Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿಗೆ ಆಗಮಿಸಿದ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್ ಮುಯಿಝು
ಕರ್ನಾಟಕಪ್ರಮುಖ

ಬೆಂಗಳೂರಿಗೆ ಆಗಮಿಸಿದ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್ ಮುಯಿಝು

Share
0 Min Read
SHARE

newsics.com

ಬೆಂಗಳೂರು: ಸದ್ಯ ಭಾರತದಲ್ಲಿರುವ ಮಾಲ್ಡೀವ್ಸ್‌ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ.

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಅವರನ್ನ ಸಚಿವ ಡಾ.ಎಂ.ಸಿ ಸುಧಾಕರ್ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Maldives President Mohammad Muizhu arrived in Bangalore 
Share This Article
Facebook Twitter Copy Link Print
Previous Article ಇಸ್ರೇಲ್‌ ಯುದ್ಧಕ್ಕೆ ಬೆದರಿ 2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ಪಲಾಯನ
Next Article ತುಟಿ ಸುಡಲಿದೆ ಕಾಫಿ: ಅ.15ರಿಂದ ಕೆಜಿಗೆ 100 ರೂ. ತುಟ್ಟಿಯಾಗಲಿದೆ ಕಾಫಿ ಪೌಡರ್

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?