Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತುಟಿ ಸುಡಲಿದೆ ಕಾಫಿ: ಅ.15ರಿಂದ ಕೆಜಿಗೆ 100 ರೂ. ತುಟ್ಟಿಯಾಗಲಿದೆ ಕಾಫಿ ಪೌಡರ್
ಕರ್ನಾಟಕಪ್ರಮುಖ

ತುಟಿ ಸುಡಲಿದೆ ಕಾಫಿ: ಅ.15ರಿಂದ ಕೆಜಿಗೆ 100 ರೂ. ತುಟ್ಟಿಯಾಗಲಿದೆ ಕಾಫಿ ಪೌಡರ್

Share
1 Min Read
SHARE

newsics.com

ಬೆಂಗಳೂರು: ಅಕ್ಟೋಬರ್ 15ರಿಂದ ಪ್ರತಿ ಕೆ.ಜಿ. ಕಾಫಿ ಪುಡಿ ದರ 100 ರೂ. ದುಬಾರಿಯಾಗಲಿದೆ.

ಇಂಡಿಯನ್‌ ಕಾಫಿ ಟ್ರೇಡ್‌ ಅಸೋಸಿಯೇಶನ್‌ ಕಾಫಿ ಬೆಲೆ ಏರಿಕೆ ಬಗ್ಗೆ ಮಾಹಿತಿ ನೀಡಿದ್ದು, ಒಂದು ವಾರದಲ್ಲಿ ಬೆಲೆ ಏರಿಕೆ ಮಾಡುವುದಾಗಿ ತಿಳಿಸಿದೆ.

ಪತ್ರಿಕಾ ಹೇಳಿಕೆ ನೀಡಿರುವ ಅಸೋಸಿಯೇಶನ್‌ ಅಧ್ಯಕ್ಷ ಪೆರಿಕಲ್‌ ಸುಂದರ್‌, ಶ್ರೇಷ್ಠ ಗುಣಮಟ್ಟದ ಕಾಫಿ ಬೀಜ ದೊರೆಯುತ್ತಿಲ್ಲ. ಇದರ ಜತೆಗೆ ಉತ್ಪಾದನಾ ನಿರ್ವಹಣೆ ವೆಚ್ಚ ಕೂಡ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಫಿ ಮಾರಾಟದ ಪ್ರತಿ ಕೆಜಿ ಮೇಲೆ 100 ರೂ. ಹೆಚ್ಚಳ ಮಾಡಲು ಅಸೋಸಿಯೇಶನ್‌ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಹವಾಮಾನ ವೈಪರೀತ್ಯದಿಂದ ಕಾಫಿ ಬೆಳೆಯ ಗುಣಮಟ್ಟ ಹಾಗೂ ಕಾಫಿ ಬೆಳೆಯಲ್ಲಿ ಗಣನೀಯ ಇಳಿಕೆಯಾಗಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಪ್ರತಿ ದಿನ ಕಾಫಿ ಬೆಲೆ ಏರಿಕೆಯಾಗುತ್ತಲೇ ಇದೆ. ಕಾಫಿ ಬೆಳೆಯಲ್ಲಿ ಶೇ.20ರಷ್ಟು ಕುಸಿತವಾಗಿದೆ.

ಈ ವರ್ಷದ ಜನವರಿಯಿಂದಲೂ ಬೆಲೆ ಹೆಚ್ಚಳವಾಗುತ್ತಲೇ ಇದೆ. ಪ್ರತಿ ಕೆ.ಜಿಗೆ 200 ರೂ. ಇದ್ದ ಒಂದು ಕೆ.ಜಿ. ರೋಬಸ್ಟಾ ತಳಿಯ ಕಾಫಿ ಬೆಲೆ ಈಗ 420 ರೂ.ಗೆ ಏರಿಕೆಯಾಗಿದೆ. ಹಾಗೆಯೇ ಅರೇಬಿಕಾ ತಳಿಯ ಕಾಫಿ ಬೆಲೆಯು 290 ರೂ.ನಿಂದ 465 ರೂ.ಗೆ ಏರಿಕೆಯಾಗಿದೆ ಎಂದು ಪೆರಿಕಲ್ ಸುಂದರ್ ಹೇಳಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ *ಕೈ’ ನಾಯಕರ ಡಿನ್ನರ್‌ ಮೀಟಿಂಗ್‌

ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ರೈತ ನಾಯಕಿ ಮೇಲೆ ಅತ್ಯಾಚಾರ ಆರೋಪ: ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಎಫ್ಐಆರ್

TAGGED:Coffee powder price increase from October 15th
Share This Article
Facebook Twitter Copy Link Print
Previous Article ಬೆಂಗಳೂರಿಗೆ ಆಗಮಿಸಿದ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್ ಮುಯಿಝು
Next Article ವೆಯ್ಟ್ ಲಾಸ್ ಮಾಡಲು ಕಷ್ಟಪಡ್ತಿದ್ದೀರಾ? ಈ ರೀತಿ ಮಾತ್ರ ಮಾಡಬೇಡಿ!

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?