Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಗಂಡನ ಹುಟ್ಟುಹಬ್ಬಕ್ಕೆ ರೊಮ್ಯಾಂಟಿಕ್ ವಿಶ್ ಮಾಡಿದ ಪತ್ನಿ ಸೋನಾಲ್
ಪ್ರಮುಖಮನರಂಜನೆ

ಗಂಡನ ಹುಟ್ಟುಹಬ್ಬಕ್ಕೆ ರೊಮ್ಯಾಂಟಿಕ್ ವಿಶ್ ಮಾಡಿದ ಪತ್ನಿ ಸೋನಾಲ್

Share
1 Min Read
SHARE

newsics.com
ಕನ್ನಡ ಚಿತ್ರರಂಗದಲ್ಲಿ ನಟನಾಗಿ ಹಾಗೂ ನಿರ್ದೇಶಕನಾಗಿ ಗುರುತಿಸಿಕೊಂಡು ಚೌಕ, ಕಾಟೇರ, ರಾಬರ್ಟ್ ನಂತಹ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಖ್ಯಾತ ಖಳನಟ ಸುಧೀರ್ ಪುತ್ರ ತರುಣ್ ಸುಧೀರ್ ಇಂದು ಅಕ್ಟೋಬರ್ 9 ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

ಹೌದು, ಸ್ಯಾಂಡಲ್ ವುಡ್‌ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಗೆ ಇಂದು ಬರ್ತ್ಡೇ ಸಂಭ್ರಮ. ಹೀಗಾಗಿ ಪತ್ನಿ ಸೋನಾಲ್ ಮೊಂಥೇರೋ ಸ್ವೀಟ್ ಆಗಿ ಹನಿಮೂನ್ ಫೋಟೋಸ್ ಶೇರ್ ಮಾಡಿ ಬರ್ತ್ಡೇ ಶುಭಾಶಯಗಳನ್ನು ತಿಳಿಸಿದ್ದಾರೆ

ಜಗತ್ತಿನ ಅತಿ ಹೆಚ್ಚು ಪ್ರೀತಿಸುವ, ಕಾಳಜಿ ತೋರಿಸುವ, ಕರುಣೆಯ ಮನಸಿರುವಂತಹ ಗಂಡನಿಗೆ ಬರ್ತ್ಡೇ ಶುಭಾಶಯಗಳು. ನನ್ನನ್ನು ಪ್ರತಿದಿನ ಪ್ರೇರೇಪಿಸುವ ಹಾಗೂ ನಾನು ಜೊತೆಯಾಗಿ ನಡೆಯಲು ಬಯಸುವ ವ್ಯಕ್ತಿಗೆ ಜನ್ಮದಿನದ ಶುಭಾಶಯ ಎಂದು ನಟಿ ವಿಶ್ ಮಾಡಿದ್ದಾರೆ.

ನಟಿ ಶೇರ್ ಮಾಡಿದ ಫೋಟೋದಲ್ಲಿ ತರುಣ್ ವೈಟ್ ಡ್ರೆಸ್ ಧರಿಸಿ ಗಾಗಲ್ಸ್ ಧರಿಸಿದ್ದರೆ ಸೋನಾಲ್ ಅವರು ಅರೆಬಿಯನ್ ಸ್ಟೈಲ್ನಲ್ಲಿ ಡ್ರೆಸ್ ಮಾಡಿದ್ದರು. ಅವರ ಸ್ಕಿನ್ ಕಲರ್ ಡ್ರೆಸ್ ಆಕರ್ಷಕವಾಗಿತ್ತು.

ಸ್ಯಾಂಡಲ್ವುಡ್ನ ಮುದ್ದಾದ ಜೋಡಿ ಮರಳು ಭೂಮಿಯಲ್ಲಿ ಸೂರ್ಯಾಸ್ತವನ್ನು ಎಂಜಾಯ್ ಮಾಡಿದ್ದಾರೆ. ಆ ಸಂದರ್ಭದಲ್ಲಿಯೇ ಫೋಟೋ ಸೆರೆ ಹಿಡಿಯಲಾಗಿದೆ.

TAGGED:Wife Sonal made a romantic wish for her husband's birthday
Share This Article
Facebook Twitter Copy Link Print
Previous Article ವೆಯ್ಟ್ ಲಾಸ್ ಮಾಡಲು ಕಷ್ಟಪಡ್ತಿದ್ದೀರಾ? ಈ ರೀತಿ ಮಾತ್ರ ಮಾಡಬೇಡಿ!
Next Article ಶತಕದಂಚಿನಲ್ಲಿ ಟೊಮೆಟೊ ದರ – ವರ್ಷದಲ್ಲಿ 2ನೇ ಬಾರಿಗೆ 100 ರೂ.

Popular Posts

ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆ

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?