Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಚಿಕನ್ ಲಿವರ್ ನಮ್ಮ ದೇಹಕ್ಕೆ ಒಳ್ಳೆಯದಾ, ಕೆಟ್ಟದ್ದಾ?
ಆರೋಗ್ಯಲೈಫ್‌ಸ್ಟೈಲ್ಸೌಂದರ್ಯ

ಚಿಕನ್ ಲಿವರ್ ನಮ್ಮ ದೇಹಕ್ಕೆ ಒಳ್ಳೆಯದಾ, ಕೆಟ್ಟದ್ದಾ?

Share
1 Min Read
SHARE

newsics.com

ಅನೇಕರು ಚಿಕನ್ ತಿನ್ನಲು ಇಷ್ಟಪಡ್ತಾರೆ. ಅದರಲ್ಲಿ ಕೆಲವರಿಗೆ ಲಿವರ್ ಇಷ್ಟ ಆಗಲ್ಲ. ಇನ್ನ ಕೆಲವರಿಗೆ ಚಿಕನ್ ಲಿವರ್ ಅಂದರೆ ತುಂಬಾನೇ ಇಷ್ಟ. ಆದ್ರೆ ಈ ಚಿಕನ್ ಲಿವರ್‌ನಲ್ಲಿರುವ ಪೋಷಕಾಂಶಗಳು ಯಾವುವು? ಅನ್ನೋ ವಿವರ ಇಲ್ಲಿದೆ.

ಈ ವಿಚಾರ ಗೊತ್ತಾದರೆ ಬಹುಶಃ ಲಿವರ್ ತಿನ್ನಲು ಇಷ್ಟಪಡದವರೂ ಮುಂದೊಂದು ದಿನ ತಿಂದರೂ ಅಚ್ಚರಿ ಇಲ್ಲ. ಚಿಕನ್ ಲಿವರ್‌ನಲ್ಲಿ ವಿಟಮಿನ್ ಎ, ವಿಟಮಿನ್ ಬಿ, ಪ್ರೋಟೀನ್‌ಗಳು, ಕ್ಯಾಲ್ಸಿಯಂ, ವಿಟಮಿನ್ ಬಿ 12, ಐರನ್ ಕಂಟೆಂಟ್ ಸೇರಿ ಹಲವು ಪೋಷಕಾಂಶಗಳಿರುತ್ತವೆ. ಮೇಕೆ ಯಕೃತ್ತಿಗಿಂತಲೂ ಹೆಚ್ಚು ಪೋಷಕಾಂಶ ಚಿಕನ್ ಲಿವರ್ನಲ್ಲಿ ಇರುತ್ತದೆ.

ಲಿವರ್ ಫೋಲೇಟ್ ಅನ್ನು ಹೊಂದಿರುತ್ತದೆ. ಇದು ಲೈಂಗಿಕ ಕಾರ್ಯಕ್ಷಮತೆಗೆ ಶಕ್ತಿಯನ್ನು ನೀಡುತ್ತದೆ. ಚಿಕನ್ ಲಿವರ್ ತಿನ್ನುವುದರಿಂದ ಸ್ನಾಯುಗಳು ಬಲಗೊಳ್ಳುತ್ತವೆ. ಚಿಕನ್ ಲಿವರ್ ಸೆಲೆನಿಯಮ್ ಹೊಂದಿರುತ್ತದೆ. ಹೃದ್ರೋಗದಿಂದ ನಮ್ಮನ್ನು ರಕ್ಷಿಸುತ್ತದೆ ಮತ್ತು ಹೃದಯದ ತೊಂದರೆಗಳಿಂದ ಮುಕ್ತವಾಗಿರಿಸುತ್ತದೆ ಎಂದು ತಜ್ಞರು ಹೇಳ್ತಾರೆ.

ಆರೋಗ್ಯವಂತ ಹೃದಯವನ್ನು ಹೊಂದಲು ಚಿಕನ್ ಲಿವರ್ ತಮ್ಮ ಆಹಾರದ ಭಾಗವಾಗಿ ಮಾಡಿಕೊಳ್ಳಬೇಕು. ಲಿವರ್ ಸೇವನೆಯಿಂದ ಮೆದುಳಿನ ಕಾರ್ಯ ಸುಧಾರಿಸುತ್ತದೆ. ಚಿಕನ್ ಲಿವರ್‌ನಲ್ಲಿರುವ ವಿಟಮಿನ್ ಎ ನಮ್ಮ ಕಣ್ಣಿನ ದೃಷ್ಟಿಯನ್ನು ಸುಧಾರಿಸುತ್ತದೆ. ಕ್ಯಾನ್ಸರ್ ಅಪಾಯದಿಂದ ನಿಮ್ಮನ್ನು ರಕ್ಷಿಸುತ್ತದೆ ಎಂದು ಆರೋಗ್ಯ ತಜ್ಞರು ಹೇಳ್ತಾರೆ.

ಪೌಷ್ಟಿಕಾಂಶದ ಕೊರತೆಯಿಂದ ಬಳಲುತ್ತಿರುವವರು ಇದನ್ನು ತಿನ್ನುವುದರಿಂದ ಅಗತ್ಯವಾದ ಪೋಷಕಾಂಶ ದೇಹಕ್ಕೆ ಸಿಗಲಿದೆ. ಚಿಕನ್ ಲಿವರ್ ಮಧುಮೇಹವನ್ನು ನಿಯಂತ್ರಿಸುತ್ತದೆ. ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವಲ್ಲಿ ಚಿಕನ್ ಲಿವರ್ ಚೆನ್ನಾಗಿ ಕೆಲಸ ಮಾಡುತ್ತದೆ. ಚಿಕನ್ ಲಿವರ್ ಯಾವತ್ತೂ ಅತಿಯಾಗಿ ತಿನ್ನಬಾರದು. ಅದು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟು ಮಾಡುತ್ತದೆ. ಹೈಲಿ ಕೊಲೆಸ್ಟ್ರಾಲ್ ಆತಂಕ, ವಿಟಮಿನ್ ಎ ಟಾಕ್ಸಿಟಿ ಆಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಗರ್ಭಿಣಿಯರು, ಮಧುಮೇಹ ಹೊಂದಿರೋರು ಹಾಗೂ ಅನೇಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರೋರಿಗೆ ಇದು ಒಳ್ಳೆಯ ಆಹಾರವಲ್ಲ.

TAGGED:Many people like to eat chicken. Some of them don't like liver. Others like chicken liver very much.
Share This Article
Facebook Twitter Copy Link Print
Previous Article ಶತಕದಂಚಿನಲ್ಲಿ ಟೊಮೆಟೊ ದರ – ವರ್ಷದಲ್ಲಿ 2ನೇ ಬಾರಿಗೆ 100 ರೂ.
Next Article ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್‌ ಆಸ್ಪತ್ರೆಗೆ ದಾಖಲು

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?