Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರತನ್ ಟಾಟಾ ಅಸ್ವಸ್ಥ: ಆಸ್ಪತ್ರೆಗೆ ದಾಖಲು, ಪರಿಸ್ಥಿತಿ ಗಂಭೀರ
ದೇಶಪ್ರಮುಖ

ರತನ್ ಟಾಟಾ ಅಸ್ವಸ್ಥ: ಆಸ್ಪತ್ರೆಗೆ ದಾಖಲು, ಪರಿಸ್ಥಿತಿ ಗಂಭೀರ

Share
1 Min Read
SHARE

newsics.com

ಮುಂಬೈ: ಭಾರತದ ಅತಿದೊಡ್ಡ ಕೈಗಾರಿಕಾ ಸಮೂಹ ಟಾಟಾ ಸನ್ಸ್‌ನ ಚೇರ್ಮನ್‌ ರತನ್‌ ಟಾಟಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

ಎರಡು ದಿನಗಳ ಹಿಂದೆ ತಮ್ಮ ಆರೋಗ್ಯದ ಬಗ್ಗೆ ಅಪ್‌ಡೇಟ್‌ ನೀಡಿದ್ದ ರತನ್‌ ಟಾಟಾ ಎಂದಿನ ಚೆಕಪ್‌ಗಾಗಿ ಆಸ್ಪತ್ರೆಗೆ ಬಂದಿದ್ದೇನೆ ಎಂದು ತಿಳಿಸಿದ್ದರು. ಆದರೆ, ಈಗ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಹೇಳಿವೆ.

ಈ ಬಗ್ಗೆ ರಾಯಿಟರ್ಸ್‌ ಬುಧವಾರ ವರದಿ ಮಾಡಿದೆ. 86 ವರ್ಷ ವಯಸ್ಸಿನ ರತನ್‌ ಟಾಟಾ
ಅವರು ಬುಧವಾರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ, ಅವರ ಪರಿಸ್ಥಿತಿ ಹೇಗಿದೆ. ಯಾವ ರೀತಿಯ ಸಮಸ್ಯೆ ಅವರಿಗೆ ಕಾಡುತ್ತಿದೆ ಎನ್ನುವುದು ಈವರೆಗೂ ಬಹಿರಂಗವಾಗಿಲ್ಲ.
1991ರಲ್ಲಿ ಟಾಟಾ ಸನ್ಸ್‌ನ ಚೇರ್ಮನ್‌ ಆಗಿದ್ದ ರತನ್‌ ಟಾಟಾ, 2012ರವರೆಗೂ ಈ ಹುದ್ದೆಯಲ್ಲಿದ್ದರು. ತಮ್ಮ ಮರಿ ಮುತ್ತಜ್ಜ ಸ್ಥಾಪನೆ ಮಾಡಿದ್ದ ಗ್ರೂಪ್‌ ಅನ್ನು ದೊಡ್ಡ ಮಟ್ಟದಲ್ಲಿ ಯಶಸ್ಸಿನ ಪಥದಲ್ಲಿ ಸಾಗಿಸಿದ್ದರು.

1996ರಲ್ಲಿ ಟಾಟಾ ಟೆಲಿಸರ್ವೀಸಸ್‌ ಕಂಪನಿ ಸ್ಥಾಪನೆ ಮಾಡಿದ್ದರೆ, 2004ರಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್‌ ಕಂಪನಿಯನ್ನು ಸಾರ್ವಜನಿಕ ಪಾಲುದಾರ ಕಂಪನಿಯನ್ನಾಗಿ ಮಾಡಿದ್ದರು. ಟಾಟಾ ಸನ್ಸ್‌ನಿಂದ ಕೆಳಗಿಳಿದ ಬಳಿಕ ಅವರನ್ನು ಟಾಟಾ ಸನ್ಸ್, ಟಾಟಾ ಇಂಡಸ್ಟ್ರೀಸ್, ಟಾಟಾ ಮೋಟಾರ್ಸ್, ಟಾಟಾ ಸ್ಟೀಲ್ ಮತ್ತು ಟಾಟಾ ಕೆಮಿಕಲ್ಸ್‌ನ ಗೌರವ ಅಧ್ಯಕ್ಷ ಪದವಿಯನ್ನು ನೀಡಲಾಯಿತು ಎಂದು ಕಂಪನಿಯ ವೆಬ್‌ಸೈಟ್‌ನಲ್ಲಿ‌ ವಿವರಿಸಲಾಗಿದೆ.

ವೆಯ್ಟ್ ಲಾಸ್ ಮಾಡಲು ಕಷ್ಟಪಡ್ತಿದ್ದೀರಾ? ಈ ರೀತಿ ಮಾತ್ರ ಮಾಡಬೇಡಿ!

ಚಿಕನ್ ಲಿವರ್ ನಮ್ಮ ದೇಹಕ್ಕೆ ಒಳ್ಳೆಯದಾ, ಕೆಟ್ಟದ್ದಾ?

ತುಟಿ ಸುಡಲಿದೆ ಕಾಫಿ: ಅ.15ರಿಂದ ಕೆಜಿಗೆ 100 ರೂ. ತುಟ್ಟಿಯಾಗಲಿದೆ ಕಾಫಿ ಪೌಡರ್

TAGGED:condition criticalRatan Tata ill: Hospitalized
Share This Article
Facebook Twitter Copy Link Print
Previous Article ದರ್ಶನ್‌ಗೆ ಮತ್ತೆ ಶಾಕ್ – ಮತ್ತೆ ವಿಚಾರಣೆ ನಾಳೆಗೆ ಮುಂದೂಡಿಕೆ
Next Article 25 ಕೋಟಿ ರೂ. ಕೇರಳದ ಓಣಂ ಬಂಪರ್ ಲಾಟರಿ ಗೆದ್ದ ಕನ್ನಡಿಗ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?