Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಿನ್ನ ನಷ್ಟ ಸಹಿಸಿಕೊಳ್ಳುವುದು ಕಷ್ಟ; ರತನ್ ಟಾಟಾಗೆ ಮಾಜಿ ಪ್ರೇಯಸಿ ಭಾವನಾತ್ಮಕ ವಿದಾಯ!
ಪ್ರಮುಖ

ನಿನ್ನ ನಷ್ಟ ಸಹಿಸಿಕೊಳ್ಳುವುದು ಕಷ್ಟ; ರತನ್ ಟಾಟಾಗೆ ಮಾಜಿ ಪ್ರೇಯಸಿ ಭಾವನಾತ್ಮಕ ವಿದಾಯ!

Share
1 Min Read
SHARE

newsics.com

ಕೈಗಾರಿಕೋದ್ಯಮಿ, ಪದ್ಮವಿಭೂಷಣ ರತನ್ ಟಾಟಾ ನಿಧನದ ಸುದ್ದಿ ಕೇಳಿ ಇಡೀ ದೇಶವೇ ಮರುಗುತ್ತಿದೆ. ಪ್ರಧಾನಿ ಮೋದಿ ಸೇರಿ ಹಲವು ಗಣ್ಯರು ರತನ್ ಟಾಟಾ ಅವರ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದಾರೆ. ಈ ನಡುವೆ ರತನ್ ಟಾಟಾ ಅವರ ಮಾಜಿ ಪ್ರೇಯಸಿ ಕೂಡ ಭಾವನಾತ್ಮಕ ವಿದಾಯ ಹೇಳಿದ್ದಾರೆ.

ಹೌದು, ರತನ್ ಟಾಟಾರನ್ನು ಕಳೆದುಕೊಂಡ ಮಾಜಿ ಗೆಳತಿ ಸಿಮಿ ಗರೆವಾಲ್ ಕೂಡ ಭಾವುಕ ಸಂದೇಶ ಬರೆದಿದ್ದಾರೆ. ಇನ್ನು ಸಿಮಿ ತನ್ನ ಭಾವನಾತ್ಮಕ ಶ್ರದ್ಧಾಂಜಲಿಯಲ್ಲಿ ಥ್ರೋಬ್ಯಾಕ್ ಚಿತ್ರವನ್ನು ಹಂಚಿಕೊಂಡಿದ್ದು, ‘ನೀವು ಹೋಗಿದ್ದೀರಿ ಎಂದು ಅವರು ಹೇಳುತ್ತಾರೆ. ನಿಮ್ಮ ನಷ್ಟವನ್ನು ಸಹಿಸಿಕೊಳ್ಳುವುದು ತುಂಬಾ ಕಷ್ಟ. ತುಂಬಾ ಕಷ್ಟ. ವಿದಾಯ ನನ್ನ ಸ್ನೇಹಿತ’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

2011ರ ಸಂದರ್ಶನವೊಂದರಲ್ಲಿ ಸಿಮಿ ಗರೆವಾಲ್ ರತನ್ ಟಾಟಾ ಅವರೊಂದಿಗಿನ ಸಂಬಂಧದ ಬಗ್ಗೆ ಮಾತನಾಡಿದ್ದರು. ರತನ್ ಟಾಟಾ ಮತ್ತು ಸಿಮಿ ಗರೆವಾಲ್ ಸ್ನೇಹಿತರಾಗಿದ್ದು, ಡೇಟಿಂಗ್ ಮಾಡುತ್ತಿದ್ದರು. ಈ ವಿಚಾರವನ್ನು ಸಿಮಿ ಹೇಳಿಕೊಂಡಿದ್ದರು. ರತನ್ ಮತ್ತು ಸಿಮಿ ಇಬ್ಬರೂ ಮದುವೆಯಾಗಲು ಬಯಸಿದ್ದರಂತೆ. ಈ ವಿಚಾರವನ್ನು ಅವರು ಬಹಿರಂಗಪಡಿಸಿದ್ದರು. ರತನ್ ಟಾಟಾ ಕೂಡ ತಮ್ಮ ಲವ್ ಸ್ಟೋರಿ ಬಗ್ಗೆ ಹಂಚಿಕೊಂಡಿದ್ದರು.

ದೇಶದ ಹೆಮ್ಮೆಯ ಶ್ರೇಷ್ಠ ಉದ್ಯಮಿ ರತನ್ ಟಾಟಾ ಇನ್ನಿಲ್ಲ

Reminiscence of Rathan Tata | ಪ್ರತಿ ಭಾರತೀಯನ ಬದುಕಲ್ಲಿ ಹಾಸುಹೊಕ್ಕಾಗಿರುವ ಟಾಟಾ ಬ್ರ್ಯಾಂಡ್

ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ರತನ್ ಟಾಟಾ ಅಂತ್ಯಕ್ರಿಯೆ

TAGGED:Your loss is hard to bear; Ex-girlfriend emotional farewell to Ratan Tata!
Share This Article
Facebook Twitter Copy Link Print
Previous Article ಯುವತಿಯೊಬ್ಬಳ ಪ್ರೀತಿಗೆ ಮನಸೋತಿದ್ದ ರತನ್ ಟಾಟಾ; ರತನ್ ಪ್ರೀತಿಸಿದ ಹುಡುಗಿ ಯಾರು?
Next Article ದಾಸನಿಗೆ ತೀವ್ರ ಬೆನ್ನು ನೋವು! ಸರ್ಜರಿ ಆಗದಿದ್ದರೆ ಅಪಾಯ?

Popular Posts

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

You Might Also Like

ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?