Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದಾಸನಿಗೆ ತೀವ್ರ ಬೆನ್ನು ನೋವು! ಸರ್ಜರಿ ಆಗದಿದ್ದರೆ ಅಪಾಯ?
ಪ್ರಮುಖಮನರಂಜನೆ

ದಾಸನಿಗೆ ತೀವ್ರ ಬೆನ್ನು ನೋವು! ಸರ್ಜರಿ ಆಗದಿದ್ದರೆ ಅಪಾಯ?

Share
1 Min Read
SHARE

newsics.com

ರೇಣುಕಾಸ್ವಾಮಿ ಕೊಲೆ ಆರೋಪವನ್ನು ಎದುರಿಸುತ್ತಿರುವ ನಟ ದರ್ಶನ್ ಪರಪ್ಪನ ಅಗ್ರಹಾರದಲ್ಲಿದ್ದಾಗ ತಕ್ಕಮಟ್ಟಿಗೆ ಆರೋಗ್ಯವಾಗಿಯೇ ಇದ್ದರು. ಆದರೆ ಬಳ್ಳಾರಿಗೆ ಶಿಫ್ಟ್ ಆದ ನಂತರ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.

ಹೌದು, ಬಳ್ಳಾರಿ ಜೈಲಿನಲ್ಲಿ ದಾಸ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಇನ್ನು ದರ್ಶನ್ ಬೆನ್ನುನೋವು ಪರೀಕ್ಷೆ ನಡೆಸಿದ ವೈದ್ಯಾಧಿಕಾರಿಗಳು ದಾಖಲಿಸಿದ ವರದಿಯಲ್ಲಿ ಹಲವು ಮಾಹಿತಿ ಉಲ್ಲೇಖಿಸಲಾಗಿದೆ. ಬಿಮ್ಸ್ ಆರ್ಥೋ ವಿಭಾಗದ ಮುಖ್ಯಸ್ಥ ಡಾ ವೇಂಕಟೇಶಲು ನೇತೃತ್ವದಲ್ಲಿ ದರ್ಶನ್ ತಪಾಸಣೆ ಮಾಡಲಾಗಿದೆ. ಇನ್ನು ಬಿಮ್ಸ್ ವೈದ್ಯರು ನೀಡಿದ ವರದಿಯಲ್ಲಿನ ಅಂಶಗಳು ದರ್ಶನ್ ಗೆ ತೀವ್ರ ಬೆನ್ನುನೋವು ಇರೋದು ಖಾತ್ರಿ ಪಡಿಸಿವೆ ಎಂದು ಹೇಳಲಾಗುತ್ತಿದೆ.

ಕಳೆದ 9 ವರ್ಷಗಳಿಂದಲೂ ಬೆನ್ನುನೋವು ಸಂಬಂಧ ನಟ ದರ್ಶನ್ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಮಣಿಪಾಲ್ ಆಸ್ಪತ್ರೆಯ ವೈದ್ಯರು ಭವಿಷ್ಯದಲ್ಲಿ ಸರ್ಜರಿ ಅವಶ್ಯಕತೆ ಬಗ್ಗೆ ಪ್ರಸ್ತಾಪ ಮಾಡಿದ್ದರು ಎಂದು ಹೇಳಲಾಗಿದೆ.

ದರ್ಶನ್‌ಗೆ ಮತ್ತೆ ಶಾಕ್ – ಮತ್ತೆ ವಿಚಾರಣೆ ನಾಳೆಗೆ ಮುಂದೂಡಿಕೆ

TAGGED:Dasa has severe back pain! Risk of not having surgery?
Share This Article
Facebook Twitter Copy Link Print
Previous Article ನಿನ್ನ ನಷ್ಟ ಸಹಿಸಿಕೊಳ್ಳುವುದು ಕಷ್ಟ; ರತನ್ ಟಾಟಾಗೆ ಮಾಜಿ ಪ್ರೇಯಸಿ ಭಾವನಾತ್ಮಕ ವಿದಾಯ!
Next Article ತಮ್ಮ ಆರೋಗ್ಯದ ವದಂತಿಗೆ ಸ್ಪಷ್ಟನೆ ನೀಡಿದ್ದ ರತನ್ ಟಾಟಾ ಕೊನೆಯ X ಪೋಸ್ಟ್ ವೈರಲ್, ಏನಂದಿದ್ರು ಟಾಟಾ?

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?