Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರತನ್ ಟಾಟಾಗೆ ಭಾರತ ರತ್ನ ನೀಡಿ; ಕೇಂದ್ರಕ್ಕೆ ಮಹಾರಾಷ್ಟ್ರ ಶಿಫಾರಸು
ಪ್ರಮುಖ

ರತನ್ ಟಾಟಾಗೆ ಭಾರತ ರತ್ನ ನೀಡಿ; ಕೇಂದ್ರಕ್ಕೆ ಮಹಾರಾಷ್ಟ್ರ ಶಿಫಾರಸು

Share
1 Min Read
SHARE

newsics.com

ನವದೆಹಲಿ: ದೇಶದ ಖ್ಯಾತ ಕೈಗಾರಿಕದ್ಯೋಮಿ ರತನ್ ಟಾಟಾ ನಿಧನವಾಗಿದ್ದು, ಅವರಿಗೆ ಮರಣೋತ್ತರ ಭಾರತ ರತ್ನ ನೀಡುವಂತೆ ಮಹಾರಾಷ್ಟ್ರ ಸರ್ಕಾರ ಶಿಫಾರಸು ಮಾಡಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಈ ಬಗ್ಗೆ ಏಕನಾಥ್ ಶಿಂಧೆ ಟ್ವೀಟ್ ಮಾಡಿದ್ದು, ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಹಾಗೆಯೇ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರುವ ಪ್ರಸ್ತಾವನೆಯನ್ನು ಈ ಸಮಯದಲ್ಲಿ ಅನುಮೋದಿಸಲಾಗಿದೆ ಎಂದು ಪೋಸ್ಟ್ ಮಾಡಿದ್ದಾರೆ.

ಹೊಸ ಕೈಗಾರಿಕೆಗಳನ್ನು ನಿರ್ಮಿಸುವುದರ ಜೊತೆಗೆ ದೇಶವನ್ನು ಮುಂದಕ್ಕೆ ಕೊಂಡೊಯ್ಯಬಹುದು. ಆದರೆ ಅದಕ್ಕೆ ನಿಜವಾದ ದೇಶಭಕ್ತಿ ಮತ್ತು ಸಮಾಜದ ಬಗ್ಗೆ ಪ್ರಾಮಾಣಿಕ ಕಾಳಜಿಯ ಅಗತ್ಯವಿರುತ್ತದೆ. ಟಾಟಾ ಈ ಗುಣಗಳನ್ನು ಹೊಂದಿದ್ದರು. ಉದ್ಯಮ ಕ್ಷೇತ್ರ ಮಾತ್ರವಲ್ಲದೆ, ಸಾಮಾಜಿಕ ಅಭಿವೃದ್ಧಿಯ ಕಾರ್ಯದಲ್ಲೂ ಅವರ ಕೊಡುಗೆ ಅಸಾಧಾರಣವಾದುದು. ಅವರು ಮಹಾರಾಷ್ಟ್ರದ ಮಗ ಮತ್ತು ಭಾರತದ ಹೆಮ್ಮೆ.

ಟಾಟಾ ಉನ್ನತ ನೈತಿಕ ಮೌಲ್ಯಗಳನ್ನು ಅನುಸರಿಸಿದರು ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಛಾಪು ಮೂಡಿಸಿದರು. ಅವರ ಸಾವಿನೊಂದಿಗೆ ದೇಶದ ಪ್ರಮುಖ ಸ್ತಂಭ ಕುಸಿದಿದೆ. ಅವರಿಗೆ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ನಮ್ಮ ಸರ್ಕಾರ ಕೇಂದ್ರಕ್ಕೆ ಮನವಿ ಮಾಡುತ್ತದೆ ಎಂದು ತಿಳಿಸಿದ್ದಾರೆ.

TAGGED:Give Bharat Ratna to Ratan Tata; Maharashtra recommendation to the Centre
Share This Article
Facebook Twitter Copy Link Print
Previous Article ರಾಯಚೂರಿನಲ್ಲಿ ಮಾಂಸದೂಟ ಸೇವಿಸಿ 20ಕ್ಕೂ ಹೆಚ್ಚು ಜನರು ಅಸ್ವಸ್ಥ
Next Article ಬದಲಾಯ್ತು ರತನ್ ಟಾಟಾ ಅಂತ್ಯಕ್ರಿಯೆ ವಿಧಾನ

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?