Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಲಬುರಗಿ: ಸೈಯದ್ ಪೀರ್ ದರ್ಗಾ ಧ್ವಂಸಗೊಳಿಸಿದ ಕಿಡಿಗೇಡಿಗಳು
ಕರ್ನಾಟಕಪ್ರಮುಖ

ಕಲಬುರಗಿ: ಸೈಯದ್ ಪೀರ್ ದರ್ಗಾ ಧ್ವಂಸಗೊಳಿಸಿದ ಕಿಡಿಗೇಡಿಗಳು

Share
1 Min Read
SHARE

newsics.com

ಕಲಬುರಗಿ: ಸೈಯದ್ ಪೀರ್ ದರ್ಗಾವನ್ನು ಕೆಲ ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಕಲಬುರಗಿಯ ಚಿತ್ತಾಪುರ-ಕರದಳ್ಳಿ ರಸ್ತೆ ಮಧ್ಯದಲ್ಲಿ ನಡೆದಿದೆ.

ದರ್ಗಾದ ಗೇಟಿನ ಬೀಗ ಮುರಿದು, ಸುತ್ತ ಕಟ್ಟಿದ ಕಟ್ಟೆ ಮತ್ತು ದರ್ಗಾದ ಮೇಲೆ ಸ್ಥಾಪಿಸಿದ ಗೋಪುರವನ್ನು ಧ್ವಂಸಗೊಳಿದ್ದಾರೆ ಎಂದು ತಿಳಿದು ಬಂದಿದೆ. ಹಿಂದೂ-ಮುಸ್ಲಿಂ ಭಾವೈಕ್ಯತೆ ಹೊಂದಿರುವ ಸೈಯದ್ ಪೀರ್ ದರ್ಗಾವನ್ನು ಧ್ವಂಸಗೊಳಿಸಿರುವುದು ಸಾರ್ವಜನಿಕ ವಲಯದಲ್ಲಿ ತೀರ್ವ ಚರ್ಚೆಗೆ ಗ್ರಾಸವಾಗಿ ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ.

ಈ ರೀತಿ ದರ್ಗಾವನ್ನೇ ಗುರಿಯಾಗಿಸಿಟ್ಟಿಕೊಂಡು ದರ್ಗಾವನ್ನು ಧ್ವಂಸಗೊಳಿಸಿರುವುದು ಸರಿಯಲ್ಲ. ಈ ಕೃತ್ಯದಲ್ಲಿ ಭಾಗಿಯಾಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ದರ್ಗಾದ ಉಸ್ತುವಾರಿ ಸೈಯದ್ ಆಗ್ರಹಿಸಿದ್ದಾರೆ. ಇನ್ನು ಸುದ್ದಿ ತಿಳಿಯುತ್ತಿದಂತೆ ಸ್ಥಳಕ್ಕೆ ಪಿಎಸ್‌ಐ ಶ್ರೀಶೈಲ್ ಅಂಬಾಟಿ, ಕ್ರೈಂ ಪಿಎಸ್‌ಐ ಚಂದ್ರಾಮಪ್ಪ, ಸಿಬ್ಬಂದಿ ಬಸ್ಸು ರೆಡ್ಡಿ, ದತ್ತು ಸೇರಿದಂತೆ ದರ್ಗಾದ ಉಸ್ತುವಾರಿ ಸೈಯದ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೃತ್ಯದ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.

TAGGED:Kalaburagi: Miscreants vandalized Syed Peer Dargah
Share This Article
Facebook Twitter Copy Link Print
Previous Article ರತನ್ ಟಾಟಾ ಅವರ ನ್ಯಾನೋ ಕಾರಿಗೆ ಸ್ಪೂರ್ತಿಯಾಗಿದ್ದು ಆ ಘಟನೆ; ನಿಮಗೆ ಗೊತ್ತಿರದ ಕಥೆ!
Next Article ಮೇರು ಉದ್ಯಮಿಗೆ ಭಾವನಾತ್ಮಕ ವಿದಾಯ: ಜನಮಾನಸದ ನೆನಪಿನಂಗಳಕ್ಕೆ ಜಾರಿದ ಭಾರತದ ರತ್ನ ಟಾಟಾ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?