Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗೃಹಲಕ್ಷ್ಮಿ ಹಣದಿಂದ ಮಗನಿಗೆ ಬೈಕ್ ಬುಕ್ ಮಾಡಿದ ತಾಯಿ 
ಕರ್ನಾಟಕ

ಗೃಹಲಕ್ಷ್ಮಿ ಹಣದಿಂದ ಮಗನಿಗೆ ಬೈಕ್ ಬುಕ್ ಮಾಡಿದ ತಾಯಿ 

Share
1 Min Read
SHARE

newsics.com

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷಿಯಿಂದ ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ಹಣವನ್ನು ನೀಡಲಾಗುತ್ತಿದೆ.

ಇದರಿಂದ ಹಲವಾರು ಮಹಿಳೆಯರಿಗೆ ಅನುಕೂಲವಾಗಿರುವ ಬಗ್ಗೆ ಹಲವು ಉದಾಹರಣೆಗಳು ಇವೆ. ಹೌದು… ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವಾ ಸಣ್ಣಕ್ಕಿ ಎಂಬ ಮಹಿಳೆ, ಪುತ್ರನಿಗೆ ಬೈಕ್ ಖರೀದಿಸಲು ಕೂಡಿಟ್ಟಿದ್ದ ಗೃಹ ಲಕ್ಷ್ಮಿ ಹಣವನ್ನ ಮುಂಗಡವಾಗಿ (ಡೌನ್ ಪೇಮೆಂಟ್) ಕಟ್ಟಿದ್ದಾಳೆ.
ಗೃಹಲಕ್ಷ್ಮಿ ಯೋಜನೆಯಿಂದ ಬಂದಿದ್ದ ಹಣವನ್ನು ಕೂಡಿಟ್ಟಿದ್ದ ಬಾಗವ್ವ, ಇದೀಗ ತನ್ನ ಮಗ ರಮೇಶ ನೀಲಪ್ಪನಿಗೆ ದ್ವಿಚಕ್ರ ವಾಹನ ಖರೀದಿಸಲು ನೀಡಿದ್ದಾಳೆ. ದ್ವಿಚಕ್ರ ವಾಹನ ಕೊಳ್ಳಲು ಮುಂದಾಗಿರುವ ಮಗನಿಗೆ ತಾಯಿ ಗೃಹಲಕ್ಷ್ಮಿ ಹಣ ನೀಡಿರುವುದಕ್ಕೆ ಫುಲ್ ಖುಷಿಯಾಗಿpದ್ದಾನೆ

TAGGED:Grilahakshmi is a mother who booked a bike for her son with money
Share This Article
Facebook Twitter Copy Link Print
Previous Article ಅ.14ಕ್ಕೆ ನಟ ದರ್ಶನ್ ಜಾಮೀನು ಅರ್ಜಿ ಆದೇಶ, ಜೈಲಲ್ಲೇ ಹಬ್ಬದಾಚರಣೆ ಸಂಕಷ್ಟ
Next Article ಶುಭೋದಯ‌… ಇಂದಿನ ಪಂಚಾಂಗ, 11-10-2024, ಶುಕ್ರವಾರ, ದುರ್ಗಾಷ್ಟಮಿ

Popular Posts

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?