Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಕೇಸ್: ಲೋಕಾಯುಕ್ತ ಅಧಿಕಾರಿಗಳಿಂದ ಸಿಎಂ ಬಾಮೈದನ ವಿಚಾರಣೆ
ಕರ್ನಾಟಕಪ್ರಮುಖ

ಮುಡಾ ಕೇಸ್: ಲೋಕಾಯುಕ್ತ ಅಧಿಕಾರಿಗಳಿಂದ ಸಿಎಂ ಬಾಮೈದನ ವಿಚಾರಣೆ

Share
1 Min Read
SHARE

newsics.com

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ A4 ಆರೋಪಿಯಾಗಿರುವ ದೇವರಾಜು ಅವರನ್ನು ಗುರುವಾರ ಲೋಕಾಯುಕ್ತ ಅಧಿಕಾರಿಗಳು ಸತತ 10 ಗಂಟೆಗಳ ವಿಚಾರಣೆ ನಡೆಸಿದರು.

ಮೈಸೂರು ಲೋಕಾಯುಕ್ತ ಪೊಲಿಸರು ಈಗಾಗಲೇ ಕೆಸರ ಜಮೀನು ಹಾಗೂ ನಿವೇಶನ ಪಡೆದ ವಿಜಯನಗರ ಸ್ಥಳ ಮಹಜರು ನಡೆಸಿದ್ದು, ಈ ಬಗ್ಗೆ ತನಿಖೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರಿಗೆ ನೋಟಿಸ್ ಜಾರಿ ಮಾಡಿದ್ದರು. ಅಂತೆಯೇ ಲೋಕಾಯಕ್ತ ವಿಚಾರಣೆಗೆ ಇಬ್ಬರೂ ಹಾಜರಾಗಿದ್ದರು.

ಬೆಳಿಗ್ಗೆ 11ರಿಂದ ರಾತ್ರಿ 8ರವರೆಗೆ ಜೆ. ದೇವರಾಜು ಅವರನ್ನು ಹಾಗೂ ಬೆಳಿಗ್ಗೆ 11.30ರಿಂದ ರಾತ್ರಿ 9ರವರೆಗೆ ಮಲ್ಲಿಕಾರ್ಜುನ ಸ್ವಾಮಿ ಅವರನ್ನು ಲೋಕಾಯುಕ್ತ ಎಸ್‌ಪಿ ಟಿ.ಜೆ. ಉದೇಶ್ ನೇತೃತ್ವದ ತಂಡವು ವಿಚಾರಣೆಗೆ ಒಳಪಡಿಸಿತು. ಮಧ್ಯಾಹ್ನ ಕಚೇರಿಯಲ್ಲೇ ಊಟ ತರಿಸಿಕೊಟ್ಟು, ಇಬ್ಬರಿಗೂ ಹಲವು ಪ್ರಶ್ನೆಗಳನ್ನು ಮುಂದಿಟ್ಟಿತು. ಅಧಿಕಾರಿಗಳ ನಿರಂತರ ಪ್ರಶ್ನೆಗಳಿಗೆ ಆರೋಪಿಗಳು ಬೆವರಿದರು.

TAGGED:Muda Case: Interrogation of CM Bamaidan by Lokayukta officials
Share This Article
Facebook Twitter Copy Link Print
Previous Article ಇಸ್ರೇಲ್‌ ದಾಳಿಗೆ 22 ಮಂದಿ ಬಲಿ – ಹಿಜ್ಬುಲ್ಲಾ ಟಾಪ್‌ ಲೀಡರ್‌ ಸೇಫ್‌
Next Article ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಮಹಿಳೆಗೆ ಕಿರುಕುಳ – ಆರೋಪಿ ಅರೆಸ್ಟ್‌

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?