Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಳ್ಳಾರಿ ಜೈಲಿನಿಂದ ನಟ ದರ್ಶನ್ ಬೆಂಗಳೂರಿಗೆ ಶಿಫ್ಟ್ ಸಾಧ್ಯತೆ!
ಪ್ರಮುಖಮನರಂಜನೆ

ಬಳ್ಳಾರಿ ಜೈಲಿನಿಂದ ನಟ ದರ್ಶನ್ ಬೆಂಗಳೂರಿಗೆ ಶಿಫ್ಟ್ ಸಾಧ್ಯತೆ!

Share
1 Min Read
SHARE

newsics.com

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ.

ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್‌ ಈಗಾಗಲೇ ವೈದ್ಯರ ತಪಾಸಣೆಗೆ ಒಳಗಾಗಿದ್ದಾರೆ. ನ್ಯೂರೋ ಸರ್ಜನ್ ವರದಿ ಬಳಿಕ ನಟ ದರ್ಶನ್ ಬೆಂಗಳೂರಿಗೆ ಸ್ಥಳಾಂತರ ಮಾಡುವ ಸಾಧ್ಯತೆ ಇದೆ. ಜೈಲಿನಲ್ಲಿ ಬೆನ್ನು ನೋವು ಉಲ್ಬಣಗೊಂಡಿರುವ ಹಿನ್ನಲೆಯಲ್ಲಿ ಪೊಲೀಸರು ಕೋರ್ಟ್ ಅನುಮತಿ ಪಡೆದು ಬೆಂಗಳೂರಿಗೆ ಸ್ಥಳಾಂತರ ಮಾಡುವ ಸಾಧ್ಯತೆ ಇದೆ.

ನಟ ದರ್ಶನ್‌ಗೆ ಬೆನ್ನು ನೋವಿನ ಸಮಸ್ಯೆ ಇರುವ ಕಾರಣ ಇತ್ತೀಚೆಗೆ ಸರ್ಜಿಕಲ್ ಚೇರ್‌ಗೆ ಮನವಿ ಮಾಡಿದ್ದು ಭಾರಿ ಸದ್ದು ಮಾಡಿತ್ತು. ಇದಾದ ಬಳಿಕ ದರ್ಶನ್ ಬೆನ್ನು ನೋವಿನ ಸಮಸ್ಯೆ ಉಲ್ಬಣಗೊಳ್ಳುತ್ತಲೇ ಹೋಗಿದೆ. ಕಳೆದ ವಾರ ಆರ್ಥೋಪೆಡಿಕ್ ಸರ್ಜನ್ ದರ್ಶನ್ ಬೆನ್ನು ನೋವಿನ ಕುರಿತು ತಪಾಸಣೆ ಮಾಡಿದ್ದಾರೆ. ಆದರೆ ವರದಿ ನೀಡಲು ನ್ಯೂರೋ ಸರ್ಜನ್ ಕೂಡ ತಪಾಸಣೆ ಮಾಡಬೇಕಿದೆ. ಹೀಗಾಗಿ ಇದೀಗ ವಿಮ್ಸ್ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ. ವಿಶ್ವನಾಥ್ ಅವರು ದರ್ಶನ್ ತಪಾಸಣೆ ಮಾಡಲಿದ್ದಾರೆ.

ವಿಶ್ವನಾಥ್ ತಪಾಸಣೆ ಬಳಿಕ ಆರ್ಥೋಪೆಡಿಕ್ ಸರ್ಜನ್ ದರ್ಶನ್ ಬೆನ್ನು ನೋವಿನ ಕುರಿತು ಸಂಪೂರ್ಣ ವರದಿ ನೀಡಲಿದ್ದಾರೆ. ವರದಿಯಲ್ಲಿ ದರ್ಶನ್‌ಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ಮಾತ್ರ ಬೆಂಗಳೂರಿಗೆ ಸ್ಥಳಾಂತರ ಮಾಡುವ ಸಾಧ್ಯತೆ ಇದೆ.

TAGGED:Actor Darshan may shift from Bellary Jail to Bangalore!
Share This Article
Facebook Twitter Copy Link Print
Previous Article ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಮಹಿಳೆಗೆ ಕಿರುಕುಳ – ಆರೋಪಿ ಅರೆಸ್ಟ್‌
Next Article ಬಿಗ್ ಬಾಸ್ ಮನೆಯಲ್ಲಿ ಮಧ್ಯರಾತ್ರಿ ಮುಸುಕುಧಾರಿಗಳಿಂದ ದಾಂಧಲೆ, ಸ್ವರ್ಗ- ನರಕ ಕಾನ್ಸೆಪ್ಟ್ ಅಂತ್ಯ ಸಾಧ್ಯತೆ

Popular Posts

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?