Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮಗು ಮುಖ ರಿವೀಲ್; ಕವಿತಾ-ಚಂದನ್ ಮಗ ಹೇಗಿದ್ದಾನೆ ನೋಡಿ
ಪ್ರಮುಖಮನರಂಜನೆ

ಮಗು ಮುಖ ರಿವೀಲ್; ಕವಿತಾ-ಚಂದನ್ ಮಗ ಹೇಗಿದ್ದಾನೆ ನೋಡಿ

Share
1 Min Read
SHARE

newsics.com
ಕನ್ನಡದ ಕಿರುತೆರೆ ನಟಿ ಕವಿತಾ ಗೌಡ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್ ದಂಪತಿ ತಮ್ಮ ಮುದ್ದಾದ ಗಂಡು ಮಗುವಿನ ಮುಖವನ್ನು ರಿವೀಲ್ ಮಾಡಿದ್ದಾರೆ. ವಿಶೇಷ ಎಂದರೆ ನವರಾತ್ರಿ ಕೊನೆಯ ದಿನವೇ ಮುದ್ದಾದ ಮಗನ ಮುಖವನ್ನು ರಿವೀಲ್ ಮಾಡಿದ್ದಾರೆ.

ಕವಿತಾ ಗೌಡ ಹಾಗೂ ಚಂದನ್ ಕುಮಾರ್ ದಂಪತಿ ಇತ್ತೀಚೆಗಷ್ಟೇ ಗಂಡು ಮಗುವಿನ ಪಾಲಕರಾಗಿದ್ದರು. ಈ ಮಗುವಿನ ಮುಖವನ್ನು ರಿವೀಲ್ ಮಾಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದರು. ಸದ್ಯ ಅಭಿಮಾನಿಗಳ ಕೋರಿಕೆಯನ್ನು ಈಡೇರಿಸಿದ್ದಾರೆ.

ಹೌದು, ಸ್ವತಃ ಕವಿತಾ ಗೌಡ ಅವರೇ ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.
ಕೆಲವು ಸೆಲೆಬ್ರಿಟಿಗಳು ಮಕ್ಕಳ ಮುಖವನ್ನು ರಿವೀಲ್ ಮಾಡೋಕೆ ಇಷ್ಟಪಡುವುದಿಲ್ಲ. ಆದರೆ, ಕವಿತಾ ಗೌಡ ಹಾಗೂ ಚಂದನ್ ಆ ರೀತಿ ಅಲ್ಲ. ಅವರು ಮಗುವಿನ ಮುಖವನ್ನು ಎಲ್ಲರಿಗೂ ತೋರಿಸಿದ್ದಾರೆ. ಮತ್ತಷ್ಟು ಫೋಟೋ ಹಂಚಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.
ಚಂದನ್ ಹಾಗೂ ಕವಿತಾ ಒಂದೇ ಧಾರಾವಾಹಿಯಲ್ಲಿ ನಟಿಸಿದವರು. ಈ ಮೊದಲು ಪ್ರಸಾರ ಕಾಣುತ್ತಿದ್ದ ‘ಲಕ್ಷ್ಮೀ ಬಾರಮ್ಮ’ದಲ್ಲಿ ಒಟ್ಟಾಗಿ ತೆರೆ ಹಂಚಿಕೊಂಡಿದ್ದರು. ಆ ಬಳಿಕ ಇಬ್ಬರ ಮಧ್ಯೆ ಪ್ರೀತಿ ಮೂಡಿತು. ನಂತರ ಮದುವೆ ಆಗುವ ನಿರ್ಧಾರ ತೆಗೆದುಕೊಂಡರು.

TAGGED:Baby Face Reveal; See how Kavita-Chandan's son is doing
Share This Article
Facebook Twitter Copy Link Print
Previous Article ಬಿಗ್ ಬಾಸ್ ಮನೆಯಲ್ಲಿ ಮಧ್ಯರಾತ್ರಿ ಮುಸುಕುಧಾರಿಗಳಿಂದ ದಾಂಧಲೆ, ಸ್ವರ್ಗ- ನರಕ ಕಾನ್ಸೆಪ್ಟ್ ಅಂತ್ಯ ಸಾಧ್ಯತೆ
Next Article ದಸರಾ ಆಚರಣೆ ವೇಳೆಯಲ್ಲೇ ಮೈಸೂರು ಅರಮನೆಯಲ್ಲಿ ಪುತ್ರೋತ್ಸವ: ಇನ್ನೊಂದು ಮಗುವಿಗೆ ಜನ್ಮ ನೀಡಿದ ಯುವರಾಣಿ ತ್ರಿಷಿಕಾ ಕುಮಾರಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?