Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದಸರಾ ಆಚರಣೆ ವೇಳೆಯಲ್ಲೇ ಮೈಸೂರು ಅರಮನೆಯಲ್ಲಿ ಪುತ್ರೋತ್ಸವ: ಇನ್ನೊಂದು ಮಗುವಿಗೆ ಜನ್ಮ ನೀಡಿದ ಯುವರಾಣಿ ತ್ರಿಷಿಕಾ ಕುಮಾರಿ
ಕರ್ನಾಟಕಪ್ರಮುಖ

ದಸರಾ ಆಚರಣೆ ವೇಳೆಯಲ್ಲೇ ಮೈಸೂರು ಅರಮನೆಯಲ್ಲಿ ಪುತ್ರೋತ್ಸವ: ಇನ್ನೊಂದು ಮಗುವಿಗೆ ಜನ್ಮ ನೀಡಿದ ಯುವರಾಣಿ ತ್ರಿಷಿಕಾ ಕುಮಾರಿ

Share
1 Min Read
SHARE

newsics.com

ಮೈಸೂರು: ನಾಡಹಬ್ಬ ಮೈಸೂರು ದಸರಾದ ಸಂಭ್ರಮದ ನಡುವೆಯೇ ಮೈಸೂರು ರಾಜಮನೆತನಕ್ಕೆ ಇನ್ನೊಂದು ಸಿಹಿ ಸುದ್ದಿ ಸಿಕ್ಕಿದೆ.

ನವರಾತ್ರಿಯ ಸಂಭ್ರಮದ ನಡುವೆಯೇ, ಯುವರಾಣಿ ತ್ರಿಷಿಕಾ ಕುಮಾರಿ ಒಡೆಯರ್‌ ಅವರು ಇನ್ನೊಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮೈಸೂರು ಅರಮನೆಗೂ ಮೈಸೂರಿನ ಜನತೆಗೂ ದಸರಾ ಹಬ್ಬದ ಸಂಭ್ರಮ ಇದರಿಂದ ದುಪ್ಪಟ್ಟಾಗಿದೆ.

ಹಬ್ಬದ ನಡುವೆಯೇ, ಅದೂ ಆಯುಧ ಪೂಜೆಯ ದಿನವೇ ಪುತ್ರೋತ್ಸವ ಆಗಿರುವುದು ಇದೀಗ ಅರಮನೆಯ ಸಂತಸವನ್ನು ನೂರ್ಮಡಿಗೊಳಿಸಿದೆ.

ಎಲ್ಲರ ಗಮನ ಸೆಳೆದ ವಿಷಯ ಅಂದ್ರೆ ರಾಣಿ ತ್ರಿಷಿಕಾ ಕುಮಾರಿ. ಅಲಂಕಾರ ಮಾಡಿಕೊಂಡಿದ್ದ ತ್ರಿಷಿಕಾ ಕುಮಾರಿ, ಹೊಟ್ಟೆಯನ್ನು ಮಾತ್ರ ಕವರ್‌ ಮಾಡಿಕೊಂಡಿದ್ದರು. ತುಂಬು ಗರ್ಭಿಣಿ ಎಂಬುದನ್ನು ಖಚಿತಪಡಿಸುವಂತೆ ಅವರ ಚಲನವಲನ ಇತ್ತು. ಅವರ ನಡಿಗೆಯಲ್ಲಿ ಅವರು ತಮ್ಮ ಹೊಟ್ಟೆಯ ಭಾಗವನ್ನು ಪ್ರೊಟೆಕ್ಟ್‌ ಮಾಡಿಕೊಳ್ಳುತ್ತಿರುವುದು ಸ್ಪಷ್ಟವಾಗಿ ಗೊತ್ತಾಗುತ್ತಿತ್ತು. ಸದ್ಯದಲ್ಲೇ ರಾಣಿ ತ್ರಿಷಿಕಾ ಗುಡ್‌ ನ್ಯೂಸ್‌ ಕೊಡಲಿದ್ದಾರೆ ಎಂದು ಅರಮನೆಯ ಸುದ್ದಿ ಮೂಲಗಳು ತಿಳಿಸಿದ್ದವು.

ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ವಿವಾಹ ರಾಜಸ್ಥಾನದ ದುಂಗರ್‌ಪುರ್ ಯುವರಾಣಿ ತ್ರಿಷಿಕಾ ಅವರೊಂದಿಗೆ 2016 ಜೂನ್ 27ರಂದು ನಡೆದಿತ್ತು. ಯುವರಾಣಿ ತ್ರಿಷಿಕಾ ಕುಮಾರಿ ಸಿಂಗ್ ಅವರು ಬೆಂಗಳೂರಿನಲ್ಲಿಯೇ ಅಧ್ಯಯನ ಮಾಡುತ್ತಿದ್ದು, ಆಗ ಯದುವೀರ್‌ ಅವರೊಂದಿಗೆ ಗೆಳೆತನ ಹೊಂದಿದ್ದರು. 2016ರಲ್ಲಿ ನೂತನ ಯುವರಾಣಿಯನ್ನಾಗಿ ಮೈಸೂರು ತ್ರಿಷಿಕಾ ಅವರನ್ನು ಒಪ್ಪಿಕೊಂಡಿತ್ತು.

2017ರಲ್ಲಿ ಯದುವೀರ್-‌ ತ್ರಿಷಿಕಾ ಜೋಡಿಗೆ ಚೊಚ್ಚಲ ಮಗುವಿನ ಆಗಮನವಾಗಿತ್ತು. ಗಂಡು ಮಗುವಿಗೆ ಆದ್ಯವೀರ್‌ ಎಂದು ಹೆಸರು ಇಟ್ಟಿದ್ದಾರೆ. ಆದ್ಯವೀರ್‌ ಹುಟ್ಟಿದ ಬಳಿಕ ಅರಮನೆ ನೂತನ ಯುವರಾಜನ ನಂದನವನವಾಗಿ ಪರಿವರ್ತನೆಯಾಗಿತ್ತು. ಸಾಮಾನ್ಯವಾಗಿ ಯದುವೀರ್-‌ ತ್ರಿಷಿಕಾ ತಮ್ಮ ಖಾಸಗಿ ವಿಚಾರಗಳನ್ನು ಖಾಸಗಿಯಾಗಿಯೇ ಇಟ್ಟುಕೊಳ್ಳಲು ಬಯಸುತ್ತಾರೆ. ಹೀಗಾಗಿ ಎರಡನೇ ಸಲ ಗರ್ಭಿಣಿಯಾಗಿರುವ ವಿಚಾರವನ್ನು ಅವರು ಗೌಪ್ಯವಾಗಿಯೇ ಇಟ್ಟುಕೊಂಡಿದ್ದರು.

ವಿಶೇಷ ಎಂದರೆ, 2017ರ ದಸರಾ ಮಹೋತ್ಸವಗಳ ಕಾರ್ಯಕ್ರಮದಲ್ಲಿ ತ್ರಿಷಿಕಾ ಭಾಗವಹಿಸುವಾಗಲೂ ಗರ್ಭಿಣಿಯಾಗಿದ್ದರು. 56 ವರ್ಷಗಳ ಬಳಿಕ ಗರ್ಭಿಣಿ ಮಹಾರಾಣಿ ದಸರಾ ಪೂಜೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಅರಮನೆಯವರು ಹರ್ಷ ವ್ಯಕ್ತಪಡಿಸಿದ್ದರು. ಇದೀಗ ಎರಡನೇ ಮಗುವಿನ ಜನನವೂ ದಸರಾ ಸಂದರ್ಭದಲ್ಲಿಯೇ ಆಗಿದೆ.

ಬಿಗ್ ಬಾಸ್ ಮನೆಯಲ್ಲಿ ಮಧ್ಯರಾತ್ರಿ ಮುಸುಕುಧಾರಿಗಳಿಂದ ದಾಂಧಲೆ, ಸ್ವರ್ಗ- ನರಕ ಕಾನ್ಸೆಪ್ಟ್ ಅಂತ್ಯ ಸಾಧ್ಯತೆ

ಮುಡಾ ಕೇಸ್: ಲೋಕಾಯುಕ್ತ ಅಧಿಕಾರಿಗಳಿಂದ ಸಿಎಂ ಬಾಮೈದನ ವಿಚಾರಣೆ

ಬಳ್ಳಾರಿ ಜೈಲಿನಿಂದ ನಟ ದರ್ಶನ್ ಬೆಂಗಳೂರಿಗೆ ಶಿಫ್ಟ್ ಸಾಧ್ಯತೆ!

ಮಗು ಮುಖ ರಿವೀಲ್; ಕವಿತಾ-ಚಂದನ್ ಮಗ ಹೇಗಿದ್ದಾನೆ ನೋಡಿ

TAGGED:Prince Trishika Kumari gives birth to another child at Mysore Palace during Dussehra celebration
Share This Article
Facebook Twitter Copy Link Print
Previous Article ಮಗು ಮುಖ ರಿವೀಲ್; ಕವಿತಾ-ಚಂದನ್ ಮಗ ಹೇಗಿದ್ದಾನೆ ನೋಡಿ
Next Article ಟಾಟಾ ಟ್ರಸ್ಟ್‌ಗಳ ಮಂಡಳಿಗೆ ನೂತನ ಅಧ್ಯಕ್ಷರಾಗಿ ರತನ್ ಟಾಟಾ ಮಲಸಹೋದರ ನೋಯೆಲ್ ಟಾಟಾ ಆಯ್ಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?