newsics.com
ಮುಂಬೈ: ಟಾಟಾ ಟ್ರಸ್ಟ್‌ಗಳ ಮಂಡಳಿಗೆ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ಆಯ್ಕೆಯಾಗಿದ್ದಾರೆ ಎಂದು ಟಾಟಾ ಟ್ರಸ್ಟ್ ಮೂಲಗಳು ತಿಳಿಸಿವೆ.
ರತನ್ ಟಾಟಾ ನಿಧನದ ಬಳಿಕ ನೋಯೆಲ್ ಟಾಟಾ ಈ ಹುದ್ದೆಯನ್ನು ಅಲಂಕರಿಸಲಿದ್ದಾರೆ.
ಶುಕ್ರವಾರ ನಡೆದ ಟಾಟಾ ಟ್ರಸ್ಟ್ ನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ರತನ್ ಟಾಟಾ ಅವರ ನಿಧನದ ನಂತರ ಅವರ ಮುಂದಿನ ಉತ್ತರಾಧಿಕಾರಿ ಯಾರು ಎಂಬ ಕುತೂಹಲ ಮೂಡಿತ್ತು.
ರತನ್ ಟಾಟಾ ಅವರ ಮಲಸಹೋದರ ನೋಯೆಲ್ ನವಲ್ ಟಾಟಾ ಅವರು ಟಾಟಾ ಸಮೂಹಕ್ಕೆ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಟ್ರಸ್ಟಿನ ಮೂಲಗಳು ತಿಳಿಸಿವೆ.
ಬಿಗ್ ಬಾಸ್ ಮನೆಯಲ್ಲಿ ಮಧ್ಯರಾತ್ರಿ ಮುಸುಕುಧಾರಿಗಳಿಂದ ದಾಂಧಲೆ, ಸ್ವರ್ಗ- ನರಕ ಕಾನ್ಸೆಪ್ಟ್ ಅಂತ್ಯ ಸಾಧ್ಯತೆ
ಮಿಲ್ಟನ್ ಚಂಡಮಾರುತ: ಫ್ಲೋರಿಡಾದಲ್ಲಿ ರಣಭೀಕರ ಮಳೆ, 3 ಗಂಟೆಯಲ್ಲಿ 16 ಇಂಚು ಮಳೆ!
ರತನ್ ಟಾಟಾ ಅವರ ನ್ಯಾನೋ ಕಾರಿಗೆ ಸ್ಪೂರ್ತಿಯಾಗಿದ್ದು ಆ ಘಟನೆ; ನಿಮಗೆ ಗೊತ್ತಿರದ ಕಥೆ!
ಮೇರು ಉದ್ಯಮಿಗೆ ಭಾವನಾತ್ಮಕ ವಿದಾಯ: ಜನಮಾನಸದ ನೆನಪಿನಂಗಳಕ್ಕೆ ಜಾರಿದ ಭಾರತದ ರತ್ನ ಟಾಟಾ