Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯಗೊಳಿಸಿದ ಸರ್ಕಾರ,‌ ಖಾಸಗಿ ಕಂಪನಿಗಳಿಗೂ ಅನ್ವಯ
ಕರ್ನಾಟಕಪ್ರಮುಖ

ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯಗೊಳಿಸಿದ ಸರ್ಕಾರ,‌ ಖಾಸಗಿ ಕಂಪನಿಗಳಿಗೂ ಅನ್ವಯ

Share
1 Min Read
SHARE

newsics.com

ಬೆಂಗಳೂರು: ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಎಲ್ಲೆಡೆ ಕಡ್ಡಾಯವಾಗಿ ಆಚರಿಸಬೇಕೆಂದು ರಾಜ್ಯ ಸರ್ಕಾರ ಆದೇಶಿಸಿದೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಖಡಕ್‌ ಸೂಚನೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ‌ಶಿವಕುಮಾರ್, ನವೆಂಬರ್‌ 1ರಂದು ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಂಪನಿಗಳಲ್ಲಿ ಕನ್ನಡ ಬಾವುಟವನ್ನು ಕಡ್ಡಾಯವಾಗಿ ಹಾರಿಸಲೇಬೇಕು ಎಂದು ಸೂಚಿಸಿದ್ದಾರೆ.

ನವೆಂಬರ್ 1 ಎಂದರೆ ನಮ್ಮ ಕರ್ನಾಟಕಕ್ಕೆ ಬಹಳ ಹೆಮ್ಮೆಯ ದಿನ. ಅಂದು ನಮ್ಮ ನೆಲದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ದಿನ. ಹಾಗಾಗಿ ಎಲ್ಲ ಕಂಪನಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಕನ್ನಡದ ಧ್ವಜಾರೋಹಣ ಮಾಡಬೇಕು. ಈ ಬಗ್ಗೆ ಶೀಘ್ರ ಅಧಿಕೃತ ಆದೇಶ ಕೂಡ ಹೊರಡಿಸಲಾಗುವುದು ಎಂದಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಶೇ.50ರಷ್ಟು ಮಂದಿ ಹೊರಗಿನವರೇ ಇದ್ದಾರೆ. ಅವರು ಕೂಡ ನಮ್ಮ ಕನ್ನಡವನ್ನು ಕಲಿತುಕೊಳ್ಳಬೇಕು. ಆ ದಿನ ಕನ್ನಡಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಆಯೋಜಿಸಬೇಕು. ನಮ್ಮ ರಾಷ್ಟ್ರಧ್ವಜದ ರೀತಿಯಲ್ಲೇ ಕನ್ನಡದ ಬಾವುಟಕ್ಕೂ ಗೌರವ ಕೊಡಬೇಕು. ಈ ಮೂಲಕ ಕನ್ನಡಕ್ಕೆ ಶ್ರದ್ಧೆ ಹಾಗೂ ಗೌರವ ತೋರಬೇಕು ಎಂದು ಶಿವಕುಮಾರ್‌ ತಾಕೀತು ಮಾಡಿದ್ದಾರೆ.

TAGGED:Kannada Rajyotsava celebrations have been made mandatory by the government
Share This Article
Facebook Twitter Copy Link Print
Previous Article ಮೈಸೂರು- ದರ್ಭಾಂಗ್ ರೈಲು ಡಿಕ್ಕಿ: ಎರಡು ಬೋಗಿಗೆ ಬೆಂಕಿ,‌ ಹಲವರಿಗೆ ಗಾಯ, ವಿಡಿಯೋ ನೋಡಿ
Next Article ರಾಜ್ಯದ ಪಿಜಿ, ಹಾಸ್ಟೆಲ್‌ಗಳಲ್ಲಿರುವವರಲ್ಲಿ ಎಚ್‌ಐವಿ ಸೋಂಕು, ಹೆಚ್ಚಿದ ಆತಂಕ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?