Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಪಿಜಿ, ಹಾಸ್ಟೆಲ್‌ಗಳಲ್ಲಿರುವವರಲ್ಲಿ ಎಚ್‌ಐವಿ ಸೋಂಕು, ಹೆಚ್ಚಿದ ಆತಂಕ
ಕರ್ನಾಟಕಪ್ರಮುಖ

ರಾಜ್ಯದ ಪಿಜಿ, ಹಾಸ್ಟೆಲ್‌ಗಳಲ್ಲಿರುವವರಲ್ಲಿ ಎಚ್‌ಐವಿ ಸೋಂಕು, ಹೆಚ್ಚಿದ ಆತಂಕ

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ಹಾಸ್ಟೆಲ್, ಪಿ.ಜಿ.ಗಳಲ್ಲಿ ಎಚ್‌ಐವಿ ಸೋಂಕು, ಏಡ್ಸ್‌ ರೋಗ ಪ್ರಮಾಣ ಹೆಚ್ಚುತ್ತಿದೆ.

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಎಚ್‌ಐವಿ ಸೋಂಕು ಹೆಚ್ಚಾಗಿದೆ. ಅದರಲ್ಲೂ ಹಾಸ್ಟೆಲ್, ಪಿ.ಜಿ. ಹಾಗೂ ಗೆಸ್ಟ್‌ ಹೌಸ್‌ನಲ್ಲಿರುವವರಲ್ಲಿ ಎಚ್‌ಐವಿ ಸೋಂಕು ಹಾಗೂ ಏಡ್ಸ್‌ ರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಈ ರೋಗ ಗಂಭೀರ ಹಂತ ತಲುಪಿದ ಮೇಲೆ ವೈದ್ಯರ ಬಳಿ ಹೋಗುತ್ತಿದ್ದಾರೆ. ರಾಜ್ಯದ ಕೆಲವು ಪ್ರಮುಖ ಪಿ.ಜಿ ಹಾಗೂ ಹಾಸ್ಟೆಲ್‌ಗಳಲ್ಲಿ ಹುಡುಗರು ಪರಸ್ಪರ ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಇದು ಎಚ್‌ಐವಿ/ ಏಡ್ಸ್‌ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಮೂರ್ನಾಲ್ಕು ವರ್ಷದಿಂದ ಸಲಿಂಗಕಾಮದಲ್ಲಿ ಯುವಕರು ತೊಡಗಿದ್ದು. ಸೆಕ್ಸ್‌ ಮಾಡುವಾಗ ಮುಂಜಾಗ್ರಾತಾ ಕ್ರಮ (ಸುರಕ್ಷತಾ ವಿಧಾನ) ಅನುಸರಿಸದೆ ಇರುವುದೇ ಕಾರಣ ಎಂದು ಹೇಳಲಾಗಿದೆ.

ಕಾಲೇಜಿಗೆ ಹೋಗುವ ಹುಡುಗರು, ಊರು ಬಿಟ್ಟು ಬೇರೆ ಊರಿಗೆ ಬಂದು ಕೆಲಸ ಮಾಡುವವರು ಹಾಗೂ ಒಂದೇ ರೂಮ್‌ನಲ್ಲಿ ಇರುವ ಹುಡುಗರಲ್ಲಿ ಎಚ್‌ಐವಿ ಹೆಚ್ಚಾಗುತ್ತಿದೆ. ಇನ್ನು ಮುಖ್ಯವಾಗಿ ಪಿ.ಜಿಗಳಲ್ಲಿ ಒಂದೇ ರೂಮ್‌ನಲ್ಲಿ ಇರುವ ಹುಡುಗರಲ್ಲಿ ಏಡ್ಸ್‌ ಹೆಚ್ಚಳವಾಗುತ್ತಿದೆ ಎನ್ನಲಾಗಿದೆ.

ಸಲಿಂಗಕಾಮದಲ್ಲಿ ಸುರಕ್ಷತಾ ವಿಧಾನ ಅನುಸರಿಸದೆ ಇರುವುದು ಇದಕ್ಕೆ ಕಾರಣವಾಗಿದೆ. ಪಿ.ಜಿ. ಹಾಗೂ ಹಾಸ್ಟೆಲ್‌ಗಳಲ್ಲಿರುವ ಹುಡುಗರು ಲೈಂಗಿಕ ಚಟುವಟಿಕೆಯಲ್ಲಿ ತೊಡಗುವಾಗ (ಕಾಂಡೋಮ್‌) ಸುರಕ್ಷತಾ ವಿಧಾನ ಅನುಸರಿಸದೆ ಇರುವುದೇ ಇದಕ್ಕೆ ಕಾರಣ ಎಂದು ವೈದ್ಯರು ಹೇಳಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಸಲಿಂಗಕಾಮದಿಂದ ಎಚ್‌ಐವಿ ಹಾಗೂ ಏಡ್ಸ್‌ ಹೆಚ್ಚಳವಾಗುತ್ತಿರುವುದು ವರದಿಯಾಗಿದೆ. ಈ ಭಾಗದಲ್ಲಿನ ಪಿ.ಜಿ ಹಾಗೂ ಹಾಸ್ಟೆಲ್‌ನಲ್ಲಿರುವ ಕೆಲವು ಹುಡುಗರು ಸಲಿಂಗಕಾಮದಲ್ಲಿ ತೊಡಗಿದ್ದಾರೆ ಎಂದುವತಿಳಿದುಬಂದಿದೆ.

ವಾಂತಿ, ಜ್ವರ, ಕೆಮ್ಮು ಹಾಗೂ ಭೇದಿ ಲಕ್ಷಣಗಳು ಕಾಣಿಸಿಕೊಂಡರೆ ಕೂಡಲೇ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾಗಬೇಕು. ಎಚ್‌ಐವಿ ಸೋಂಕು ಹರಡುವುದನ್ನು ಪ್ರಾರಂಭದಲ್ಲೇ ತಡೆಯಬೇಕು ಎಂದು ತುಮಕೂರು ಜಿಲ್ಲಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ.

ಮೈಸೂರು- ದರ್ಭಾಂಗ್ ರೈಲು ಡಿಕ್ಕಿ: ಎರಡು ಬೋಗಿಗೆ ಬೆಂಕಿ,‌ ಹಲವರಿಗೆ ಗಾಯ, ವಿಡಿಯೋ ನೋಡಿ

ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯಗೊಳಿಸಿದ ಸರ್ಕಾರ,‌ ಖಾಸಗಿ ಕಂಪನಿಗಳಿಗೂ ಅನ್ವಯ

ಜಂಬೂ ಸವಾರಿ ರೂಟ್‌ ಮ್ಯಾಪ್‌ ಹೇಗಿದೆ?; ಏನೆಲ್ಲಾ ವಿಶೇಷತೆ ಇರುತ್ತೆ..?

ಬಿಗ್ ಬಾಸ್ ಮನೆಯಲ್ಲಿದ್ದ ನರಕವನ್ನು ಡೆಮಾಲಿಷ್ ಮಾಡಿದ್ದೇಕೆ..?

TAGGED:heightened anxietyHIV infection among state PGshostels
Share This Article
Facebook Twitter Copy Link Print
Previous Article ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯಗೊಳಿಸಿದ ಸರ್ಕಾರ,‌ ಖಾಸಗಿ ಕಂಪನಿಗಳಿಗೂ ಅನ್ವಯ
Next Article ‘ಬಯಕೆ’ ಈಡೇರಿಕೆಗೆ ಮಹಿಳೆಯರಿಗೆ ರೋಬೋಟ್‌ಗಳೇ ಹೆಚ್ಚು ಇಷ್ಟವಂತೆ! ಸಡಿಲವಾಗಲಿದ್ಯಾ ಮಹಿಳೆ- ಪುರುಷರ ನಡುವಿನ ಬಂಧ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?