Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಿರಸಿ ಮಾರಿಕಾಂಬಾ ದೇಗುಲದಲ್ಲಿ ಭಕ್ತರಿಗೆ ವಸ್ತ್ರಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ತೊಟ್ಟು ಬಂದರೆ ಮಾತ್ರ ದೇವಿ ದರ್ಶನ
ಕರ್ನಾಟಕಪ್ರಮುಖ

ಶಿರಸಿ ಮಾರಿಕಾಂಬಾ ದೇಗುಲದಲ್ಲಿ ಭಕ್ತರಿಗೆ ವಸ್ತ್ರಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ತೊಟ್ಟು ಬಂದರೆ ಮಾತ್ರ ದೇವಿ ದರ್ಶನ

Share
1 Min Read
SHARE

newsics.com

ಶಿರಸಿ(ಉತ್ತರ ಕನ್ನಡ): ಶಿರಸಿಯ ಮಾರಿಕಾಂಬಾ ದೇವಾಲಯದಲ್ಲಿ ಭಕ್ತರಿಗೆ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ.

ದೇವಾಲಯದ ಮುಖ್ಯ ದ್ವಾರದಲ್ಲಿ ಭಾರತೀಯ ಸಂಸ್ಕೃತಿಯ ಪ್ರಕಾರ ಉಡುಗೆ ತೊಡುಗೆಯ ಸೂಚನೆಗಳ ಬೋರ್ಡ್ ಹಾಕಲಾಗಿದೆ. ಈ ಹಿಂದೆ ಗೋಕರ್ಣ, ಮಹಾಬಲೇಶ್ವರ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಜಾರಿಯಲ್ಲಿತ್ತು. ಈಗ ಮಾರಿಕಾಂಬಾ ದೇವಸ್ಥಾನದಲ್ಲೂ ವಸ್ತ್ರಸಂಹಿತೆ ಜಾರಿ‌ ಮಾಡಲಾಗಿದೆ.

ಭಕ್ತರು ಸಾಂಪ್ರದಾಯಿಕ ಬಟ್ಟೆಗಳನ್ನು ಧರಿಸಿ ಮಾರಿಕಾಂಬಾ ದೇವಿಯ ದರ್ಶನ ಪಡೆಯುವಂತೆ‌ ರಾಜ್ಯ ಮುಜರಾಯಿ ಇಲಾಖೆ ಆದೇಶಿಸಿದೆ. ಶಿರಸಿ ಸೇರಿ ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಲಾಗಿದೆ.

ನವರಾತ್ರಿ ನಿಮಿತ್ತ ಹೆಚ್ಚು ಭಕ್ತರು ಆಗಮಿಸಿದ್ದು, ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಪ್ರವೇಶ ದ್ವಾರದ ಬಳಿ ಬೋರ್ಡ್ ಅಳವಡಿಕೆ ಮಾಡಲಾಗಿದೆ.

ಪುರುಷರು ಶರ್ಟ್ ಮತ್ತು ಟ್ರೌಸರ್, ಧೋತಿ ಅಥವಾ ಮೇಲಿನ ಬಟ್ಟೆಯೊಂದಿಗೆ ಪೈಜಾಮಾ ಧರಿಸಿ ದರ್ಶನ ಪಡೆಯಬಹುದು.
ಮಹಿಳೆಯರು ಸೀರೆ ಅಥವಾ ಕುಪ್ಪಸ, ಅರ್ಧ ಸೀರೆ ಅಥವಾ ಪೈಜಾಮಾ, ಚೂಡಿದಾರ್ ಧರಿಸಿ ಬರುವಂತೆ ಸೂಚಿಸಲಾಗಿದೆ. ಈ ವಸ್ತ್ರಸಂಹಿತೆ ನಿಯಮಗಳು ವಿದೇಶಿಯರಿಗೂ ಅನ್ವಯಿಸುತ್ತವೆ ಎಂದು ತಿಳಿಸಲಾಗಿದೆ.

https://www.instagram.com/reel/DA_zkhAI6Vp/?igsh=MTUzcWl4MzNvOGVxcA==

ದಸರಾ ಜಂಬೂ ಸವಾರಿಗೆ ಕ್ಷಣಗಣನೆ – ಅಂಬಾವಿಲಾಸ ಅರಮನೆಯಲ್ಲಿ ಭರದ ಸಿದ್ಧತೆ

‘ಬಯಕೆ’ ಈಡೇರಿಕೆಗೆ ಮಹಿಳೆಯರಿಗೆ ರೋಬೋಟ್‌ಗಳೇ ಹೆಚ್ಚು ಇಷ್ಟವಂತೆ! ಸಡಿಲವಾಗಲಿದ್ಯಾ ಮಹಿಳೆ- ಪುರುಷರ ನಡುವಿನ ಬಂಧ?

ರಾಜ್ಯದ ಪಿಜಿ, ಹಾಸ್ಟೆಲ್‌ಗಳಲ್ಲಿರುವವರಲ್ಲಿ ಎಚ್‌ಐವಿ ಸೋಂಕು, ಹೆಚ್ಚಿದ ಆತಂಕ

ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯಗೊಳಿಸಿದ ಸರ್ಕಾರ,‌ ಖಾಸಗಿ ಕಂಪನಿಗಳಿಗೂ ಅನ್ವಯ

TAGGED:#sirsi #marikamba temple #dresscode #devotees #uttara kannada #muzarayi department
Share This Article
Facebook Twitter Copy Link Print
Previous Article ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಎಡಿಜಿಪಿ ಚಂದ್ರಶೇಖರ್
Next Article ರಾಜ್ಯದ ಹಲವೆಡೆ ಇಂದು ಭಾರೀ‌ ಮಳೆ, ಯೆಲ್ಲೋ ಅಲರ್ಟ್ ಘೋಷಣೆ, ಮೈಸೂರು ಜಂಬೂಸವಾರಿಗೂ ಅಡ್ಡಿ ಸಾಧ್ಯತೆ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?