Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಹಲವೆಡೆ ಇಂದು ಭಾರೀ‌ ಮಳೆ, ಯೆಲ್ಲೋ ಅಲರ್ಟ್ ಘೋಷಣೆ, ಮೈಸೂರು ಜಂಬೂಸವಾರಿಗೂ ಅಡ್ಡಿ ಸಾಧ್ಯತೆ
ಕರ್ನಾಟಕದೇಶಪ್ರಮುಖ

ರಾಜ್ಯದ ಹಲವೆಡೆ ಇಂದು ಭಾರೀ‌ ಮಳೆ, ಯೆಲ್ಲೋ ಅಲರ್ಟ್ ಘೋಷಣೆ, ಮೈಸೂರು ಜಂಬೂಸವಾರಿಗೂ ಅಡ್ಡಿ ಸಾಧ್ಯತೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ಹಲವೆಡೆ ಶನಿವಾರ (ಅ.12) ಭಾರೀ‌ ಮಳೆಯಾಗುವ ಸಾಧ್ಯತೆಯಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಮೈಸೂರು ಅಲ್ಲದೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶನಿವಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಹಾಗೂ ಟಾರ್ಚ್‌ಲೈಟ್ ಪರೇಡ್‌ಗೂ ಮಳೆ ಅಡ್ಡಿಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.

ಅಲ್ಲದೆ, ಕರ್ನಾಟಕ, ತಮಿಳುನಾಡು, ಕೇರಳ, ಗೋವಾ, ಮಹಾರಾಷ್ಟ್ರ, ಅರುಣಾಚಲ ಪ್ರದೇಶ ಮತ್ತು ಗುಜರಾತ್‌ನಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮುಂದಿನ 2 ದಿನಗಳಲ್ಲಿ ಅಸ್ಸಾಂ ಮತ್ತು ಮೇಘಾಲಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 13 ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲೂ ಲಘು ಮಳೆಯಾಗಲಿದೆ.

TAGGED:#heavy rain #karnataka #coastal area #mysore #bangalore # bamboo savari #weather report
Share This Article
Facebook Twitter Copy Link Print
Previous Article ಶಿರಸಿ ಮಾರಿಕಾಂಬಾ ದೇಗುಲದಲ್ಲಿ ಭಕ್ತರಿಗೆ ವಸ್ತ್ರಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ತೊಟ್ಟು ಬಂದರೆ ಮಾತ್ರ ದೇವಿ ದರ್ಶನ
Next Article ಈವೆಂಟ್ ಮ್ಯಾನೇಜ್ಮೆಂಟ್ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ; ಆರೋಪಿಗಳು ಅರೆಸ್ಟ್

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?