Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇಸ್ರೇಲ್‌ಗೆ ಸಹಾಯ ಮಾಡಬೇಡಿ-ಅರಬ್ ರಾಷ್ಟ್ರಗಳಿಗೆ ಇರಾನ್‌ ಎಚ್ಚರಿಕೆ
ಪ್ರಮುಖ

ಇಸ್ರೇಲ್‌ಗೆ ಸಹಾಯ ಮಾಡಬೇಡಿ-ಅರಬ್ ರಾಷ್ಟ್ರಗಳಿಗೆ ಇರಾನ್‌ ಎಚ್ಚರಿಕೆ

Share
1 Min Read
SHARE

newsics.com

ನವದೆಹಲಿ: ಇಸ್ರೇಲ್ ಜೊತೆಗಿನ ಯುದ್ಧ ಮುಂದುವರೆದಿರುವಂತೆಯೇ ತನ್ನ ತೈಲ-ಶ್ರೀಮಂತ ಮಿತ್ರರಾಷ್ಟ್ರಗಳಿಗೆ ಇರಾನ್‌ ಎಚ್ಚರಿಕೆ ನೀಡಿದ್ದು, ಇಸ್ರೇಲ್ ಗೆ ನೆರವು ನೀಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಇರಾನ್ ಹೇಳಿದೆ.

ಇರಾನ್ ತನ್ನ ಅರಬ್ ನೆರೆಹೊರೆ ರಾಷ್ಟ್ರಗಳು ಮತ್ತು ಗಲ್ಫ್‌ನಲ್ಲಿರುವ ಅಮೆರಿಕ ಮಿತ್ರರಾಷ್ಟ್ರಗಳಿಗೆ ಕಟುವಾದ ಎಚ್ಚರಿಕೆಯನ್ನು ನೀಡಿದ್ದು, ಇರಾನ್ ಮೇಲಿನ ಯಾವುದೇ ಸಂಭಾವ್ಯ ದಾಳಿನಲ್ಲಿ ಇಸ್ರೇಲ್‌ಗೆ ಮಾಡಲು ತಮ್ಮ ಪ್ರದೇಶಗಳು ಅಥವಾ ವಾಯುಪ್ರದೇಶವನ್ನು ಬಳಸಲು ಅನುವು ಮಾಡಿಕೊಟ್ಟರೆ ತೀವ್ರ ಪ್ರತೀಕಾರ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್, ಜೋರ್ಡಾನ್ ಮತ್ತು ಕತಾರ್‌ನಂತಹ ತೈಲ-ಸಮೃದ್ಧ ರಾಷ್ಟ್ರಗಳನ್ನು ಗುರಿಯಾಗಿಟ್ಟುಕೊಂಡು ರಹಸ್ಯ ರಾಜತಾಂತ್ರಿಕ ಮಾರ್ಗಗಳ ಮೂಲಕ ಎಚ್ಚರಿಕೆಯನ್ನು ರವಾನಿಸಲಾಗಿದೆ.

TAGGED:Don't help Israel - Iran's warning to Arab countries
Share This Article
Facebook Twitter Copy Link Print
Previous Article ಹೃದಯಾಘಾತಕ್ಕೂ ಮೊದಲು ಏನೆಲ್ಲ ಸಮಸ್ಯೆ ಆಗುತ್ತದೆ..?
Next Article ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಬಾಂಗ್ಲಾ ಪ್ರಜೆಗಳು ಅರೆಸ್ಟ್‌

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?