Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್: ಗೊರವಯ್ಯನ ಕಾರ್ಣಿಕ
ಕರ್ನಾಟಕಪ್ರಮುಖ

ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್: ಗೊರವಯ್ಯನ ಕಾರ್ಣಿಕ

Share
0 Min Read
SHARE

newsics.com

ಹಾವೇರಿ: ದೇಶಾದ್ಯಂತ ವೈಭವದ ವಿಜಯದಶಮಿ ಆಚರಣೆ ಸಾಗಿರುವಂತೆಯೇ ಅತ್ತ ಹಾವೇರಿ ಜಿಲ್ಲೆಯ ಐತಿಹಾಸಿಕ ದೇವರಗುಡ್ಡದ ಮಾಲತೇಶಸ್ವಾಮಿ ದೇವಾಲಯದಲ್ಲಿ ಗೊರವಯ್ಯನ ಕಾರ್ಣಿಕೋತ್ಸವ ನಡೆದಿದ್ದು, ರೈತರು, ಮಳೆ ಬೆಳೆ, ರಾಜಕೀಯದ ಕುರಿತು ಭವಿಷ್ಯ ನುಡಿದಿದ್ದಾರೆ.

ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಇರುವ ಐತಿಹಾಸಿಕ ಮಾಲತೇಶಸ್ವಾಮಿ ದೇವಸ್ಥಾನದಲ್ಲಿ ಗೊರವಯ್ಯ ಈ ಕಾರ್ಣಿಕದ ನುಡಿ ನುಡಿದಿದ್ದು, ‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್ ಎಂದು ಕಾರ್ಣಿಕ ನುಡಿದಿದ್ದಾರೆ.

ಪ್ರತಿ ವರ್ಷ ನವರಾತ್ರಿ ವೇಳೆ ಭವಿಷ್ಯವಾಣಿ ನುಡಿಯುವ ಗೊರವಯ್ಯ 9 ದಿನ ಉಪವಾಸ ವಿದ್ದು ಸಾವಿರಾರು ಭಕ್ತರ ಸಮ್ಮುಖದಲ್ಲಿ 18 ಅಡಿ ಬಿಲ್ಲನ್ನೇರಿ ಕಾರ್ಣಿಕ ನುಡಿದಿದ್ದಾರೆ.

TAGGED:Parak': Goravayya's Karnika
Share This Article
Facebook Twitter Copy Link Print
Previous Article ಮಳೆಯ ನಡುವೆಯೂ ಮೈಸೂರಿನಲ್ಲಿ ಜಂಬೂಸವಾರಿ ವೈಭವ, ನಾಡ ಅಧಿದೇವತೆಯನ್ನು ಕಣ್ತುಂಬಿಕೊಂಡ ಲಕ್ಷ ಲಕ್ಷ ಜನ
Next Article ನಿರಾಶ್ರಿತ ಶಿಬಿರಗಳ ಮೇಲೆ ಇಸ್ರೇಲ್ ದಾಳಿ; 30 ಮಂದಿ ಸಾವು

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?