Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದುಷ್ಕರ್ಮಿಗಳ ಗುಂಡಿಗೆ ಮಾಜಿ ಸಚಿವ, NCP ನಾಯಕ ಬಾಬಾ ಸಿದ್ದಿಕ್ ಬಲಿ
ದೇಶಪ್ರಮುಖ

ದುಷ್ಕರ್ಮಿಗಳ ಗುಂಡಿಗೆ ಮಾಜಿ ಸಚಿವ, NCP ನಾಯಕ ಬಾಬಾ ಸಿದ್ದಿಕ್ ಬಲಿ

Share
1 Min Read
SHARE

newsics.com

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಹಿರಿಯ ನಾಯಕ ಬಾಬಾ ಸಿದ್ದಿಕ್ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ.

ಶನಿವಾರ ಸಂಜೆ ಮುಂಬೈನಲ್ಲಿ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಮೂಲಗಳ ಪ್ರಕಾರ ಸಿದ್ದಿಕ್ ಮೇಲೆ ಮೂರು ಗುಂಡುಗಳು ಹಾರಿವೆ.

ತಕ್ಷಣವೇ ಅವರನ್ನು ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು‌. ಅಲ್ಲಿ ಅವರು ಕೆಲವೇ ಸಮಯದಲ್ಲಿ ಕೊನೆಯುಸಿರೆಳೆದರು.

ಬಾಂದ್ರಾ ಬಾಯ್ ಎಂದೂ ಕರೆಸಿಕೊಳ್ಳುತ್ತಿದ್ದ ಸಿದ್ದಿಕ್ ಬಾಲಿವುಡ್ ನಟರಾದ ಸಂಜಯ್ ದತ್ ಮತ್ತು ಸಲ್ಮಾನ್ ಖಾನ್ ಅವರ ಆಪ್ತ.

ಬಾಬಾ ಸಿದ್ದಿಕ್ 1999, 2004 ಮತ್ತು 2009ರಲ್ಲಿ ಸತತ ಮೂರು ಅವಧಿಗೆ ಶಾಸಕರಾಗಿ ಕಾರ್ಯನಿರ್ವಹಿಸಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು, ಕಾರ್ಮಿಕ ಮತ್ತು ಎಫ್‌ಡಿಎ ರಾಜ್ಯ ಸಚಿವರಾಗಿದ್ದರು. ಈ ವರ್ಷದ ಫೆಬ್ರವರಿಯಲ್ಲಿ, ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ನಂತರ ಅಜಿತ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದರು.

ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್: ಗೊರವಯ್ಯನ ಕಾರ್ಣಿಕ

ಬಿಗ್ ಬಾಸ್ ಸ್ಪರ್ಧಿಗಳಿಗೆ ಡಬಲ್ ಧಮಾಕಾ- ಈ ವಾರ ನೋ ಎಲಿಮಿನೇಷನ್?

ನಿರೀಕ್ಷೆಗೂ ಮೀರಿ ಬಂದ ಜನಸಾಗರ, ದಾಖಲೆ ಬರೆದ ಜಂಬೂಸವಾರಿ

TAGGED:Former ministerNCP leader Baba Siddique was shot dead by miscreants
Share This Article
Facebook Twitter Copy Link Print
Previous Article ಬಿಗ್ ಬಾಸ್ ಸ್ಪರ್ಧಿಗಳಿಗೆ ಡಬಲ್ ಧಮಾಕಾ- ಈ ವಾರ ನೋ ಎಲಿಮಿನೇಷನ್?
Next Article ಟೀ ವ್ಯಾಪಾರಿ ಖಾತೆಗೆ ಬಂತು 999 ಕೋಟಿ ರೂಪಾಯಿ, ಈಗ ಈ ವರ್ತಕನ ಕತೆ ಗಂಭೀರ!

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?