Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸಿದ್ದಿಕಿ ಹತ್ಯೆ ಹಿಂದೆ ಬಿಷ್ಣೋಯ್‌ ಗ್ಯಾಂಗ್‌ ಕೈವಾಡ – ಬೆಚ್ಚಿಬೀಳಿಸುವ ರಹಸ್ಯ ಬಯಲು
ಪ್ರಮುಖ

ಸಿದ್ದಿಕಿ ಹತ್ಯೆ ಹಿಂದೆ ಬಿಷ್ಣೋಯ್‌ ಗ್ಯಾಂಗ್‌ ಕೈವಾಡ – ಬೆಚ್ಚಿಬೀಳಿಸುವ ರಹಸ್ಯ ಬಯಲು

Share
1 Min Read
SHARE

newsics.com

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ (66) ಅವರು ಮುಂಬೈನ ಬಾಂದ್ರಾದಲ್ಲಿ ಗುಂಡಿನ ದಾಳಿಯಿಂದ ಸಾವನ್ನಪ್ಪಿದ್ದಾರೆ. ಇವರ ಹತ್ಯೆ ಹಿಂದೆ ಬಿಷ್ಣೋಯ್‌ ಗ್ಯಾಂಗ್‌ ಕೈವಾಡ ಇದೆ ಎಂದು ತಿಳಿದುಬಂದಿದೆ.

ಹೌದು. ತೀವ್ರ ಗಾಯಗೊಂಡಿದ್ದ ಅವರನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸತಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಹರಿಯಾಣದ ಕರ್ನೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಎಂದು ಗುರುತಿಸಲಾದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಅವರಿಬ್ಬರೂ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದವರು ಎಂದು ಹೇಳಿಕೊಂಡಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ. ಕಳೆದ ಒಂದು ತಿಂಗಳಿನಿಂದ ಸಿದ್ದಿಕ್‌ನ ಚಲನವಲನಗಳ ಮೇಲೆ ನಿಗಾ ಇರಿಸಿದ್ದಾಗಿಯೂ ಒಪ್ಪಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದ ತನಿಖೆ ಕೈಗೊಂಡಿರುವ ಮುಂಬೈ ಪೊಲೀಸರು 4 ವಿಶೇಷ ತಂಡಗಳನ್ನ ರಚಿಸಿ ತನಿಖೆ ನಡೆಸುತ್ತಿದ್ದಾರೆ. ಹರಿಯಾಣ ಹಾಗೂ ಉತ್ತರ ಪ್ರದೇಶದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 3ನೇ ಆರೋಪಿಗಾಗಿ ಶೂಧ ನಡೆಸಲಾಗುತ್ತಿದೆ. ಆದಾಗ್ಯೂ ಸಿದ್ದಿಕ್‌ ಅವರ ಬಗ್ಗೆ ಬೇರೊಬ್ಬರು ಮಾಹಿತಿ ನೀಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ವಿಚಾರಣೆಯಲ್ಲಿ, ಬಂಧಿತರಿಬ್ಬರು ಕಳೆದ ಒಂದು ತಿಂಗಳಿನಿಂದ ಸಿದ್ದಿಕ್‌ನ ಚಲನವಲನಗಳ ಮೇಲೆ ನಿಗಾ ಇರಿಸಿದ್ದಾಗಿಯೂ ಒಪ್ಪಿಕೊಂಡಿದ್ದಾರೆ. ಶನಿವಾರ ರಾತ್ರಿ ಮೂವರು ಘಟನಾ ಸ್ಥಳಕ್ಕೆ ಆಟೋದಲ್ಲಿ ಬಂದು ಸಿದ್ದಿಕ್‌ಗಾಗಿ ಕಾಯುತ್ತಿದ್ದರು ಅನ್ನೋದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬಂದಿದೆ.

TAGGED:Bishnoi gang behind Siddiqui's murder - Shocking mystery revealed
Share This Article
Facebook Twitter Copy Link Print
Previous Article ಅ.19ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಮಳೆ
Next Article ತುಂಗಭದ್ರಾ ಒಳಹರಿವು ಹೆಚ್ಚಳ – ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?