Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತುಂಗಭದ್ರಾ ಒಳಹರಿವು ಹೆಚ್ಚಳ – ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ
ಕರ್ನಾಟಕಪ್ರಮುಖ

ತುಂಗಭದ್ರಾ ಒಳಹರಿವು ಹೆಚ್ಚಳ – ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ

Share
1 Min Read
SHARE

newsics.com

ಕೊಪ್ಪಳ: ಹಿಂಗಾರು ಮಳೆಯಿಂದಾಗಿ ಜಿಲ್ಲೆಯ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.
ಜಲಾಶಯಕ್ಕೆ 84,000 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದಿಂದ ನದಿಗೆ 78,000 ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಇದರಿಂದಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಒಳಹರಿವು ಹೆಚ್ಚಾದರೆ ಹೊರಹರಿವನ್ನು ಹೆಚ್ಚಿಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಒಟ್ಟು 105.788 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವನ್ನು ಜಲಾಶಯ ಹೊಂದಿದೆ. ಆ.10 ರಂದು ಜಲಾಶಯದ 19 ನೇ ಕ್ರಸ್ಟ್‌ ಗೇಟ್ ಕೊಚ್ಚಿಕೊಂಡು ಹೋಗಿತ್ತು. ಹೀಗಾಗಿ ಸಂಪೂರ್ಣ ಜಲಾಶಯ ಭರ್ತಿ ಮಾಡದೇ ಇರಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಪ್ರಸ್ತುತ ಜಲಾಶಯದಲ್ಲಿ 101.656 ಟಿಎಂಸಿ ನೀರು ಸಂಗ್ರಹವಾಗಿದೆ.

TAGGED:Increase in Tungabhadra inflow – People advised to be cautious
Share This Article
Facebook Twitter Copy Link Print
Previous Article ಸಿದ್ದಿಕಿ ಹತ್ಯೆ ಹಿಂದೆ ಬಿಷ್ಣೋಯ್‌ ಗ್ಯಾಂಗ್‌ ಕೈವಾಡ – ಬೆಚ್ಚಿಬೀಳಿಸುವ ರಹಸ್ಯ ಬಯಲು
Next Article ತಮಿಳುನಾಡು ರೈಲು ಅಪಘಾತ: NIA ತನಿಖೆ ಆರಂಭ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?