Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಿಯಕರನ ಜತೆ ಪ್ರಣಯಕ್ಕೆ ಅಡ್ಡಿ: ತನ್ನಿಬ್ಬರು ಮಕ್ಕಳನ್ನೇ ಕೊಂದ ತಾಯಿ!
ಕರ್ನಾಟಕಪ್ರಮುಖ

ಪ್ರಿಯಕರನ ಜತೆ ಪ್ರಣಯಕ್ಕೆ ಅಡ್ಡಿ: ತನ್ನಿಬ್ಬರು ಮಕ್ಕಳನ್ನೇ ಕೊಂದ ತಾಯಿ!

Share
1 Min Read
SHARE

newsics.com

ರಾಮನಗರ: ಲೈಂಗಿಕ ಚಟುವಟಿಕೆಗೆ ಅಡ್ಡಿಯಾಗಿದ್ದಾರೆಂಬ ಕಾರಣಕ್ಕೆ ತಾಯಿಯೇ ತನ್ನ ಇಬ್ಬರು ಮಕ್ಕಳನ್ನು ಪ್ರಿಯಕರನ ಜತೆ ಸೇರಿ ಹತ್ಯೆಗೈದ ಪೈಶಾಚಿಕ ಘಟನೆ ರಾಮನಗರದಲ್ಲಿ ನಡೆದಿದೆ.

ನಗರದ ಕೆಂಪೇಗೌಡ ಸರ್ಕಲ್‌ನಲ್ಲಿ ಪ್ರಿಯಕರನ ಜತೆಗೆ ಸೇರಿ ತಾಯಿಯೊಬ್ಬಳು 3 ವರ್ಷದ ಕಬಿಲ್ ಹಾಗೂ 11 ತಿಂಗಳ ಕಬಿಲನ್ ಎಂಬ ತನ್ನ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾಳೆ.

ತಾಯಿ ಸ್ವೀಟಿ ಹಾಗೂ ಆಕೆಯ ಪ್ರಿಯಕರ ಗ್ರಗೋರಿ ಫ್ರಾನ್ಸಿಸ್ ಎಂಬಾತ ತಮ್ಮಿಬ್ಬರ ಲೈಂಗಿಕ ಚಟುವಟಿಕೆಗೆ ಅಡ್ಡಿಯಾಗುತ್ತಾರೆಂದು ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದಾರೆ. ಸ್ವೀಟಿ ಈಗಾಗಲೇ ಶಿವು ಎಂಬಾತನ ಜತೆ ಮುದವೆಯಾಗಿದ್ದಳು. ಮದುವೆ ಬಳಿಕ ಫ್ರಾನ್ಸಿಸ್ ಜತೆಗೂ ಅಕ್ರಮ ಸಂಬಂಧ ಹೊಂದಿದ್ದಳು. ಕೆಲ ದಿನಗಳ ಹಿಂದೆ ರಾಮನಗರಕ್ಕೆ ಬಂದಿದ್ದ ಸ್ವೀಟಿ ಇದೀಗ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದಾಳೆ.

ಸ್ಮಶಾನ ಸಿಬ್ಬಂದಿಯಿಂದ ಈ ಪ್ರಕರಣ ಬೆಳಕಿಗೆ ಬಂದಿದ್ದು, ಮಕ್ಕಳನ್ನು ಮಣ್ಣು ಮಾಡಲು ಹೋದಾಗ ಸ್ಮಶಾನ ಸಿಬ್ಬಂದಿ ಅನುಮಾನಗೊಂಡು ಮಗು ಏಕೆ ಸತ್ತಿದೆ ಎಂದು ಕೇಳಿದ್ದಾರೆ. ಇದಕ್ಕೆ ಸ್ವೀಟಿ, ಜ್ವರದಿಂದ ಮಗು ಮೃತಪಟ್ಟಿದೆ ಎಂದು ಹೇಳಿದ್ದಾರೆ. ಬಳಿಕ ಸ್ಮಶಾನ ಸಿಬ್ಬಂದಿ ಮೊಬೈಲ್‌ನಲ್ಲಿ ಫೋಟೋ ತೆಗೆದುಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದು, ವಿಚಾರಣೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

ಬಾಬಾ ಸಿದ್ಧಿಕಿ ಹತ್ಯೆ; ಸಲ್ಮಾನ್ ಖಾನ್‌ಗೆ ಹೈ ಸೆಕ್ಯೂರಿಟಿ

ಬಾಬಾ ಸಿದ್ದಿಕ್ ಹತ್ಯೆ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ ಇಬ್ಬರು ಅಂದರ್!

ವಾಟ್ಸಪ್ ಗ್ರೂಪ್‌ನಲ್ಲಿ ಹರಿಯಾಣ ಸಿಎಂಗೆ ಕೊಲೆ ಬೆದರಿಕೆ – ಆರೋಪಿ ಅರೆಸ್ಟ್‌

ʻಭವಿಷ್ಯದ ಮುಖ್ಯಮಂತ್ರಿʼ ಬ್ಯಾನರ್ ವೈರಲ್– ರಾಜ್ಯ ರಾಜಕೀಯದಲ್ಲಿ ಸಂಚಲನ

TAGGED:Obstacle to romance with lover: mother who killed her two children!
Share This Article
Facebook Twitter Copy Link Print
Previous Article ಬಾಬಾ ಸಿದ್ಧಿಕಿ ಹತ್ಯೆ; ಸಲ್ಮಾನ್ ಖಾನ್‌ಗೆ ಹೈ ಸೆಕ್ಯೂರಿಟಿ
Next Article ಇಂಡೋನ್ಯೇಷ್ಯಾದಲ್ಲಿ ನಡೆಯುತ್ತೆ ಸಂತೋಷದ ಮದುವೆಗಳು; ಏನಿದು ಟ್ರೆಂಡ್?

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?