Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇಂಡೋನ್ಯೇಷ್ಯಾದಲ್ಲಿ ನಡೆಯುತ್ತೆ ಸಂತೋಷದ ಮದುವೆಗಳು; ಏನಿದು ಟ್ರೆಂಡ್?
ಪ್ರಮುಖ

ಇಂಡೋನ್ಯೇಷ್ಯಾದಲ್ಲಿ ನಡೆಯುತ್ತೆ ಸಂತೋಷದ ಮದುವೆಗಳು; ಏನಿದು ಟ್ರೆಂಡ್?

Share
1 Min Read
SHARE

newsics.com
ಇಂಡೋನೇಷ್ಯಾದ ಕೆಲ ಭಾಗಗಳಲ್ಲಿ ತಾತ್ಕಾಲಿಕ ಮದುವೆಗಳ ಟ್ರೆಂಡ್‌ ವೊಂದು ಹುಟ್ಟಿಕೊಂಡಿದ್ದು ಈ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.

ಹಣಕ್ಕಾಗಿ ಪ್ರವಾಸಿಗರೊಂದಿಗೆ ತಾತ್ಕಾಲಿಕ ವಿವಾಹ ಬಂಧನಕ್ಕೆ ಒಳಗಾಗುವ ಉದ್ಯಮವೊಂದು ಇಂಡೋನೇಷ್ಯಾದ ಪನ್ಕಾಕ್ ಪ್ರದೇಶದಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿದೆ. ಇದನ್ನು “ಸಂತೋಷದ ಮದುವೆಗಳು” ಎಂದು ಕರೆಯಲಾಗುತ್ತಿದೆ. ಹೌದು, ದಕ್ಷಿಣ ಚೀನಾ ಮಾರ್ನಿಂಗ್ ಪೋಸ್ಟ್ ಮಾಡಿದ ವರದಿಯ ಪ್ರಕಾರ ಈ ದೇಶದಲ್ಲಿ ಅತ್ಯಂತ ಕಡು ಬಡತನದ ಹಿನ್ನೆಲೆಯಿಂದ ಬಂದ ಯುವತಿಯರು ತಾತ್ಕಾಲಿಕ ಮದುವೆಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.

ಹೇಳಿ ಕೇಳಿ ಈ ಇಂಡೋನೇಷಿಯಾ ಆತ್ಯಕರ್ಷಕ ಪ್ರವಾಸಿ ತಾಣವಾಗಿದ್ದು ಇಲ್ಲಿಗೆ ಲಕ್ಷಾಂತರ ಪ್ರವಾಸಿಗರು ಪ್ರೇಕ್ಷಣೀಯ ತಾಣಗಳನ್ನು ನೋಡಲೆಂದೇ ಬರುತ್ತಾರೆ. ಆದರೆ ಇಲ್ಲಿ ಬಡ ಯುವತಿಯರು ಪ್ರವಾಸಿಗರನ್ನು ಹಣಕ್ಕಾಗಿ ವಾರದ ಮಟ್ಟಿಗೆ ಮದುವೆಯಾಗುತ್ತಾರಂತೆ. ಇದನ್ನೇ ತಾತ್ಕಾಲಿಕ ಮದುವೆ ಎಂದು ಕರೆಯಲಾಗುತ್ತದೆ. ಇಂಡೋನೇಷ್ಯಾದ ಪುಂಕಾಕ್‌ ಎಂಬ ಹಳ್ಳಿಯಲ್ಲಿ ಇಂತಹದ್ದೊಂದು ಪದ್ಧತಿ ಇದೆ. ಅದಲ್ಲದೇ, ಸ್ಥಳೀಯ ಹೆಣ್ಣು ಮಕ್ಕಳೇ ದುಡ್ಡಿಗಾಗಿ ಯುವತಿಯರನ್ನು ಮದುವೆ ಮಾಡಿಕೊಳ್ಳುವ ಎಜೆನ್ಸಿಗಳನ್ನು ಪ್ರಾರಂಭಿಸಿದ್ದಾರೆ.

ಈ ಎಜೆನ್ಸಿಗಳು ಯುವತಿ ಹಾಗೂ ಇಲ್ಲಿಗೆ ಬಂದ ಪ್ರವಾಸಿಗರು ಒಪ್ಪಿಕೊಂಡರೆ ಮದುವೆ ಮಾಡಿ ಮುಗಿಸುತ್ತಾರೆ. ಇಲ್ಲಿಗೆ ಬಂದ ಪ್ರವಾಸಿಗರು ಮದುವೆಗಾಗಿ ವಧುದಕ್ಷಿಣೆ ಎಂದು ಲಕ್ಷಾಂತರ ರೂಪಾಯಿ ಹಣವನ್ನು ನೀಡಬೇಕು. ಆದಾದ ಬಳಿಕ ತಮ್ಮ ತಮ್ಮ ದೇಶಕ್ಕೆ ಹೋರಾಟ ಪ್ರವಾಸಿಗರ ಜೊತೆಗಿನ ಈ ಮದುವೆಯು ರದ್ದಾಗುತ್ತದೆ. ಆ ಬಳಿಕ ಈ ಯುವತಿಯು ಬೇರೊಬ್ಬ ಪ್ರವಾಸಿಗನನ್ನು ಇದೇ ರೀತಿ ವರಿಸಿಕೊಳ್ಳುತ್ತಾಳೆ.

TAGGED:Happy marriages take place in Indonesia; The reason?
Share This Article
Facebook Twitter Copy Link Print
Previous Article ಪ್ರಿಯಕರನ ಜತೆ ಪ್ರಣಯಕ್ಕೆ ಅಡ್ಡಿ: ತನ್ನಿಬ್ಬರು ಮಕ್ಕಳನ್ನೇ ಕೊಂದ ತಾಯಿ!
Next Article ಡೋರೆಮನ್‌ ಕಾರ್ಟೂನ್ ಪಾತ್ರಕ್ಕೆ ಧ್ವನಿಯಾಗಿದ್ದ ನಟಿ ನಿಧನ!

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?