Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬ್ರಿಕ್ಸ್ ಸದಸ್ಯತ್ವಕ್ಕಾಗಿ 34 ದೇಶಗಳಿಂದ ಅರ್ಜಿ ಸಲ್ಲಿಕೆ
ಪ್ರಮುಖ

ಬ್ರಿಕ್ಸ್ ಸದಸ್ಯತ್ವಕ್ಕಾಗಿ 34 ದೇಶಗಳಿಂದ ಅರ್ಜಿ ಸಲ್ಲಿಕೆ

Share
1 Min Read
SHARE

newsics.com

ನವದೆಹಲಿ: ಬ್ರಿಕ್ಸ್ ಸದಸ್ಯತ್ವಕ್ಕಾಗಿ 34 ದೇಶಗಳು ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದು, ಬ್ರಿಕ್ಸ್ ಶೃಂಗಸಭೆಯಲ್ಲಿ 10 ಹೊಸ ಸದಸ್ಯರು ಮತ್ತು 10 ಪಾಲುದಾರರನ್ನು ಘೋಷಿಸಲಾಗುತ್ತದೆ.

ಅಕ್ಟೋಬರ್ 22 ಮತ್ತು 24ರ ನಡುವೆ ಕಜಾನ್‌ನಲ್ಲಿ ಬ್ರಿಕ್ಸ್ ಶೃಂಗಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಮೋದಿ ಇತರ ಸದಸ್ಯರ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸುವ ಸಾಧ್ಯತೆಯಿದೆ.

ಇನ್ನು ಸಂಘರ್ಷ ಪೀಡಿತ ರಾಷ್ಟ್ರಗಳಾದ ಪ್ಯಾಲೆಸ್ತೀನ್, ಸಿರಿಯಾ ಮತ್ತು ಮ್ಯಾನ್ಮಾರ್ ಕೂಡ ಸದಸ್ಯತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದು, ಒಮ್ಮತದ ಅಭಿಪ್ರಾಯ ನಂತರ ಘೋಷಣೆ ಮಾಡಲಾಗುತ್ತದೆ.

ಹೊಸ ಸದಸ್ಯರಾಗಿ ಪರಿಗಣಿಸಲು ಸುಮಾರು 34 ದೇಶಗಳ ಜೊತೆ ಬ್ರಿಕ್ಸ್ ಚರ್ಚೆ ನಡೆಸಿವೆ. ಇವುಗಳಲ್ಲಿ ಅಲ್ಜೀರಿಯಾ, ಅಜೆರ್ಬೈಜಾನ್, ಬಹ್ರೇನ್, ಬಾಂಗ್ಲಾದೇಶ, ಬೆಲಾರಸ್, ಬೊಲಿವಿಯಾ, ಕ್ಯೂಬಾ, ಚಾಡ್, ರಿಪಬ್ಲಿಕ್ ಆಫ್ ಕಾಂಗೋ, ಈಕ್ವಟೋರಿಯಲ್ ಗಿನಿಯಾ, ಎರಿಟ್ರಿಯಾ, ಹೊಂಡುರಾಸ್, ಇಂಡೋನೇಷಿಯಾ, ಕಝಾಕಿಸ್ತಾನ್ ಸೇರಿವೆ. ಕುವೈತ್, ಲಾವೋಸ್, ಮಲೇಷ್ಯಾ, ಮ್ಯಾನ್ಮಾರ್, ಮೊರಾಕೊ, ನಿಕರಾಗುವಾ, ನೈಜೀರಿಯಾ, ಪಾಕಿಸ್ತಾನ, ಸೆನೆಗಲ್, ದಕ್ಷಿಣ ಸುಡಾನ್, ಶ್ರೀಲಂಕಾ, ಪ್ಯಾಲೆಸ್ಟೈನ್ ರಾಜ್ಯ, ಸಿರಿಯಾ, ಥೈಲ್ಯಾಂಡ್, ಟರ್ಕಿ, ಉಗಾಂಡಾ, ಉಜ್ಬೇಕಿಸ್ತಾನ್, ವೆನೆಜುವೆಲಾ, ವಿಯೆಟ್ನಾಂ ಮತ್ತು ಜಿಂಬಾಬ್ವೆ ಅರ್ಜಿ ಸಲ್ಲಿಸಿವೆ.

TAGGED:34 countries applied for BRICS membership
Share This Article
Facebook Twitter Copy Link Print
Previous Article ಬಟ್ಟೆ ತೊಳೆಯುವ ವೇಳೆ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಕೊಚ್ಚಿ ಹೋದ ತಾಯಿ-ಮಗಳು
Next Article ಗೃಹಲಕ್ಷ್ಮೀ ಹಣದಿಂದ ವಿದ್ಯಾರ್ಥಿಗಳಿಗೆ ಗ್ರಂಥಾಲಯ ಕಟ್ಟಿಸಿದ ತಾಯಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?