Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್ ಬಾಸ್ ತೊರೆಯಲು ಸುದೀಪ್ ನಿರ್ಧಾರ: ಇದೇ ಕೊನೆಯ ಸೀಸನ್
ಕರ್ನಾಟಕಪ್ರಮುಖಮನರಂಜನೆ

ಬಿಗ್ ಬಾಸ್ ತೊರೆಯಲು ಸುದೀಪ್ ನಿರ್ಧಾರ: ಇದೇ ಕೊನೆಯ ಸೀಸನ್

Share
2 Min Read
SHARE

newsics.com

ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಸೀಸನ್ 11’ ಕಾರ್ಯಕ್ರಮದ ನಡುವೆಯೂ ಸುದೀಪ್ ಅವರು ಶಾಕಿಂಗ್ ಸುದ್ದಿ ನೀಡಿದ್ದಾರೆ.

‘ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾದಗಳು. ಸಿಕ್ಕಿರುವ ಟಿಆರ್‌ಪಿ ನೋಡಿದರೆ ನನ್ನ ಬಗ್ಗೆ ಮತ್ತು ಈ ಶೋ ಬಗ್ಗೆ ನೀವು ತೋರಿಸಿರುವ ಪ್ರೀತಿ ಏನೆಂಬುದು ತಿಳಿಯುತ್ತದೆ. ಈ 10 ಪ್ಲಸ್ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಚೆನ್ನಾಗಿತ್ತು. ಈಗ ನಾನು ಬೇರೆ ಕಡೆಗೆ ಗಮನಹರಿಸುವ ಸಮಯ ಬಂದಿದೆ’ ಎಂದು ಸುದೀಪ್ ಅವರು ಹೇಳಿದ್ದಾರೆ.

‘ನಿರೂಪಕನಾಗಿ ಇದು ನನ್ನ ಕೊನೆಯ ಬಿಗ್ ಬಾಸ್. ಇಷ್ಟು ವರ್ಷ ಬಿಗ್ ಬಾಸ್ ಕಾರ್ಯಕ್ರಮವನ್ನು ನೋಡಿ ನೀವು ಮತ್ತು ಕಲರ್ಸ್‌ನವರು ನನ್ನ ನಿರ್ಧಾರವನ್ನು ಗೌರವಿಸುತ್ತೀರಿ ಎಂದು ನಂಬಿದ್ದೇನೆ. ಈ ನಿರ್ಧಾರ ಅತ್ಯುತ್ತಮ ಆಗುವಂತೆ ಮಾಡೋಣ. ನಿಮ್ಮೆಲ್ಲರನ್ನೂ ನಿಮ್ಮನ್ನು ಮನರಂಜಿಸುತ್ತೇನೆ’ ಎಂದು ಸುದೀಪ್ ಅವರು ಶಾಕಿಂಗ್ ವಿಷಯ ತಿಳಿಸಿದ್ದಾರೆ.

ಈ ಮೂಲಕ ಬಿಗ್ ಬಾಸ್ ಸೀಸನ್ 12ರ ನಿರೂಪಣೆಯ ಹೊಣೆ ಯಾರದ್ದು ಎಂಬ ಪ್ರಶ್ನೆ ಅಧಿಕೃತವಾಗಿ ಸೃಷ್ಟಿಯಾದಂತಾಗಿದೆ.

ಕಿಚ್ಚ ಸುದೀಪ್ ನಿರೂಪಣೆ ಮಾಡದಿದ್ದರೆ ಮತ್ಯಾರು? ಯಾವ ನಟ ಬಿಗ್ ಬಾಸ್ ಸೀಸನ್ 12ರ ನಿರೂಪಕನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆಗೆ ಅಭಿಮಾನಿಗಳ ವಲಯದಲ್ಲಿ ಹಲವು ಹೆಸರುಗಳು ಕೇಳಿಬಂದಿದ್ದವು.

ನಟ ನಿರ್ದೇಶಕ ರಿಷಬ್ ಶೆಟ್ಟಿ, ಉಪೇಂದ್ರ, ರಮೇಶ್ ಅರವಿಂದ್ ಹೆಸರುಗಳು ಬಿಗ್ ಬಾಸ್ ಸೀಸನ್ 11ರಲ್ಲಿ ಕಿಚ್ಚ ಸುದೀಪ್ ಬದಲಿಗೆ ನಿರೂಪಕರಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವದಂತಿ ಹರಿದಾಡಿತ್ತು. ಆದರೆ ವದಂತಿಗೆ ಕೊನೆಹಾಡಿದ್ದ ಕಿಚ್ಚ ಸುದೀಪ್ ಸ್ವತಃ ಸೀಸನ್ 11 ರ ನಿರೂಪಕರಾಗಿದ್ದರು. ಆದರೆ ಇದೀಗ ಅವರು ಇದೇ ತಮ್ಮ ಕೊನೆಯ ಬಿಗ್ ಬಾಸ್ ಸೀಸನ್ ಎಂದು ಘೋಷಿಸಿದ ಕಾರಣ ಬಿಗ್ ಬಾಸ್ 12 ರ‌ ನಿರೂಪಕರಾಗಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಹುಟ್ಟಿಕೊಂಡಿದೆ.

ಈ ಕುರಿತು ಬಿಗ್ ಬಾಸ್ ಸೀಸನ್ 11ರ ಪ್ರೆಸ್ ಮೀಟ್ ವೇಳೆ ಮಾತನಾಡಿದ್ದ ಕಿಚ್ಚ ಸುದೀಪ್ ” ನಾನು ನಿರೂಪಣೆ ಮಾಡಲ್ಲ ಎಂದಾದರೆ ನಿರೂಪಕರನ್ನು ಹುಡುಕುವುದು ವಾಹಿನಿಯವರ ಜವಾಬ್ದಾರಿ ಮತ್ತು ಸ್ವಾತಂತ್ರ್ಯ” ಎಂಬ ಅರ್ಥದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದರು.

https://x.com/KicchaSudeep/status/1845492822348042416?t=JNm83-_zPbvfSy_BELs5Uw&s=19

ವಿಮಾನ ಪ್ರಯಾಣಿಕರಿಗೆ ಸಂತಸದ ಸುದ್ದಿ.. ಟಿಕೆಟ್ ದರದಲ್ಲಿ ಭಾರೀ ಇಳಿಕೆ..!

ಓವಿಯಾ ಖಾಸಗಿ ವಿಡಿಯೋ ಲೀಕ್? ನೋಡಿ ‘ಎಂಜಾಯ್’ ಮಾಡು ಎಂದಿದ್ಯಾಕೆ ಕಿರಾತಕ ನಟಿ!

ಡೋರೆಮನ್‌ ಕಾರ್ಟೂನ್ ಪಾತ್ರಕ್ಕೆ ಧ್ವನಿಯಾಗಿದ್ದ ನಟಿ ನಿಧನ!

Share This Article
Facebook Twitter Copy Link Print
Previous Article ಅಕ್ಕನ ಬಳಿ ಬಂದ್ರೆ ತಂಗಿನೂ ಫ್ರೀ : ಇಬ್ಬರಿಗೂ ಒಬ್ಬನೇ ಬಾಯ್ಫ್ರೆಂಡ್ ಬೇಕಂತೆ…
Next Article ಶುಭೋದಯ… ಇಂದಿನ ಪಂಚಾಂಗ, 14-10-2024, ಸೋಮವಾರ, ಭಾಗವತ ಏಕಾದಶಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?