Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೇಹದ ಮೇಲೆಯೇ ಘಟ ಸ್ಥಾಪನೆ: ಅನ್ನ, ನೀರು ತ್ಯಜಿಸಿ ಅಂಬಾಭವಾನಿ ಭಕ್ತನ ಮೌನ ವ್ರತ
ಕರ್ನಾಟಕಪ್ರಮುಖ

ದೇಹದ ಮೇಲೆಯೇ ಘಟ ಸ್ಥಾಪನೆ: ಅನ್ನ, ನೀರು ತ್ಯಜಿಸಿ ಅಂಬಾಭವಾನಿ ಭಕ್ತನ ಮೌನ ವ್ರತ

Share
1 Min Read
SHARE

newsics.com

ಕಲಬುರಗಿ: ಮಹಾರಾಷ್ಟ್ರದ ತುಳಜಾಪುರ ಅಂಬಾ ಭವಾನಿ ಭಕ್ತನೊಬ್ಬ ಲೋಕ ಕಲ್ಯಾಣಕ್ಕಾಗಿ ತನ್ನ ದೇಹದ ಮೇಲೆಯೇ ಘಟ ಸ್ಥಾಪಿಸಿ ಅನ್ನ, ನೀರು ತ್ಯಜಿಸಿ ಮೌನ ವ್ರತ ಮಾಡುತ್ತಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ಪಟ್ಟಣದಲ್ಲಿ ನಡೆದಿದೆ.

ಅಂಬಾ ಭವಾನಿಯ ಪರಮ ಭಕ್ತನೊಬ್ಬ ಲೋಕಕಲ್ಯಾಣಕ್ಕಾಗಿ ದೇಹದ ಮೇಲೆಯೇ ಘಟ ಸ್ಥಾಪನೆ ಮಾಡಿಕೊಂಡು ಆಹಾರ ನೀರು ಬಿಟ್ಟು ಮೌನವಾಗಿ 9 ದಿನಗಳ ಕಾಲ ಕಠಿಣ ವ್ರತ ಮಾಡುತ್ತಿದ್ದು, ಆತನ ದರ್ಶನಕ್ಕಾಗಿ ಜನಸಾಗರವೇ ಹರಿದುಬರುತ್ತಿದೆ.

ಅಂಬಣ್ಣಾ ಪೂಜಾರಿ ಎಂಬುವರು ತಮ್ಮ ಮನೆಯ ದೇವರ ಕೋಣೆಯಲ್ಲಿ ತಾವು ಮಲಗಿದ್ದಲ್ಲಿಯೇ ದೇಹದ ಮೇಲೆ ಘಟ ಸ್ಥಾಪನೆ ಮಾಡಿಕೊಂಡು ನವರಾತ್ರಿಯ 9 ದಿನಗಳ ಕಾಲ ವ್ರತಾಚರಣೆ ಮಾಡಿದ್ದಾರೆ. 9 ದಿನಗಳಿಂದ ದೇಹದ ಮೇಲೆ ಘಟ ಸ್ಥಾಪನೆ ಮಾಡಿಕೊಂಡು ಕದಲದೇ ಮಲಗಿದ್ದು, ಅನ್ನ ಆಹಾರ, ನೀರೂ ಸೇವಿಸಿಲ್ಲ. ಶೌಚಕ್ಕೂ ಹೋಗದೇ ವ್ರತದಲ್ಲಿದ್ದಾರೆ. ಅಂಬಣ್ಣಾ ಪೂಜಾರಿಯ ಕಠಿಣ ವ್ರತ ಕಂಡು ಜನರು ಅಚ್ಚರಿಗೊಂಡಿದ್ದಾರೆ.

34 ವರ್ಷದ ಅಂಬಣ್ಣಾ ಮಹಾರಾಷ್ಟ್ರದ ತುಳಜಾಪುರದ ಅಂಬಾ ಭವಾನಿ ದೇವಿಯ ಪರಮ ಭಕ್ತರು. ಚಿಕ್ಕಂದಿನಿಂದಲೂ ದೇವಿ ಭಕ್ತರಾಗಿರುವ ಇವರು ನವರಾತ್ರಿಯ 9 ದಿನಗಳ ಕಾಲ ದೇಹದ ಮೇಲೆ ಘಟ ಸ್ಥಾಪಿಸಿಕೊಂಡು ವ್ರತದಲ್ಲಿರುತ್ತಾರೆ. ಆದರೆ ಈ ಬಾರಿ ಲೋಕಕಲ್ಯಾಣಕ್ಕಾಗಿ ಈ ವ್ರತ ಕೈಗೊಂಡಿದ್ದು, ಸಾವಿರಾರು ಜನರು ಬಂದು ಅಂಬಣ್ಣಾ ಪೂಜಾರಿ ದರ್ಶನ ಪಡೆಯುತ್ತಿದ್ದಾರೆ.

ಬಿಗ್ ಬಾಸ್ ತೊರೆಯಲು ಸುದೀಪ್ ನಿರ್ಧಾರ: ಇದೇ ಕೊನೆಯ ಸೀಸನ್

ಅಕ್ಕನ ಬಳಿ ಬಂದ್ರೆ ತಂಗಿನೂ ಫ್ರೀ : ಇಬ್ಬರಿಗೂ ಒಬ್ಬನೇ ಬಾಯ್ಫ್ರೆಂಡ್ ಬೇಕಂತೆ…

ಶುಭೋದಯ… ಇಂದಿನ ಪಂಚಾಂಗ, 14-10-2024, ಸೋಮವಾರ, ಭಾಗವತ ಏಕಾದಶಿ

ತೆಂಗಿನೆಣ್ಣೆಯಷ್ಟೇ ಅಲ್ಲ.. ತೆಂಗಿನ ನೀರೂ ಕೂದಲು ಉದುರುವಿಕೆ ತಡೆಯಬಲ್ಲದು!

ವಿಮಾನ ಪ್ರಯಾಣಿಕರಿಗೆ ಸಂತಸದ ಸುದ್ದಿ.. ಟಿಕೆಟ್ ದರದಲ್ಲಿ ಭಾರೀ ಇಳಿಕೆ..!

TAGGED:Establishment of Ghata on the body itself: Abstaining from food and water is the silent fast of the Ambabhavani devotee
Share This Article
Facebook Twitter Copy Link Print
Previous Article ಶುಭೋದಯ… ಇಂದಿನ ಪಂಚಾಂಗ, 14-10-2024, ಸೋಮವಾರ, ಭಾಗವತ ಏಕಾದಶಿ
Next Article ವಾಯುಭಾರ ಕುಸಿತ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಈ ವಾರಪೂರ್ತಿ ಭಾರೀ ಮಳೆ ಸಾಧ್ಯತೆ

Popular Posts

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

You Might Also Like

ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?