newsics.com
ಫೇಮಸ್ ಆಗಬೇಕು ಎನ್ನುವ ಕಾರಣಕ್ಕೆ ತೀರಾ ಖಾಸಗಿ ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುವುದು ಹೊಸದೇನಲ್ಲ. ಇದೀಗ ಹೊಸದಾಗಿ ಮದುವೆಯಾದ ಜೋಡಿಯೊಂದು ತಮ್ಮ ಫಸ್ಟ್ ನೈಟ್ ವಿಡಿಯೋವನ್ನು ಹಂಚಿಕೊಂಡಿದೆ.
ಮೊದಲ ರಾತ್ರಿಯು ಹೊಸದಾಗಿ ಮದುವೆಯಾದ ದಂಪತಿಗೆ ಮಧುರ ಕ್ಷಣವಾಗಿದ್ದು ತಮ್ಮ ಖಾಸಗಿತನದ ವಿಡಿಯೋವನ್ನು ಹಂಚಿಕೊಳ್ಳಲು ಇಷ್ಟಪಡುವುದಿಲ್ಲ. ಆದರೆ ನವಜೋಡಿಯ ಫಸ್ಟ್ ನೈಟ್ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ವಿಡಿಯೋವನ್ನು Hasna ZarooriHai ಹೆಸರಿನ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದೆ. ಮೊದಲ ರಾತ್ರಿ ಮಲಗುವ ಕೋಣೆಯ ವಿಡಿಯೋ ಇದಾಗಿದೆ.
ಇದರಲ್ಲಿ ಇಬ್ಬರೂ ತಮ್ಮ ಮದುವೆಯ ಬಟ್ಟೆಗಳನ್ನು ಬಿಚ್ಚುವ ದೃಶ್ಯ ಸೆರೆಯಾಗಿದೆ. ಹೌದು, ವರನು ನವ ವಧುವಿನ ಆಭರಣ ತೆಗೆಯಲು ಸಹಾಯ ಮಾಡುತ್ತಾನೆ. ವಧುವು ರೊಮ್ಯಾಂಟಿಕ್ ಮೂಡ್ನಲ್ಲಿ ವರನನ್ನು ಚುಂಬಿಸುತ್ತಾಳೆ. ವಧು ಮತ್ತು ವರರು ಪರಸ್ಪರ ಚುಂಬಿಸಿದ್ದು, ಈ ವಿಡಿಯೋವು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ.
ಬೆಳಗ್ಗಿನ ಉಪಹಾರ ಸೇವಿಸದೆ ಟೆನ್ಷನ್ನಲ್ಲಿ ಕುಳಿತ ದರ್ಶನ್; ಸಿಬ್ಬಂದಿ ಮುಂದೆ ಇಟ್ಟ ಬೇಡಿಕೆ ಏನು..?
ಇಡೀ ದಿನ ಮೊಬೈಲ್ ಉಪಯೋಗಿಸುತ್ತೀರಾ?; ಎಚ್ಚರಿಕೆವಹಿಸಿ ಬೇಗ ವಯಸ್ಸಾಗುತ್ತೆ