Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್, ಪವಿತ್ರಾ ಗೌಡಗಿಲ್ಲ ಜಾಮೀನು
ಕರ್ನಾಟಕಪ್ರಮುಖಮನರಂಜನೆ

ನಟ ದರ್ಶನ್, ಪವಿತ್ರಾ ಗೌಡಗಿಲ್ಲ ಜಾಮೀನು

Share
2 Min Read
SHARE

newsics.com

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 115 ದಿನಗಳ ಕಾಲ ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ ಅಂಡ್ ಗ್ಯಾಂಗ್‌ಗೆ ನ್ಯಾಯಾಲಯದಿಂದ ಜಾಮೀನು ವಜಾಗೊಳಿಸಲಾಗಿದೆ.

ಆದರೆ, ಎ13 ದೀಪಕ್‌ಗೆ ಮಾತ್ರ ಜಾಮೀನು ಮಂಜೂರು ಮಾಡಲಾಗಿದೆ. ಇನ್ನು ಮೂವರ ಜಾಮೀನು ಅರ್ಜಿ ಆದೇಶವನ್ನು ಅ.16ಕ್ಕೆ ಕಾಯ್ದಿರಿಸಲಾಗಿದೆ.

ದರ್ಶನ್ ಅಂಡ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 57ನೇ ಸೆಷನ್ಸ್ ಕೋರ್ಟ್ ಸುಧೀರ್ಘ ವಿಚಾರಣೆ ನಡೆಸಲಾಗಿತ್ತು. ಈ ಬಗ್ಗೆ ಸೋಮವಾರ ವಾದ ವಿವಾದದ ಆಧಾರದಲ್ಲಿ ಆದೇಶ ನೀಡಿದ ನ್ಯಾಯಾಲಯದ ನಟ ದರ್ಶನ್ ಸೇರಿದಂತೆ 6 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡುವ ಆದೇಶವನ್ನು ಕಾಯ್ದಿರಿಸಿತ್ತು.

ಸರ್ಕಾರದ ಪರವಾಗಿ (ಅಂದರೆ ರೇಣುಕಾಸ್ವಾಮಿ ಕೊಲೆ ಕೇಸಿನ ತನಿಖೆ ಕುರಿತು) ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು. ಇನ್ನು ನಟ ದರ್ಶನ್ ಪರವಾಗಿ ಹಿರಿಯ ವಕೀಲ ನಾಗೇಶ್ ಅವರು ವಾದ ಮಂಡಿಸಿದ್ದರು. ಕಳೆದ ನಾಲ್ಕು ದಿನಗಳಿಂದ ವಾದ ವಿವಾದ ಆಲಿಸಿ ಇದೀಗ ಆದೇಶ ಹೊರಡಿಸಲಾಗಿದೆ.

ನಟ ಪ್ರದೂಷ್ ಹಲ್ಲೆಯನ್ನೇ ಮಾಡಿಲ್ಲ ಎಂದ ವಕೀಲರು: ಆದೇಶ 16ಕ್ಕೆ ಕಾಯ್ದಿರಿಸಿದ ಕೋರ್ಟ್
ರೇಣುಕಾಸ್ವಾಮಿ ಪೋಸ್ಟ್ ಮಾಟರ್ಮ್ ರಿಪೋರ್ಟ್ ಆಧರಿಸಿ ವಾದಿಸುತ್ತಿರುವ ನಟ ಪ್ರದೂಷ್ ಪರ ವಕೀಲ ದಿವಾಕರ್ ಅವರು, ರೇಣುಕಾಸ್ವಾಮಿ ಮೇಲೆ ನಟ ಪ್ರದೂಷ್ ಹಲ್ಲೆ ಮಾಡಿರುವ ಬಗ್ಗೆ ಯಾವುದೇ ಸಾಕ್ಷಿಗಳ ಉಲ್ಲೇಖ ಇಲ್ಲ. ಅವರ ಸಾವಿಗೆ ಕಾರಣ ಅನೇಕ ರಕ್ತಸಿಕ್ತ ಗಾಯಗಳು ಕಾರಣವೆಂದು ಹೇಳಲಾಗುತ್ತಿದೆ. ಆದರೆ ಯಾವ ಗಾಯದಿಂದ ಸಾವನ್ನಪ್ಪಿದ್ದಾರೆ ಎಂದು ಉಲ್ಲೇಖ ಮಾಡಿಲ್ಲ. ಯಾರ ಹೊಡೆತದಿಂದ ಸಾವನ್ನಪ್ಪಿದ ಅಂತಿಲ್ಲ. ಜನರ ದೃಷ್ಟಿಯಲ್ಲಿ 3,900 ಪುಟಗಳ ಚಾರ್ಜ್ ಶೀಟ್ ಅಂತಾ ಇದೆ. ಆದರೆ, ಯಾವ ಗಾಯದಿಂದ ಸಾವು ಸಂಭವಿಸಿದೆ? ಇದನ್ನ ಎಲ್ಲೂ ಉಲ್ಲೇಖಿಸಿಲ್ಲ. ಹಲ್ಲೆ ‌ಎಂದರೆ ಸಾಮಾನ್ಯ ಹಲ್ಲೆ, ಗಂಭೀರ ಹಲ್ಲೆ, ಕೊಲೆ ಯತ್ನ ಸೆಕ್ಷನ್ ಗಳ ಅಡಿ ಕ್ರಮಕ್ಕೆ ಅವಕಾಶ ಇದೆ. ಆದರೆ, ಕೊಲೆ ಎಂದು ಆರೋಪಿಸುವಾಗ ಯಾವ ಗಾಯ ಸಾವಿಗೆ ಕಾರಣವಾಗಿದೆ. ಆ ಗಾಯಪಡಿಸಿದವರು ಯಾರು ಎಂದು ಸ್ಪಷ್ಟತೆ ಇಲ್ಲ ಎಂದು ವಾದ ಮಂಡಿಸಿದ್ದಾರೆ. ಇನ್ನು ದರ್ಶನ್ ಗ್ಯಾಂಗ್‌ ಆರೋಪಿಗಳಾದ ವಿನಯ್, ಪ್ರದೂಷ್ ಹಾಗೂ ಜಗದೀಶ್ ಜಾಮೀನು ಅರ್ಜಿ ಆದೇಶವನ್ನು ಅ.16ಕ್ಕೆ ಕಾಯ್ದಿರಿಸಿದೆ.

TAGGED:Actors DarshanPavitra Gowda are out on bail
Share This Article
Facebook Twitter Copy Link Print
Previous Article ದರ್ಶನ್‌ಗೆ ಜೈಲೇಗತಿ – ನುಚ್ಚು ನೂರಾಯ್ತು ದಾಸನ ಬೇಲ್ ಕನಸು!
Next Article ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ – 3 ಆರೋಪಿಗಳಿಗೆ ಜಾಮೀನು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?