Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮ್ಯಾರೇಜ್‌ ಪ್ಲ್ಯಾನಿಂಗ್‌ ಬಗ್ಗೆ ಶ್ರದ್ಧಾ ಕಪೂರ್ ಮಾತು
ಪ್ರಮುಖಮನರಂಜನೆ

ಮ್ಯಾರೇಜ್‌ ಪ್ಲ್ಯಾನಿಂಗ್‌ ಬಗ್ಗೆ ಶ್ರದ್ಧಾ ಕಪೂರ್ ಮಾತು

Share
1 Min Read
SHARE

newsics.com
‘ಸ್ತ್ರೀ 2’ ಸಿನಿಮಾ ಸಕ್ಸಸ್ ಬಳಿಕ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಬೇಡಿಕೆ ಹೆಚ್ಚಾಗಿದೆ. ಬಾಲಿವುಡ್ ಮಾತ್ರವಲ್ಲ ಪರಭಾಷೆಗಳಿಂದಲೂ ಅವರಿಗೆ ಬುಲಾವ್ ಬರುತ್ತಿದೆ. ಈ ಮಧ್ಯೆ ಸಂದರ್ಶನವೊಂದರಲ್ಲಿ ಲವ್ ಲೈಫ್ ಬಗ್ಗೆ ಮಾತನಾಡಿದ್ದಾರೆ.

ಹೌದು, ರಿಲೇಷನ್‌ಶಿಪ್ ಬಗ್ಗೆ ಕೇಳಿದಾಗ ಯಾವುದೇ ಸಂಕೋಚವಿಲ್ಲದೆ ಮುಕ್ತವಾಗಿ ಉತ್ತರಿಸಿದ್ದಾರೆ. ನಟಿ ಯಾರ ಹೆಸರನ್ನೂ ತೆಗೆದುಕೊಂಡಿಲ್ಲ. ಆದರೆ ನನ್ನ ಸಂಗಾತಿಯೊಂದಿಗೆ ಸಮಯ ಕಳೆಯುವುದು, ಸಿನಿಮಾ ನೋಡುವುದು, ಡಿನ್ನರ್ ಹೋಗುವುದು ಅಥವಾ ಟ್ರಾವೆಲ್ ಮಾಡುವುದು ನನಗೆ ತುಂಬಾ ಇಷ್ಟ ಎಂದು ಶ್ರದ್ಧಾ ಹೇಳಿದ್ದಾರೆ.

ಇನ್ನು ಕಳೆದ ವರ್ಷ ಶ್ರದ್ಧಾ ಕಪೂರ್ ಅವರ ಹೆಸರು ಬರಹಗಾರ ರಾಹುಲ್ ಮೋದಿ ಅವರೊಂದಿಗೆ ಸದ್ದು ಮಾಡಿತ್ತು. ಅದರಂತೆ ಇಬ್ಬರೂ ಕೂಡ ಹಲವು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಆದರೆ, ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಬಹಿರಂಗವಾಗಿ ಎಲ್ಲೂ ಮಾತನಾಡಿಲ್ಲ. ಇದರ ನಂತರ, ಶ್ರದ್ಧಾ ಕಪೂರ್ ತನ್ನ ಇನ್ಸ್ಟಾಗ್ರಾಂ ಖಾತೆಯಿಂದ ರಾಹುಲ್ ಅವರನ್ನು ಅನ್ ಫಾಲೋ ಮಾಡಿದಾಗ ಅವರ ಬ್ರೇಕಪ್ ಸುದ್ದಿ ಬೆಳಕಿಗೆ ಬಂದಿತ್ತು. ಆದರೆ ಇದರ ಬಗ್ಗೆಯೂ ಈ ಜೋಡಿ ಕ್ಲ್ಯಾರಿಟಿ ನೀಡಿರಲಿಲ್ಲ.

TAGGED:Shraddha Kapoor talks about marriage planning
Share This Article
Facebook Twitter Copy Link Print
Previous Article ಬೆಂಗಳೂರಲ್ಲಿ ನಿಲ್ಲದ ಮಳೆ – ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Next Article ಬಾಬಾ ಸಿದ್ದಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್‌ಗೆ Y+ ಭದ್ರತೆ; ಪನ್ವೆಲ್ ಫಾರ್ಮ್‌ಹೌಸ್‌ಗೂ ಟೈಟ್ ಸೆಕ್ಯೂರಿಟಿ

Popular Posts

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

You Might Also Like

ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?