Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಹುಲ್ಲು ಹಾಸಿನ ಮೇಲೆ ವಾಕಿಂಗ್ ಮಾಡುವುದರಿಂದ ಇಷ್ಟೆಲ್ಲಾ ಪ್ರಯೋಜನಗಳು ಇವೆ!
ಆರೋಗ್ಯಪ್ರಮುಖಲೈಫ್‌ಸ್ಟೈಲ್ಸೌಂದರ್ಯ

ಹುಲ್ಲು ಹಾಸಿನ ಮೇಲೆ ವಾಕಿಂಗ್ ಮಾಡುವುದರಿಂದ ಇಷ್ಟೆಲ್ಲಾ ಪ್ರಯೋಜನಗಳು ಇವೆ!

Share
2 Min Read
SHARE

newsics.com

ಹುಲ್ಲು ಹಾಸಿನ ಮೇಲೆ ನಡೆಯುವುದರಿಂದ ಕೇವಲ ಮನಸಿಗೆ ಮುದ ನೀಡುವುದು ಮಾತ್ರವಲ್ಲ ಹಲವು ಆರೋಗ್ಯಕರ ಪ್ರಯೋಜನಗಳು ಕೂಡ ಇವೆ. ಈ ರೀತಿ ಬರಿಗಾಲಿನಲ್ಲಿ ಹುಲ್ಲಿನ ಮೇಲೆ ನಡೆಯುವುದರಿಂದ ನಮ್ಮ ಆರೋಗ್ಯದ ಮೇಲೆ ಧನಾತ್ಮಕ ಪರಿಣಾಮ ಬೀರಲಿದೆ ಎಂದು ಅನೇಕ ತಜ್ಞರು ಹೇಳುತ್ತಾರೆ. ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸುಧಾರಣೆ ಜೊತೆಗೆ ಒಂದು ರೀತಿಯ ನಿರಾಳ ಸ್ಥಿತಿಯನ್ನು ಕೂಡ ಈ ಒಂದು ಅನುಭವ ತಂದು ಕೊಡುತ್ತದೆ ಎಂದು ಹೇಳಲಾಗುತ್ತದೆ.

ಹೀಗೆ ಬರಿಗಾಲಿನ ಮೇಲೆ ಹುಲ್ಲು ಹಾಸಿನ ಮೇಲೆ ನಡೆಯುವುದರಿಂದ ಅನೇಕ ಮಾನಸಿಕ ಸಮಸ್ಯೆಗಲು ದೂರವಾಗುತ್ತವೆ. ಇದನ್ನೂ ನಿತ್ಯ ರೂಢಿಯನ್ನಾಗಿ ಮಾಡಿಕೊಳ್ಳುವುದರಿಂದ ಆಗುವ ಪ್ರಯೋಜನಗಳ ಯಾವುವು ಅಂದ್ರೆ.

ಒತ್ತಡ ಮತ್ತು ಆತಂಕಗಳನ್ನು ದೂರ ಮಾಡುತ್ತದೆ
ನಿತ್ಯ ಬರಿಗಾಲಿನಲ್ಲಿ ಹುಲ್ಲುಗಾವಲಿನ ಮೇಲೆ ನಡೆಯುವುದರಿಂದ ನಿಮಗೆ ಒಂದು ನಿರಾಳತೆಯ ಅನುಭವ ದೊರಕುವುದರೊಂದಿಗೆ ಒತ್ತಡ ಹಾಗೂ ಆತಂಕದಂತಹ ಮಾನಸಿಕ ಸಮಸ್ಯೆಗಳು ದೂರವಾಗುತ್ತವೆ ಎಂದು ಹೇಳಲಾಗುತ್ತದೆ.

ಹುಲ್ಲು ಹಾಸಿನ ಮೇಲೆ ಹೀಗೆ ಬರಿಗಾಲಿನಿಂದ ನಡೆಯುವುದರಿಂದ ಪಾದದ ಹಲವು ಭಾಗಗಳ ಮೇಲೆ ಒತ್ತಡ ಬೀಳುವುದರಿಂದಾಗಿ ಅದು ದೇಹದ ವಿವಿಧ ಭಾಗಗಳಿಗೆ ಲಿಂಕ್ ಆಗುತ್ತದೆ. ಈ ಒಂದು ನಡಿಗೆ ನಮ್ಮ ಒತ್ತಡ ಹಾಗೂ ಆತಂಕಗಳಂತಹ ಸಮಸ್ಯೆಗಳನ್ನು ದೂರ ಮಾಡುತ್ತದೆ ಎಂದು ಮಾನಸಿಕ ತಜ್ಞರು ಹೇಳುತ್ತಾರೆ. ಹುಲ್ಲಿನ ಮೇಲೆ ಹೀಗೆ ನಡೆಯುವುದರಿಂದ ಪಾದಕ್ಕೆ ಒಂದು ವಿಭಿನ್ನ ರೀತಿಯ ನೈಸರ್ಗಿಕ ಮಸಾಜ್ ಒದಗಿದಂತಾಗುವುದರಿಂದ ನಿರಾಳತೆಯೊಂದಿಗೆ ಅನೇಕ ಸಮಸ್ಯೆಗಳು ಪರಿಹಾರವಾಗುತ್ತವೆ.

ನಿದ್ರೆಯ ಗುಣಮಟ್ಟ ಸುಧಾರಿಸುತ್ತದೆ
ರಾತ್ರಿ ನಿದ್ರೆ ಬರೆದೇ ಒದ್ದಾಡುತ್ತಿರುವವರು ಈ ರೀತಿಯ ಒಂದು ವಾಕಿಂಗ್ ನಿತ್ಯ ಮಾಡಬೇಕು. ಇದು ನಿಮ್ಮ ನಿದ್ದೆಯ ಗುಣಮಟ್ಟವನ್ನು ಸುಧಾರಿಸುತ್ತದೆ. ಬರಿಗಾಲಿನಲ್ಲಿ ಹುಲ್ಲು ಹಾಸಿನ ಮೇಲೆ ನಡೆಯುವುದರಿಂದ ನಮ್ಮ ದೇಹವು ಭೂಮಿಯಲ್ಲಿರುವ ನೈಸರ್ಗಿಕ ಇಲೆಕ್ಟ್ರಾನ್ಗಳನ್ನು ಹೀರಿಕೊಳ್ಳುತ್ತದೆ. ಇದು ನಮ್ಮ ದೇಹದಲ್ಲಿ ಮೆಲಾಟೊನಿನ್ ಉತ್ಪಾದನೆಯಾಗಲು ಸಹಕಾರಿಯಾಗುತ್ತದೆ. ಇದರಿಂದ ನಮ್ಮ ನಿದ್ರೆಯ ಗುಣಮಟ್ಟವೂ ಕೂಡ ಸುಧಾರಿಸುತ್ತದೆ.

ಮನಸ್ಥಿತಿಯನ್ನು ಸುಧಾರಿಸಿ ಭಾವನಾತ್ಮಕ ಸಮತೋಲನ ಕಾಪಾಡುತ್ತದೆ
ಮನುಷ್ಯ ಮೂಡ ಎಂದಿಗೂ ಕೂಡ ಒಂದೇ ರೀತಿಯಲ್ಲಿ ಇರುವುದಿಲ್ಲ. ಪರಿಸ್ಥಿತಿಗಳು ಬದಲಾದಂತೆ ಮನಸ್ಥಿತಿಯೂ ಕೂಡ ಬದಲಾಗುತ್ತಿರುತ್ತದೆ. ಹೀಗಾಗಿ ಮನುಷ್ಯ ಭಾವನಾತ್ಮಕವಾಗಿ ಅಸಮತೋಲನದತ್ತ ಹೋಗುತ್ತಾನೆ. ಇದರಿಂದ ಅನೇಕ ಸಮಸ್ಯೆಗಳು ಕೂಡ ಉಂಟಾಗುತ್ತವೆ. ನಿತ್ಯ ಹೀಗೆ ಬರಿದಾದ ಪಾದಗಳಲ್ಲಿ ಹುಲ್ಲು ಹಾಸಿನ ಮೇಲೆ ಹೆಜ್ಜೆಯಿಡುತ್ತಾ ನಡೆಯುವುದರಿಂದ ಇಂತಹ ಸಮಸ್ಯೆಗಳು ದೂರವಾಗುತ್ತವೆ. ಮೂಡ್ ಸದಾ ಉಲ್ಲಾಸದಿಂದ ಕೂಡಿರುತ್ತದೆ. ಮೂಡ್ ಕೂಡ ಚೆನ್ನಾಗಿ ಇರುತ್ತದೆ.

TAGGED:walking barefoot on a bed of grass; Do you know what the health benefits are?
Share This Article
Facebook Twitter Copy Link Print
Previous Article ಅರ್ಕಾವತಿ ಲೇಔಟ್ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ಆರೋಪ; ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು
Next Article ಭಾರತದ ಸರ್ಕಾರಿ ಏಜೆಂಟ್‌ ಜೊತೆ ಬಿಷ್ಣೋಯ್‌ ಗ್ಯಾಂಗ್‌ ನಂಟು: ಕೆನಡಾ ಆರೋಪ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?