Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವರುಣನ ಆರ್ಭಟಕ್ಕೆ ಬೆಂಗಳೂರು ತತ್ತರ; ನಾಳೆ ಶಾಲೆಗಳಿಗೆ ರಜೆ!
ಕರ್ನಾಟಕಪ್ರಮುಖ

ವರುಣನ ಆರ್ಭಟಕ್ಕೆ ಬೆಂಗಳೂರು ತತ್ತರ; ನಾಳೆ ಶಾಲೆಗಳಿಗೆ ರಜೆ!

Share
0 Min Read
SHARE

newsics.com

ಬೆಂಗಳೂರು: ಭಾರೀ ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಲಾ ಕಾಲೇಜುಗಳ ಕುರಿತು ಮಹತ್ವದ ಆದೇಶ ಹೊರಡಿಸಲಾಗಿದ್ದು, ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಿಸುವ ಕುರಿತು ಡಿಸಿ ಜಗದೀಶ್ ಅವರು ಮಾಹಿತಿ ನೀಡಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರ್ನಾಟಕದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ. ಬೆಂಗಳೂರಿನಲ್ಲಿ 2 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ವರುಣನ ಆರ್ಭಟ ಇನ್ನೂ ಮೂರು ದಿನ ರಾಜ್ಯದಲ್ಲಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ನಾಳೆ ಅಂದರೆ ಅಕ್ಟೋಬರ್ 16ರಂದು ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಜಗದೀಶ್ ಸೂಚಿಸಿದ್ದಾರೆ.

TAGGED:Bengaluru trembles at Varuna's uproar; Tomorrow is a holiday for schools!
Share This Article
Facebook Twitter Copy Link Print
Previous Article ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ – ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿಗೆ ನ.13 ರಂದು ಉಪಚುನಾವಣೆ
Next Article ತೆಂಗಿನ ಮರ ಏರಿ ಕುಳಿತ ಕಿರಿಕ್ ಹುಡುಗಿ! ಸಂಯುಕ್ತಾಗೆ ತುಂಟಿ ಎಂದ ನೆಟ್ಟಿಗರು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?