Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತೆಂಗಿನ ಮರ ಏರಿ ಕುಳಿತ ಕಿರಿಕ್ ಹುಡುಗಿ! ಸಂಯುಕ್ತಾಗೆ ತುಂಟಿ ಎಂದ ನೆಟ್ಟಿಗರು
ಪ್ರಮುಖಮನರಂಜನೆ

ತೆಂಗಿನ ಮರ ಏರಿ ಕುಳಿತ ಕಿರಿಕ್ ಹುಡುಗಿ! ಸಂಯುಕ್ತಾಗೆ ತುಂಟಿ ಎಂದ ನೆಟ್ಟಿಗರು

Share
0 Min Read
SHARE

newsics.com

ಕನ್ನಡದ ಕಿರಿಕ್ ಪಾರ್ಟಿ ಚಿತ್ರದ ನಾಯಕಿ ಸಂಯುಕ್ತಾ ಹೆಗಡೆ ಬೀಚ್‌ ನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ಈ ಸಾರಿ ಚಿಕ್ಕ ಬಟ್ಟೆ ತೊಟ್ಟುಕೊಂಡು ಸಖತ್ ಆಗಿಯೇ ಕಾಣಿಸಿಕೊಂಡಿದ್ದಾರೆ.

ಸಂಯುಕ್ತಾ ಹೆಗಡೆ ಬೀಚ್‌ನಲ್ಲಿನ ಪ್ರತಿ ಕ್ಷಣವೂ ಕ್ಯಾಮರಾದಲ್ಲಿ ಕ್ಯಾಪ್ಚರ್ ಕೂಡ ಆಗಿದೆ. ಆ ಲೆಕ್ಕದಲ್ಲಿ ಸಂಯುಕ್ತಾ ಹೆಗಡೆ ಇಲ್ಲಿಯ ತೆಂಗಿನ ಮರವನ್ನು ಏರಿ ಬಿಟ್ಟಿದ್ದಾರೆ. ಮರವನ್ನ ಏರಿ ಅಲ್ಲಿಯಿಂದಲೇ ಒಂದು ಪೋಸ್ ಕೂಡ ಕೊಟ್ಟಿದ್ದಾರೆ.

ಸಂಯುಕ್ತಾ ಹೆಗಡೆ ಈ ಒಂದಷ್ಟು ಫೋಟೋಗಳನ್ನ ನೋಡಿದ ನೆಟ್ಟಿಗರು ಒಳ್ಳೆ ಮಾತುಗಳನ್ನ ಹೇಳಿದ್ದಾರೆ. ಸುಂದರ ಮತ್ತು ತುಂಟ ಮಗು ಅನ್ನುವ ಅರ್ಥದಲ್ಲಿ ಕಾಂಪ್ಲಿಮೆಂಟ್ ಕೊಟ್ಟಿದ್ದಾರೆ.

TAGGED:A girl sitting on a coconut tree! The netizens called Samyukta a bummer
Share This Article
Facebook Twitter Copy Link Print
Previous Article ವರುಣನ ಆರ್ಭಟಕ್ಕೆ ಬೆಂಗಳೂರು ತತ್ತರ; ನಾಳೆ ಶಾಲೆಗಳಿಗೆ ರಜೆ!
Next Article ಬೆಂಗಳೂರಿಗರೆ ಮಳೆ ಅವಾಂತರ ಸಂಬಂಧಿತ ದೂರಿಗೆ ಈ ಸಂಖ್ಯೆಗೆ ಕರೆ ಮಾಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?