Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗಾಯಕ ಉಮೈರ್‌ ಜಸ್ವಾಲ್‌ ಜೊತೆ ಸಾನಿಯಾ ಮಿರ್ಜಾ 2ನೇ ಮದುವೆ! ಅಸಲಿ ಸಂಗತಿ ಏನು ಗೊತ್ತಾ?
ದೇಶಮನರಂಜನೆ

ಗಾಯಕ ಉಮೈರ್‌ ಜಸ್ವಾಲ್‌ ಜೊತೆ ಸಾನಿಯಾ ಮಿರ್ಜಾ 2ನೇ ಮದುವೆ! ಅಸಲಿ ಸಂಗತಿ ಏನು ಗೊತ್ತಾ?

Share
1 Min Read
SHARE

newsics.com

ಮುಂಬೈ : ಸಾನಿಯಾ ಮಿರ್ಜಾ ಅವರ ಎರಡನೇ ಮದುವೆಯ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಸಾನಿಯಾ ಮದುವೆ ವಿಚಾರ ಸೋಶಿಯಲ್‌ ಮೀಡಿಯಾದಲ್ಲಿ ಟ್ರೆಂಡ್‌ ಆಗಿದೆ.

ಇತ್ತೀಚೆಗೆ ಸನಾ ಜಾವೇದ್‌ ಅವರ ಮೊದಲ ಪತಿ ಉಮೈರ್‌ ಜಸ್ವಾಲ್‌ 2ನೇ ಮದುವೆಯಾಗಿವ ಮೂಲಕ ವೈಯಕ್ತಿಕ ಜೀವನದಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಮದುವೆಯ ಫೋಟೋವನ್ನು ಉಮೈರ್‌ ಜಸ್ವಾಲ್‌ ಹಂಚಿಕೊಳ್ಳುವ ಮೂಲಕ ಉಮೈರ್‌ ಎಲ್ಲರಿಗೂ ಅಚ್ಚರಿ ನೀಡಿದ್ದರು. ಮದುವೆ ಮಾಡಿಕೊಂಡಿದ್ದನ್ನೂ ಖಚಿತಪಡಿಸಿದ್ದರೂ. ವಧು ಯಾರು, ಆಕೆಯ ಹೆಸರೇನು ಅನ್ನುವ ಮಾಹಿತಿಗಳನ್ನುಉಮೈರ್‌ ಜಸ್ವಾಲ್‌ ಗೌಪ್ಯವಾಗಿ ಇರಿಸಿದ್ದೇ ಇದಕ್ಕೆ ಕಾರಣವಾಗಿದೆ. ಹೆಚ್ಚಿನವರು ವಧು ಸಾನಿಯಾ ಮಿರ್ಜಾ ಇರಬೇಕು ಎಂದು ಅಂದುಕೊಂಡಿದ್ದಾರೆ.

ಉಮೈರ್ ಜಸ್ವಾಲ್ ಅವರ ಎರಡನೇ ಮದುವೆಯ ಫೋಟೋಗಳು ಈ ವದಂತಿಗಳಿಗೆ ಕಾರಣವಾಗಿವೆ.ಸಾನಿಯಾ ಮಿರ್ಜಾ ಕುರಿತಾಗಿ ವದಂತಿಗಳು ಹಬ್ಬಲು ಆರಂಭವಾಗಿದ್ದವು. ಸಾನಿಯಾ ಮಿರ್ಜಾ ಗುಟ್ಟಾಗಿ 2ನೇ ಮದುವೆಯಾಗಿದ್ದಾರೆ. ಈಗಾಗಲೇ ಅವರ ಮದುವೆ ದುಬೈನಲ್ಲಿ ನಡೆದಿದೆ ಎನ್ನುವಂತೆ ಪೋಸ್ಟ್‌ಗಳು ಹರಿದಾಡಿದ್ದವು. ಆದ್ರೆ ಇದು ಸಾನಿಯಾ ಅಲ್ಲ ಎನ್ನೊಂದು ಈಗ ಪಕ್ಕ ಆಗಿದೆ. ಅವಳು ತನ್ನ ಸಹೋದರಿ ಅನಮ್ ಮಿರ್ಜಾ ಮತ್ತು ಅವರ ಮಕ್ಕಳೊಂದಿಗೆ ದುಬೈನಲ್ಲಿ ದಿನ ಕಳೆಯುತ್ತಿದ್ದಾರೆ.

Share This Article
Facebook Twitter Copy Link Print
Previous Article ನಟಿ ಬೇಕಾದರೆ 50 ಸೆಕೆಂಡ್‌ಗೆ ರೂ. 5 ಕೋಟಿ ಕೊಡಿ ಅಷ್ಟೇ…
Next Article ಕಲ್ಲುಬಂಡೆ ಬಿದ್ದು ಅಣ್ಣ-ತಂಗಿ ಸೇರಿ ಮೂವರು ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?