Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ ಭರ್ಜರಿ ಮಳೆ; IT, BT ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಿ ಎಂದು ಘೋಷಣೆ
ಕರ್ನಾಟಕ

ಬೆಂಗಳೂರಲ್ಲಿ ಭರ್ಜರಿ ಮಳೆ; IT, BT ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಿ ಎಂದು ಘೋಷಣೆ

Share
1 Min Read
SHARE

newsics.com

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆಯಿಂದ ಶುರುವಾದ ಜಿಟಿಜಿಟಿ ಮಳೆ ಒಂದಲ್ಲ, ಎರಡಲ್ಲ ಸಾಕಷ್ಟು ಅವಾಂತರಗಳನ್ನೇ ಸೃಷ್ಟಿಸಿದೆ. ನಾಳೆ ಕೂಡ ಇದೆ ರೀತಿ ಮಳೆ ಇರಲಿದೆ.

ನದಿಯಂತೆ ರಸ್ತೆಯಲ್ಲೇ ನೀರು ಹರಿದಾಡ್ಬಿಟ್ಟಿದೆ. 2 ಕಿಲೋ ಮೀಟರ್ ದೂರ ಸಂಚಾರ ಸಾಧ್ಯವಾಗದಷ್ಟು ನರಕ ದರ್ಶನ ಆಗ್ಬಿಟ್ಟಿದೆ.

ವಾಹನ ಸವಾರರು ಹೈರಾಣಾಗಿದ್ದಾರೆ. ನಿರಂತರ ಸುರಿದ ಮಳೆಗೆ ಸಿಲಿಕಾನ್ ಸಿಟಿಯ ಹಲವೆಡೆ ಅನಾಹುತಗಳು ಸಂಭವಿಸಿದೆ. ಇದರ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ನಾಳೆಯಿಂದ ಐಟಿ ಬಿಟಿ ಮತ್ತು ಖಾಸಗಿ ಕಂಪನಿಗಳಿಗೆ ಮನೆಯಿಂದಲೇ ಕೆಲಸ ಮಾಡಿ ಎಂದು ಘೋಷಿಸಲಾಗಿದೆ.

ಪ್ರವಾಹ, ಜಲಾವೃತ ಮತ್ತು ಸಂಚಾರ ದಟ್ಟಣೆಯಿಂದಾಗಿ ಸಾರಿಗೆ ವ್ಯವಸ್ಥೆಗಳು ಅಸ್ತವ್ಯಸ್ತವಾಗಬಹುದು, ಕಚೇರಿ ಆವರಣಕ್ಕೆ ಪ್ರಯಾಣಿಸುವುದು ಅಪಾಯವನ್ನು ಉಂಟು ಮಾಡುತ್ತದೆ. ಮುನ್ನೆಚ್ಚರಿಕೆ ಕ್ರಮವಾಗಿ, IT, Bt ಮತ್ತು ಖಾಸಗಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ 16ನೇ ಅಕ್ಟೋಬರ್ 2024ರಂದು ಮನೆಯಿಂದ ಕೆಲಸ ಮಾಡಲು (WFH) ಅನುಮತಿ ನೀಡುವಂತೆ ಶಿಫಾರಸು ಮಾಡಲಾಗಿದೆ.

Share This Article
Facebook Twitter Copy Link Print
Previous Article ಖಾಸಗಿ ವಿಡಿಯೋ ಎಂದಾಗ ನೋಡಿ ಎಂಜಾಯ್ ಮಾಡಿ ಎಂದ ನಟಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ…
Next Article ಮಾರ್ಟಿನ್ ಸಿನಿಮಾ ಬಗ್ಗೆ ಕೆಟ್ಟದಾಗಿ ವಿಮರ್ಶೆ ಮಾಡಿದ್ದ ಸುಧಾಕರ್ ಅರೆಸ್ಟ್

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?