Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್ ಅಭಿಮಾನಿಗಳಿಂದ ಶ್ರವಣ ಶಕ್ತಿ ಕಳೆದುಕೊಂಡ ಹಿರಿಯ ಸಾಹಿತಿ
ಕರ್ನಾಟಕಮನರಂಜನೆ

ದರ್ಶನ್ ಅಭಿಮಾನಿಗಳಿಂದ ಶ್ರವಣ ಶಕ್ತಿ ಕಳೆದುಕೊಂಡ ಹಿರಿಯ ಸಾಹಿತಿ

Share
1 Min Read
SHARE

newsics.com

ಬೆಂಗಳೂರು : ದರ್ಶನ್ ಅಭಿಮಾನಿಗಳ ಹುಚ್ಚಾಟದಿಂದಾಗಿ ನಾನು ನನ್ನ ಶ್ರವಣ ಶಕ್ತಿಯನ್ನೇ ಕಳೆದುಕೊಂಡೆ ಎಂದು ಗದಗನಲ್ಲಿ ನಾಡೋಜ ಡಾ. ಗೊರರೂರು ಚೆನ್ನಬಸಪ್ಪ ಹೇಳಿದ್ದಾರೆ.

ಲಿಂ.ತೋಂಟದ ಸಿದ್ದಲಿಂಗ ಸ್ವಾಮಿಗಳ 6ನೇ ಪುಣ್ಯಸ್ಮರಣೆ, ಮರಣವೇ ಮಹಾನವಮಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ವೇಳೆ ಮಾತನಾಡಿದ ಡಾ.ಗೊರೂರು ಚೆನ್ನಬಸಪ್ಪನವರು,ಇಂದು ಮಾಧ್ಯಮದಲ್ಲಿ ಪ್ರಚಲಿತದಲ್ಲಿರುವ ಪುಣ್ಯಾತ್ಮ ದರ್ಶನ್ ಜನ್ಮದಿನದ ಸಂದರ್ಭ ಅದು. ಬೆಂಗಳೂರಿನ ನನ್ನ ನಿವಾಸದ ಪಕ್ಕವೇ ದರ್ಶನ್ ಮನೆಯಿದೆ.

ನನಗೀಗ 97 ವಯಸ್ಸು. ಈ ವಯಸ್ಸಿನಲ್ಲಿಯೂ ಕೂಡ ಸ್ಪಷ್ಟವಾಗಿ ಮಾತನಾಡಬಲ್ಲೆ, ನಡೆದಾಡಬಲ್ಲೆ. ಆದರೆ, ತಾವೆಲ್ಲರೂ ಮಾತನಾಡುವ ಪದಗಳನ್ನು ಕೇಳಿಸಿಕೊಳ್ಳಲಾಗದಷ್ಟು ಶ್ರವಣದೋಷ ಅನುಭವಿಸುತ್ತಿದ್ದೇನೆ. ಇದೆಲ್ಲಾ ಆ ಪುಣ್ಯಾತ್ಮ ದರ್ಶನ್ ಅಭಿಮಾನಿಗಳಿಂದಾಗಿದ್ದು ಎಂದು ತಮ್ಮ ತಮ್ಮ ಭಾಷಣದಲ್ಲಿ ನೋವನ್ನು ತೋಡಿಕೊಂಡರು

ಪುಣ್ಯಾತ್ಮನ ಜನ್ಮದಿನ ಹಿನ್ನೆಲೆ ಸಹಸ್ರಾರು ಅಭಿಮಾನಿಗಳು ಸೇರಿದ್ದರು. ಭಾರೀ ಪ್ರಮಾಣದಲ್ಲಿ ಸಿಡಿಮದ್ದು ಹಾರಿಸಿದ್ರು. ಆ ಭಾರಿ ಪ್ರಮಾಣದ ಸಿಡಿಮದ್ದಿನ ಕರ್ಕಶ ಸದ್ದಿನಿಂದಾಗಿ ನಾನು ನನ್ನ ಶ್ರವಣ ಶಕ್ತಿಯನ್ನೇ ಕಳೆದುಕೊಳ್ಳಬೇಕಾಯ್ತು ಎಂದು ಚೆನ್ನಬಸಪ್ಪನವರು ಹೇಳಿದ್ದಾರೆ.

Share This Article
Facebook Twitter Copy Link Print
Previous Article ಮಾರ್ಟಿನ್ ಸಿನಿಮಾ ಬಗ್ಗೆ ಕೆಟ್ಟದಾಗಿ ವಿಮರ್ಶೆ ಮಾಡಿದ್ದ ಸುಧಾಕರ್ ಅರೆಸ್ಟ್
Next Article ಆರು ವರ್ಷದಲ್ಲಿ 5 ಲಕ್ಷ ಉದ್ಯೋಗ ಸೃಷ್ಟಿಗೆ ಮುಂದಾದ ಟಾಟಾ

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?