Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪಾಕ್‌ ನೆಲದಲ್ಲಿ ಜೈಶಂಕರ್‌ಗೆ ಆತ್ಮೀಯ ಸ್ವಾಗತ
ಪ್ರಮುಖವಿದೇಶ

ಪಾಕ್‌ ನೆಲದಲ್ಲಿ ಜೈಶಂಕರ್‌ಗೆ ಆತ್ಮೀಯ ಸ್ವಾಗತ

Share
1 Min Read
SHARE

newsics.com

ಇಸ್ಲಾಮಾಬಾದ್‌: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಶಾಂಘೈ ಸಹಕಾರ ಸಂಘಟನೆಯ (SCO) ಸಮಾವೇಶದಲ್ಲಿ ಭಾಗವಹಿಸಲು ಇಸ್ಲಾಮಾಬಾದ್‌ಗೆ ತೆರಳಿದ್ದಾರೆ.

ಕಾಶ್ಮೀರ ಸಮಸ್ಯೆ ಮತ್ತು ಭಯೋತ್ಪಾದನೆ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ದೇಶಗಳ ಮಧ್ಯೆ ದ್ವೇಷಮಯ ವಾತಾವರಣ ಇರುವಾಗ ಸುಮಾರು 9 ವರ್ಷದ ನಂತರ ಭಾರತದ ಮಂತ್ರಿ ಮೊದಲ ಬಾರಿಗೆ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ. ಇದಕ್ಕೂ ಮೊದಲು ವಿದೇಶಾಂಗ ಸಚಿವೆಯಾಗಿದ್ದ ದಿ. ಸುಷ್ಮಾ ಸ್ವರಾಜ್‌ ಅವರು ಪಾಕಿಸ್ತಾನಕ್ಕೆ 2015ರ ಡಿಸೆಂಬರ್‌ನಲ್ಲಿ ಭೇಟಿ ನೀಡಿದ್ದರು.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ದಕ್ಷಿಣ ಏಷ್ಯಾದ ಮಹಾನಿರ್ದೇಶಕ ಇಲ್ಯಾಸ್ ಮೆಹಮೂದ್ ನಿಜಾಮಿ ಅವರು ಇಸ್ಲಾಮಾಬಾದ್‌ನ ನೂರ್ ಖಾನ್ ವಾಯುನೆಲೆಯಲ್ಲಿ ಜೈಶಂಕರ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಸಾಂಪ್ರದಾಯಿಕ ಉಡುಗೆ ತೊಟ್ಟ ಮಕ್ಕಳು ಹೂಗುಚ್ಛಗಳನ್ನು ಅರ್ಪಿಸಿದರು.

TAGGED:A warm welcome to Jaishankar in Pakistan
Share This Article
Facebook Twitter Copy Link Print
Previous Article ಸಮಾಧಿಯಿಂದ ಬಾಲಕಿಯ ಶವ ಹೊರತೆಗೆದು ಅತ್ಯಾ*ಚಾರ, ಇಬ್ಬರ ಬಂಧನ
Next Article ದಿನ ಭವಿಷ್ಯ… 16-10-2024, ಬುಧವಾರ, ‌ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?