Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟ್ರ್ಯಾಕ್‌ಗೆ ಬಿದ್ದ ಮರ: ಮೆಟ್ರೋ ಸಂಚಾರದಲ್ಲಿ ವ್ಯತ್ಯಯ!
ಕರ್ನಾಟಕಪ್ರಮುಖ

ಟ್ರ್ಯಾಕ್‌ಗೆ ಬಿದ್ದ ಮರ: ಮೆಟ್ರೋ ಸಂಚಾರದಲ್ಲಿ ವ್ಯತ್ಯಯ!

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಟ್ರ್ಯಾಕ್‌ಗೆ ಮರ ಉರುಳಿ, ನೇರಳ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಸಿಬ್ಬಂದಿ ಮರ ತೆರವುಗೊಳಿಸಿದ ಬಳಿಕ ಮೆಟ್ರೋ ಸಂಚಾರ ಮತ್ತೆ ಆರಂಭವಾಯಿತು.

ಎರಡು ದಿನಗಳಿಂದ ಬೆಂಗಳೂರಿನಲ್ಲಿ ವರುಣ ಅಬ್ಬರಿಸುತ್ತಿದ್ದು, ಮಳೆಯ ಪರಿಣಾಮ ನಮ್ಮ ಮೆಟ್ರೋ ರೈಲಿನ ನೇರಳೆ ಬಣ್ಣದ ಮಾರ್ಗದಲ್ಲಿ ಮರವೊಂದು ಟ್ರ್ಯಾಕ್‌ಗೆ ಉರುಳಿ, ಎಸ್‌ವಿ ರೋಡ್ ಹಾಗೂ ಇಂದಿರಾನಗರ ನಡುವೆ ಮೆಟ್ರೋ ಸಂಚಾರ ಸ್ಥಗಿತಗೊಂಡು ವ್ಯತ್ಯಯ ಉಂಟಾಗಿತ್ತು.

ಬುಧವಾರ ಬೆಳಗ್ಗೆ 6:05ರಿಂದ 8 ಗಂಟೆಯವರೆಗೆ ಮೆಟ್ರೋ ಸಂಚಾರ ಸ್ಥಗಿತಗೊಂಡಿತ್ತು. BMRCL ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಮರವನ್ನು ತೆರವುಗೊಳಿಸಿದರು. ಈ ವೇಳೆ ಇಂದಿರಾನಗರ -ಚಲಘಟ್ಟ ಹಾಗೂ ಬೈಯಪ್ಪನಹಳ್ಳಿ – ವೈಟ್‌ಫೀಲ್ಡ್ ನಿಲ್ದಾಣದವರೆಗೆ ಮೆಟ್ರೋ ಸುಗಮ ಸಂಚಾರಗೊಂಡಿದ್ದು, ಈ ಎರಡು ಮೆಟ್ರೋ ನಿಲ್ದಾಣಗಳ ಮಧ್ಯೆ ರೈಲು ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಎಂದಿನಂತೆ ಮೆಟ್ರೋ ರೈಲು ಸಂಚಾರ ಆರಂಭಗೊಂಡಿದೆ.

TAGGED:A tree fell on the track: Disruption in metro traffic!
Share This Article
Facebook Twitter Copy Link Print
Previous Article ಜಮ್ಮು-ಕಾಶ್ಮೀರದ ಸಿಎಂ ಆಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕಾರ
Next Article ಪಾರ್ಲೆ-ಜಿ ಬಿಸ್ಕೆಟ್ನಲ್ಲಿನ G ಏನು?

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?