Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಗ್ ಬಾಸ್ ಮನೆಯಿಂದ ರಂಜಿತ್, ಜಗದೀಶ್ ಔಟ್; ಗಲಾಟೆಗೆ ಕಾರಣ ಏನು..?
ಪ್ರಮುಖಮನರಂಜನೆ

ಬಿಗ್ ಬಾಸ್ ಮನೆಯಿಂದ ರಂಜಿತ್, ಜಗದೀಶ್ ಔಟ್; ಗಲಾಟೆಗೆ ಕಾರಣ ಏನು..?

Share
1 Min Read
SHARE

newsics.com

ಬಿಗ್ ಬಾಸ್ ಮನೆಯಿಂದ ಲಾಯರ್ ಜಗದೀಶ್ ಹಾಗೂ ರಂಜಿತ್ ಹೊರ ಬಿದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮನೆಯಲ್ಲಿ ಹೊಡೆದಾಡಿಕೊಂಡ ಹಿನ್ನೆಲೆಯಲ್ಲಿ ಇಬ್ಬರೂ ಔಟ್ ಆಗಿದ್ದಾರೆ ಎನ್ನಲಾಗುತ್ತಿದೆ.

ನಿನ್ನೆ ಎಪಿಸೋಡ್ ನಲ್ಲೂ ಕೂಡ ದೊಡ್ಡ ಜಗಳವಾಗಿತ್ತು. ರಂಜಿತ್ ಮತ್ತು ಜಗದೀಶ್ ನಡುವೆ ನೇರಾನೇರ ಜಗಳ ಆಗಿತ್ತು. ಜಗದೀಶ್ ಮತ್ತು ಉಗ್ರಂ ಮಂಜು ನಡುವೆ ಜಗಳವಾಗಿತ್ತು. ಕೆಲವು ಪ್ರಾಥಮಿಕ ಮಾಹಿತಿ ಪ್ರಕಾರ ಮತ್ತೊಬ್ಬ ಸ್ಪರ್ಧಿ ಮಾನಸಾ ಅವರ ವಿಚಾರಕ್ಕೆ ಜಗಳ ಆಗಿದೆ ಎನ್ನಲಾಗಿದೆ. ಈ ಮೂಲಕ ಕನ್ನಡ ಬಿಗ್ಬಾಸ್ ಇತಿಹಾಸದಲ್ಲಿ ಜಗಳ ಆಡಿಕೊಂಡು ಸ್ಪರ್ಧಿಗಳು ಹೊರಬಿದ್ದ ಮೂರನೇ ಪ್ರಕರಣ ಇದಾಗಿದೆ. ಈ ಹಿಂದೆ ಹುಚ್ಚ ವೆಂಕಟ್, ಸಂಯುಕ್ತಾ ಹೆಗಡೆ ಬಿಗ್ ಬಾಸ್ ಮನೆಯಿಂದ ಔಟ್ ಆಗಿದ್ದರು.

ಜಗದೀಶ್ ಕಳೆದ ಮೂರ್ನಾಲ್ಕು ದಿನಗಳಿಂದ ತುಂಬಾ ಅಗ್ರೆಸೀವ್ ಆಗಿ ಆಟ ಆಡುತ್ತಿದ್ದರು. ಇತರೆ ಸ್ಪರ್ಧೆಗಳನ್ನು ಕೆರಳಿಸುವ ರೀತಿಯಲ್ಲಿ ಮಾತುಗಳನ್ನು ಆಡ್ತಿದ್ದಾರೆ ಅಂತಾ ಸ್ಪರ್ಧಿಗಳು ನೇರವಾಗಿ ಆರೋಪ ಮಾಡ್ತಿದ್ದರು. ಇದು ಅತಿರೇಕಕ್ಕೆ ಹೋಗಿ ಮನೆಯಿಂದನೇ ಹೊರ ಬೀಳುವ ಪರಿಸ್ಥಿತಿ ನಿರ್ಮಾಣ ಆಗಿದೆ.

TAGGED:Jagdish out of Bigg Boss house; What is the reason for the commotion?Ranjith
Share This Article
Facebook Twitter Copy Link Print
Previous Article ಜಮ್ಮು-ಕಾಶ್ಮೀರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ
Next Article ಹುಡುಗಿಯರು ಪ್ರೀತಿಯ ಭಾವನೆಯನ್ನು ಮುಚ್ಚಿಡ್ತಾರಾ? ಈ ಬಗ್ಗೆ ಯೋಚನೆ ಮಾಡಿದ್ದೀರಾ?

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?