Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮುನ್ಸಿಪಲ್ ಕಟ್ಟಡ ಮೇಲೆ ಇಸ್ರೇಲ್ ದಾಳಿ: ಮೇಯರ್ ಸೇರಿ 6 ಮಂದಿ ಸಾವು
ಪ್ರಮುಖ

ಮುನ್ಸಿಪಲ್ ಕಟ್ಟಡ ಮೇಲೆ ಇಸ್ರೇಲ್ ದಾಳಿ: ಮೇಯರ್ ಸೇರಿ 6 ಮಂದಿ ಸಾವು

Share
1 Min Read
SHARE

newsics.com

ಬೈರುತ್: ಲೆಬನಾನ್ ದಕ್ಷಿಣ ನಗರದ ನಬಾಟಿಯೆಹ್‌ನಲ್ಲಿ ಮುನ್ಸಿಪಲ್ ಕಟ್ಟಡಗಳ ಮೇಲೆ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಹೆಜ್ಬುಲ್ಲಾ ಮತ್ತು ಅದರ ಮಿತ್ರ ಅಮಲ್ ಅಧಿಕಾರವನ್ನು ತನ್ನ ಕೈಯಲ್ಲಿ ಹಿಡಿದಿಟ್ಟುಕೊಂಡಿದ್ದು ಮೃತಪಟ್ಟವರಲ್ಲಿ ಮೇಯರ್ ಕೂಡ ಇದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಬತಿಯೆಹ್ ನಗರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಒಂದು ರೀತಿಯ ಬೆಂಕಿಯ ಬಲೆಯಂತಾಗಿದೆ. ಅಲ್ಲಿ 11 ಬಾರಿ ವಾಯುದಾಳಿ ನಡೆಸಲಾಗಿದೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದರು. ಅಲ್ಲದೆ ನಾಗರಿಕರ ರಕ್ಷಣೆಗಾಗಿ ವಿಶ್ವಸಂಸ್ಥೆ ಮಧ್ಯೆಪ್ರವೇಶಿಸಬೇಕು ಎಂದು ಮನವಿ ಮಾಡಿದರು. ಇನ್ನು ಲೆಬನಾನ್‌ನ ಪ್ರಧಾನ ಮಂತ್ರಿ, ಈ ದಾಳಿಯು ನಗರದ ಮುನ್ಸಿಪಲ್ ಕೌನ್ಸಿಲ್‌ನ ಸಭೆಯನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದರು.

TAGGED:Israeli attack on municipal building: 6 dead including mayor
Share This Article
Facebook Twitter Copy Link Print
Previous Article ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ – ತುಟ್ಟಿಭತ್ಯೆ ಹೆಚ್ಚಳಕ್ಕೆ ಕ್ಯಾಬಿನೆಟ್‌ ಅನುಮೋದನೆ
Next Article 4 ವಿಮಾನಗಳಿಗೆ ಬಾಂಬ್ ಬೆದರಿಕೆ – ಮುಂಬೈನಲ್ಲಿ ಅಪ್ರಾಪ್ತ ಅರೆಸ್ಟ್‌

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?