Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸಿಜೆಐ ಹುದ್ದೆಗೆ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು ಮಾಡಿದ ಚಂದ್ರಚೂಡ್‌
ಪ್ರಮುಖ

ಸಿಜೆಐ ಹುದ್ದೆಗೆ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು ಮಾಡಿದ ಚಂದ್ರಚೂಡ್‌

Share
1 Min Read
SHARE

newsics.com

ನವದೆಹಲಿ: ಮುಂದಿನ ಸಿಜೆಐ ಆಗಿ ಅಧಿಕಾರ ವಹಿಸಿಕೊಳ್ಳಲು ನ್ಯಾಯಮೂರ್ತಿ ಸಂಜೀವ್‌ ಖನ್ನಾ ಹೆಸರನ್ನು ಸುಪ್ರೀಂ ಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಶಿಫಾರಸು ಮಾಡಿದ್ದಾರೆ.

ಮುಂದಿನ ನವೆಂಬರ್‌ 11ರಂದು ಸಿಜೆಐ ಹುದ್ದೆಯಿಂದ ಚಂದ್ರಚೂಡ್‌ ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಮೆಮೊರಾಂಡಮ್ ಆಫ್ ಪ್ರೊಸೀಜರ್ ಪ್ರಕಾರ, ಮುಂದಿನ ಶಿಫಾರಸು ಕಳುಹಿಸುವಂತೆ ಕೇಂದ್ರ ಸರ್ಕಾರ ಕಳೆದ ಶುಕ್ರವಾರ ಚಂದ್ರಚೂಡ್‌ ಅವರಿಗೆ ಪತ್ರ ಬರೆದಿತ್ತು. ಇದಕ್ಕೆ‌ ಪ್ರತಿಕ್ರಿಯಿಸಿ ಪತ್ರ ಬರೆದಿರುವ ಚಂದ್ರಚೂಡ್‌ ಅವರು ತಮ್ಮ ಉತ್ತರಾಧಿಕಾರಿಯಾಗಿ ಸಂಜೀವ್‌ ಖನ್ನಾ ಹೆಸರನ್ನ ಶಿಫಾರಸು ಮಾಡಿದ್ದಾರೆ. ಸರ್ಕಾರದ ಅನುಮೋದನೆ ನಂತರ ನ್ಯಾ. ಸಂಜೀವ್ ಖನ್ನಾ 51ನೇ ಸಿಜೆಐಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಇನ್ನು 2022ರ ನವೆಂಬರ್ 8ರಂದು ಸಿಜೆಐ ಉದಯ್ ಉಮೇಶ್ ಲಲಿತ್ ಅವರು ನಿವೃತ್ತಿ ಹೊಂದಿದ ಬಳಿಕ ಚಂದ್ರಚೂಡ್‌ ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಅವರು ಅಧಿಕಾರ ಸ್ವೀಕರಿಸಿದ್ದರು.

TAGGED:Justice for the post of CJI. Chandrachud recommended by Sanjeev Khanna
Share This Article
Facebook Twitter Copy Link Print
Previous Article ನ್ಯಾಯದೇವತೆ ಕಣ್ಣಿಗೆ ಕಟ್ಟಿದ್ದ ಬಟ್ಟೆ ತೆರೆದ ಸುಪ್ರೀಂ; ಇನ್ನುಮೇಲೆ ಕೈಯಲ್ಲಿ ಖಡ್ಗದ ಬದಲು ಸಂವಿಧಾನ..!
Next Article ಕಲಬುರಗಿಯಲ್ಲಿ  ಸರಣಿ ಅಪಘಾತ – ನಾಲ್ವರು ಸಾವು

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?