Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಂದೆಯ ಸಾವಿನ ಬಗ್ಗೆ ಮಗಳಿಗೆ ತಾಯಿಯ ಮೇಲೆ ಡೌಟ್: ಬೆಳಗಾವಿ ಉದ್ಯಮಿ ಸತ್ತದ್ದು ಹೇಗೆ?
ಕರ್ನಾಟಕಪ್ರಮುಖ

ತಂದೆಯ ಸಾವಿನ ಬಗ್ಗೆ ಮಗಳಿಗೆ ತಾಯಿಯ ಮೇಲೆ ಡೌಟ್: ಬೆಳಗಾವಿ ಉದ್ಯಮಿ ಸತ್ತದ್ದು ಹೇಗೆ?

Share
1 Min Read
SHARE

newsics.com

ಬೆಳಗಾವಿ: ಖಾಸಗಿ ಫೈನಾನ್ಸ್ ಮೂಲಕ ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ವ್ಯಕ್ತಿಯೊಬ್ಬನ ಸಾವು ಅನುಮಾನಕ್ಕೆ ಕಾರಣವಾಗಿದೆ.

ಹೌದು, ಆರು ದಿನಗಳ ಹಿಂದೆ ಬೆಳಗಾವಿಯ ಆಂಜನೇಯ ನಗರದ ನಿವಾಸಿ, ಆಗರ್ಭ ಶ್ರಿಮಂತ, ರಿಯಲ್ ಎಸ್ಟೇಟ್ ಉದ್ಯಮಿ ಸಂತೋಷ ಪದ್ಮನ್ನವರ ಸಾವು ಸಂಭವಿಸಿತ್ತು. ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ಅವರ ಪತ್ನಿ ಉಮಾ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಯಾವುದೇ ತನಿಖೆಯಿಲ್ಲದೆ ಅಂತ್ಯಕ್ರಿಯೆ ನಡೆದಿತ್ತು.

ತಂದೆಯ ಸಾವಿನ ಸುದ್ದಿ ತಿಳಿದು ಬೆಂಗಳೂರಿನಿಂದ ಬೆಳಗಾವಿಗೆ ಬಂದಿದ್ದ ಸಂತೋಷರ ಪುತ್ರಿ ಸಂಜನಾ, ಅಂತ್ಯಕ್ರಿಯೆಯ ಬಳಿಕ ಮನೆಯೊಳಗಿನ ಸಿಸಿ ಕ್ಯಾಮರಾ ಪುಟೇಜ್ ತೋರಿಸುವಂತೆ ತಾಯಿಗೆ ಕೇಳಿದ್ದಾರೆ. ಆಗ ಉಮಾ, ಈಗಷ್ಟೆ ಅಂತ್ಯಕ್ರಿಯೆ ಮುಗಿದಿದೆ, ಸ್ನಾನ ಮಾಡಿ ಬಾ ಹೋಗು ಎಂದು ಪುತ್ರಿ ಸಂಜನಾಗೆ ಹೇಳಿದ್ದಾಳೆ. ಬಳಿಕ ಬಂದು ಸಿಸಿಟಿವಿ ಫೂಟೇಜ್ ಪಡೆದ ಮಗಳಿಗೆ, ಸಾವು ಸಂಭವಿಸಿದ ಒಂದು ಗಂಟೆಯ ಅವಧಿ ಫೂಟೇಜ್ ದೊರೆತಿಲ್ಲ. ಅದು ಡಿಲೀಟ್ ಆಗಿದೆ ಎಂಬ ಉತ್ತರ ಬಂದಿದೆ
ಸಂಜನಾ ನೇರವಾಗಿ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ತಂದೆಯ ಸಾವಿನ ಬಗ್ಗೆ ಅನುಮಾನ ಇದೆ, ತನಿಖೆ ಮಾಡುವಂತೆ ಮನವಿ ಮಾಡಿದ್ದಳು. ಸಂತೋಷ ಅವರ ಕೊಲೆ ಅಕ್ಟೋಬರ್ 9ರಂದೇ ನಡೆದಿದೆ ಎನ್ನಲಾಗಿದೆ. ಬುಧವಾರ ಸ್ಮಶಾನದಲ್ಲಿ ಹೂಳಲಾಗಿದ್ದ ಸಂತೋಷ ಮೃತದೇಹ ಹೊರತೆಗೆಯಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಕೊಲೆ ಎಂದು ಸಾಬೀತಾದರೆ ಆರೋಪಿಗಳನ್ನು ವಶಕ್ಕೆ ಪಡೆಯಲಿದ್ದಾರೆ. ಜೊತೆಗೆ ಉಮಾ ಅವರ ಫೇಸ್‌ಬುಕ್‌ ಗೆಳೆಯ ಮಂಗಳೂರು ಮೂಲದವ ಎಂದು ಹೇಳಲಾಗಿದ್ದು, ಅವನ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ.

TAGGED:Daughter doubts mother about father's death – How did Belgaum businessman die?
Share This Article
Facebook Twitter Copy Link Print
Previous Article ಕಲಬುರಗಿಯಲ್ಲಿ  ಸರಣಿ ಅಪಘಾತ – ನಾಲ್ವರು ಸಾವು
Next Article ಬಿಹಾರದಲ್ಲಿ ಕಳ್ಳಭಟ್ಟಿ ಸೇವಿಸಿ 20 ಮಂದಿ ಸಾವು

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?