Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ಇಡುವುದಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಕರ್ನಾಟಕಪ್ರಮುಖ

ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ಇಡುವುದಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

Share
0 Min Read
SHARE

newsics.com

ಬೆಂಗಳೂರು: ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ಹೆಸರು ಇಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಉಗ್ರಪ್ಪ ಸಿಎಂ ಸಿದ್ದರಾಮಯ್ಯಗೆ ಹಲವು ಬೇಡಿಕೆಗಳನ್ನು ಇಟ್ಟರು. ಉಗ್ರಪ್ಪ ಮನವಿಗೆ ಸ್ಪಂದಿಸಿದ ಸಿಎಂ ರಾಯಚೂರು ವಿವಿಗೆ ವಾಲ್ಮೀಕಿ ಹೆಸರು ಇಡುವುದಾಗಿ ಘೋಷಿಸಿದರು.

ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ಹೆಸರು ಇಡುತ್ತೇವೆ. ಜೊತೆಗೆ ಪರಿಶಿಷ್ಟ ಪಂಗಡಗಳ ವಸತಿ ಶಾಲೆಗಳಿಗೆ ಮಹರ್ಷಿ ವಾಲ್ಮೀಕಿ ವಸತಿ ಶಾಲೆ ಎಂದು ನಾಮಕರಣ ಮಾಡೋದಾಗಿ ತಿಳಿಸಿದರು

TAGGED:Maharshi Valmiki name for Raichur University – CM Siddaramaiah announced
Share This Article
Facebook Twitter Copy Link Print
Previous Article ದುರ್ಗಾದೇವಿ ವಿಸರ್ಜನೆ ವೇಳೆ ಹಲ್ಲೆ – ಆರೋಪಿಗೆ ಗುಂಡೇಟು
Next Article ಇಂದು ಸಂಭ್ರಮದ ಸೂಪರ್‌ಮೂನ್, ಮೋಡ ತಿಳಿಯಾದರೆ ಬೃಹತ್ ಚಂದಿರನ ಜತೆ ಕಾಣಲಿದೆ ಅಪರೂಪದ ಧೂಮಕೇತು!

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?