Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ ಮಾಡಲು ನಿರಾಕರಿಸಿದ ಸುಪ್ರೀಂ
ಕರ್ನಾಟಕಪ್ರಮುಖ

ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ ಮಾಡಲು ನಿರಾಕರಿಸಿದ ಸುಪ್ರೀಂ

Share
1 Min Read
SHARE

newsics.com

ನವದೆಹಲಿ: ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ರಿಲೀಫ್‌ ಸಿಕ್ಕಿದೆ. ಭವಾನಿ ಜಾಮೀನು ಅರ್ಜಿ ವಜಾ ಮಾಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಭವಾನಿ ರೇವಣ್ಣಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ, ಎಸ್‌ಐಟಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ್‌ ನೇತೃತ್ವದ ಪೀಠ, ಜಾಮೀನು ಅರ್ಜಿ ವಜಾ ಮಾಡಲು ನಿರಾಕರಿಸಿದೆ.

ಈಗಾಗಲೇ ಚಾರ್ಜ್‌ಶೀಟ್ ಫೈಲ್ ಆಗಿದೆ. ರಾಜಕೀಯ ಕುಟುಂಬ ಎನ್ನುವ ಕಾರಣಕ್ಕೆ ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲವು ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದ್ದಿಯೇ? ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವುದು ಆ ರೀತಿ ಕಾಣ್ತಿಲ್ಲ ಎಂದು ಕೋರ್ಟ್‌ ತಿಳಿಸಿದೆ.

ಪ್ರಕರಣದ ಪ್ರಮುಖರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಮಗ ಮತ್ತು ಪತಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಚಾರ್ಜ್‌ಶೀಟ್ ಫೈಲ್ ಮಾಡಲಾಗಿದೆ. ನಿರೀಕ್ಷಣಾ ಜಾಮೀನು ರದ್ದು ಮಾಡಲು ಯಾವುದೇ ಕಾರಣ ಕಾಣುತ್ತಿಲ್ಲ ಎಂದು ಜಾಮೀನು ರದ್ದು ಮಾಡಲು ಕೋರ್ಟ್‌ ನಿರಾಕರಿದೆ.

TAGGED:Supreme Court refused to dismiss Bhavani Revanna's bail application
Share This Article
Facebook Twitter Copy Link Print
Previous Article ಮಹಾರಾಷ್ಟ್ರ ಚುನಾವಣೆ: MVA ಸೀಟು ಹಂಚಿಕೆ ಅಂತಿಮ
Next Article ಅಕ್ರಮ ಹಣ ವರ್ಗಾವಣೆ ಪ್ರಕರಣ; ನಟಿ ತಮನ್ನಾ ಭಾಟಿಯಾಗೆ ED ವಿಚಾರಣೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?