Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಕ್ರಮ ಹಣ ವರ್ಗಾವಣೆ ಪ್ರಕರಣ; ನಟಿ ತಮನ್ನಾ ಭಾಟಿಯಾಗೆ ED ವಿಚಾರಣೆ
ಪ್ರಮುಖಮನರಂಜನೆ

ಅಕ್ರಮ ಹಣ ವರ್ಗಾವಣೆ ಪ್ರಕರಣ; ನಟಿ ತಮನ್ನಾ ಭಾಟಿಯಾಗೆ ED ವಿಚಾರಣೆ

Share
0 Min Read
SHARE

newsics.com

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ತಮನ್ನಾ ಭಾಟಿಯಾ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

HPZ ಟೋಕನ್ ಮೊಬೈಲ್ ಅಪ್ಲಿಕೇಶನ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಡಿ ತಮನ್ನಾಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿತ್ತು. ಅದರಂತೆ ಗುವಾಹಟಿಯ ಇಡಿ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸಿದರು. ಈ ಅಪ್ಲಿಕೇಶನ್ ಪ್ರಚಾರ ಮಾಡಿದ್ದಕ್ಕಾಗಿ ವಿಚಾರಣೆ ನಡೆಸಲಾಗಿದೆ. ಆದರೆ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ.

TAGGED:Illegal money transfer case; ED inquiry for actress Tamannaah Bhatia
Share This Article
Facebook Twitter Copy Link Print
Previous Article ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ ಮಾಡಲು ನಿರಾಕರಿಸಿದ ಸುಪ್ರೀಂ
Next Article ಹುಡುಗಿಯರೇ ಇದೆಷ್ಟು ಡೇಂಜರ್ ಗೊತ್ತಾ?; ಗೊತ್ತಿಲ್ಲದವರ ಜೊತೆ ಡೇಟಿಂಗ್ ಮಾಡೋ ಮುನ್ನ ಹುಷಾರ್!

Popular Posts

Dakshina Kannada Baby Died ದಕ್ಷಿಣ ಕನ್ನಡದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಮರ ಬಿದ್ದು 5 ವರ್ಷದ ಬಾಲಕಿ ಸಾವು

1 Min Read

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?