Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಕೋಲ್ಕತ್ತಾದ ಬೆಂಕಿ ಅವಘಡಕ್ಕೆ ಓರ್ವ ಸಾವು; 20 ನಿಮಿಷದಲ್ಲಿ 80 ರೋಗಿಗಳ ರಕ್ಷಣೆ
ಪ್ರಮುಖ

ಕೋಲ್ಕತ್ತಾದ ಬೆಂಕಿ ಅವಘಡಕ್ಕೆ ಓರ್ವ ಸಾವು; 20 ನಿಮಿಷದಲ್ಲಿ 80 ರೋಗಿಗಳ ರಕ್ಷಣೆ

Share
1 Min Read
SHARE

newsics.com

ಕೋಲ್ಕತ್ತಾ: ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಐಸಿಯುನಲ್ಲಿದ್ದ ಓರ್ವ ರೋಗಿ ಸಾವನ್ನಪ್ಪಿದ್ದು, 80 ಜನರನ್ನು ರಕ್ಷಣೆ ಮಾಡಿರುವ ಘಟನೆ ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ನಡೆದಿದೆ.

ನಗರದ ಇಎಸ್‌ಐ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳಕ್ಕೆ 10 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡರು. ಈ ವೇಳೆ ಕೇವಲ 20 ನಿಮಿಷದಲ್ಲಿ 80 ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ಐಸಿಯುನಲ್ಲಿದ್ದ ಓರ್ವ ರೋಗಿ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.

ಮೊದಲು ಆಸ್ಪತ್ರೆಯ ಒಂದು ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಬೇರೆ ಕೋಣೆಗಳಿಗೆ ಹರಡುವ ಮುನ್ನ ಬೆಂಕಿಯನ್ನು ಹತೋಟಿಗೆ ತರಲಾಯಿತು. ಆದರೆ ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಸದ್ಯ ಚಿಕಿತ್ಸೆಗಾಗಿ ರೋಗಿಗಳನ್ನು ಬೇರೆ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ.

ಸ್ಥಳಕ್ಕೆ ಪಶ್ಚಿಮ ಬಂಗಾಳದ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಸಚಿವ ಸುಜಿತ್ ಬೋಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

TAGGED:Kolkata hospital fire incident; Covering 80 patients in 20 minutes
Share This Article
Facebook Twitter Copy Link Print
Previous Article ಮುಡಾ ಕಚೇರಿಗೆ ಬೀಗ ಜಡಿದ ಇಡಿ!; 20ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಖಲೆ ಪರಿಶೀಲನೆ
Next Article ಮುಂದಿನ ವಾರ ರಷ್ಯಾಗೆ ಪ್ರಧಾನಿ ಮೋದಿ ಭೇಟಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯಪ್ರಮುಖಪ್ರಮುಖ

ASTRO ಕರ್ಕಾಟಕ ರಾಶಿಗೆ ಶುಕ್ರ ಪ್ರವೇಶ: ಈಗಿನಿಂದಲೇ ಈ ನಾಲ್ಕು ರಾಶಿಯವರಿಗೆ ಬಂಪರ್ ಅದೃಷ್ಟ

2 Min Read
ಪ್ರಮುಖ

ಎಬೋಲಾ ವೈರಸ್‌ ಅಪಾಯಕಾರಿ, ಆದ್ರೆ ಈ ಸಲಹೆ ಪಾಲಿಸಿದ್ರೆ ಹತ್ತಿರವೂ ಸುಳಿಯಲ್ಲ!

2 Min Read
ಪ್ರಮುಖಕರ್ನಾಟಕದೇಶ

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read
ವಿದೇಶಪ್ರಮುಖ

ಜೂನ್ 6ರಂದು ಭಾರತಕ್ಕೆ CJP ಸಂಸ್ಥಾಪಕ ದೀಪ್ಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?