Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮುಂದಿನ ವಾರ ರಷ್ಯಾಗೆ ಪ್ರಧಾನಿ ಮೋದಿ ಭೇಟಿ
ಪ್ರಮುಖವಿದೇಶ

ಮುಂದಿನ ವಾರ ರಷ್ಯಾಗೆ ಪ್ರಧಾನಿ ಮೋದಿ ಭೇಟಿ

Share
0 Min Read
SHARE

newsics.com

ನವದೆಹಲಿ: ಕಜಾನ್‌ನಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಮುಂದಿನ ವಾರ ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ.

ಕಜಾನ್‌ನಲ್ಲಿ ಅ.22, 23 ರಂದು 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ. ಬ್ರಿಕ್ಸ್ ಶೃಂಗಸಭೆಯು ರಷ್ಯಾದ ಅಧ್ಯಕ್ಷತೆಯಲ್ಲಿ ನಡೆಯುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ತಿಳಿಸಿದೆ.

‘ಜಾಗತಿಕ ಅಭಿವೃದ್ಧಿ ಮತ್ತು ಭದ್ರತೆಗಾಗಿ ಬಹುಪಕ್ಷೀಯತೆಯನ್ನು ಬಲಪಡಿಸುವುದು’ ಎಂಬ ವಿಷಯದ ಶೃಂಗಸಭೆಯು ಪ್ರಮುಖ ಜಾಗತಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ನಾಯಕರಿಗೆ ಪ್ರಮುಖ ವೇದಿಕೆಯನ್ನು ಒದಗಿಸುತ್ತದೆ ಎಂದು MEA ಹೇಳಿದೆ.

TAGGED:Prime Minister Modi will visit Russia next week
Share This Article
Facebook Twitter Copy Link Print
Previous Article ಕೋಲ್ಕತ್ತಾದ ಬೆಂಕಿ ಅವಘಡಕ್ಕೆ ಓರ್ವ ಸಾವು; 20 ನಿಮಿಷದಲ್ಲಿ 80 ರೋಗಿಗಳ ರಕ್ಷಣೆ
Next Article ಹಮಾಸ್‌ ಈ ಕೆಲಸ ಮಾಡಿದ್ರೆ ನಾಳೆಯೇ ಯುದ್ಧ ಕೊನೆಗೊಳ್ಳುತ್ತದೆ – ಬೆಂಜಮಿನ್‌ ನೆತನ್ಯಾಹು ಎಚ್ಚರಿಕೆ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?