Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹಮಾಸ್‌ ಈ ಕೆಲಸ ಮಾಡಿದ್ರೆ ನಾಳೆಯೇ ಯುದ್ಧ ಕೊನೆಗೊಳ್ಳುತ್ತದೆ – ಬೆಂಜಮಿನ್‌ ನೆತನ್ಯಾಹು ಎಚ್ಚರಿಕೆ
ಪ್ರಮುಖವಿದೇಶ

ಹಮಾಸ್‌ ಈ ಕೆಲಸ ಮಾಡಿದ್ರೆ ನಾಳೆಯೇ ಯುದ್ಧ ಕೊನೆಗೊಳ್ಳುತ್ತದೆ – ಬೆಂಜಮಿನ್‌ ನೆತನ್ಯಾಹು ಎಚ್ಚರಿಕೆ

Share
1 Min Read
SHARE

newsics.com

ಟೆಲ್‌ ಅವಿವ್‌: ಹಮಾಸ್‌ ತನ್ನ ಶಸ್ತ್ರಾಸ್ತ್ರಗಳನ್ನು ತ್ಯಜಿಸಲು ಇಚ್ಚಿಸಿದ್ರೆ ಹಾಗೂ ಒತ್ತೆಯಾಳುಗಳನ್ನ ಬಿಡುಗಡೆ ಮಾಡಲು ಒಪ್ಪಿದರೆ ನಾಳೆಯೇ ಯುದ್ಧ ಕೊನೆಗೊಳ್ಳುತ್ತದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ.

2023ರ ಅಕ್ಟೋಬರ್ 7 ರಂದು ಇಸ್ರೇಲ್‌ ಮೇಲೆ ನಡೆಸಿದ ದಾಳಿಯ ಮಾಸ್ಟರ್ ಮೈಂಡ್ ಹಮಾಸ್ ಉಗ್ರ ಸಂಘಟನೆಯ ನಾಯಕ ಯಾಹ್ಯಾ ಸಿನ್ವಾರ್ ಇಸ್ರೇಲ್‌ ನಡೆಸಿದ ದಾಳಿಗೆ ಬಲಿಯಾಗಿದ್ದಾನೆ. ಇದಾದ ಕೆಲ ಗಂಟೆಗಳ ನಂತರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗಾಜಾದ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಹಮಾಸ್‌ ತನ್ನ ಶಸ್ತ್ರಾಸ್ತ್ರಗಳನ್ನು ತ್ಯಜಿಸಲು ಇಚ್ಚಿಸಿದ್ರೆ, ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಒಪ್ಪಿದರೆ ನಾಳೆಯೇ ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ನೆತನ್ಯಾಹು, ಯಾಹ್ಯಾ ಸತ್ತಿದ್ದಾನೆ. ಇಸ್ರೇಲ್‌ನ ಕೆಚ್ಚೆದೆಯ ಸೈನಿಕರ ದಾಳಿಯಿಂದ ಕೊಲ್ಲಲ್ಪಟ್ಟಿದ್ದಾನೆ. ಆದ್ರೆ ಇದು ಜಾದಲ್ಲಿನ ಯುದ್ಧದ ಅಂತ್ಯವಲ್ಲ, ಆರಂಭ ಎಂದು ಎಚ್ಚರಿಸಿದ್ದಾರೆ. ಮುಂದುವರಿದು, ಗಾಜಾದ ಜನರೇ ನನ್ನ ಬಳಿ ಒಂದು ಸರಳವಾದ ಸಂದೇಶವಿದೆ. ಹಮಾಸ್‌ ತನ್ನ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ನಮ್ಮ ಒತ್ತೆಯಾಳುಗಳನ್ನು ಹಿಂದಿರುಗಿಸಿದರೆ, ಈ ಯುದ್ಧ ನಾಳೆಯೇ ಕೊನೆಗೊಳ್ಳಬಹುದು ಎಂದು ಹೇಳಿದ್ದಾರೆ.

TAGGED:If Hamas does thisthe war will end tomorrow - Israeli Prime Minister warns
Share This Article
Facebook Twitter Copy Link Print
Previous Article ಮುಂದಿನ ವಾರ ರಷ್ಯಾಗೆ ಪ್ರಧಾನಿ ಮೋದಿ ಭೇಟಿ
Next Article ರ‌್ಯಾಂಪ್ ವಾಕ್ ವೇಳೆ ಜಾರಿಬಿದ್ದ ಮಾಡೆಲ್: ವೈರಲ್ ವಿಡಿಯೋ ನೋಡಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?